Friday, September 4, 2026
Advertisement
ADVERTISEMENT

Tag: Kannada_News_Online

ರಾಮೇಶ್ವರಂ ಕೆಫೆ-ಮಂಗಳೂರು ಕುಕ್ಕರ್ ಬ್ಲಾಸ್ಟ್’ಗೆ ಸಾಮ್ಯತೆ? ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಸಿದ್ಧರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ನುಡಿದರು. ಅವರು‌ ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ ...

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ...

ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

ಗುಡ್ ನ್ಯೂಸ್ | ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಅನುಮತಿ: ಸಚಿವ ಭೋಸರಾಜು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ #Raichur Airport ಕೊನೆಗೂ ಕೇಂದ್ರ ಸರಕಾರದ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಹಾವೇರಿ | ಶಿಗ್ಗಾವಿಯಲ್ಲಿ ಬಿಜೆಪಿಗೆ ಯಾವುದೇ ಬಂಡಾಯವಿಲ್ಲ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಹಾವೇರಿ  | ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಹೇಳಿದ್ದಾರೆ. ಶಿಗ್ಗಾವಿಯಲ್ಲಿ ...

ಮಾಜಿ ಸಚಿವ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಮಾಜಿ ಸಚಿವ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ #C P Yogeshwar ಅವರು ಬಿಜೆಪಿ ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ #D K Shivakumar ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ...

ಆಟವಾಡುತ್ತಿದ್ದ ಅಣ್ಣ-ತಂಗಿ ಆಕಸ್ಮಿಕವಾಗಿ ಕೆರೆಯಲ್ಲಿ ಬಿದ್ದು ಸಾವು | ಮೃತದೇಹ ಪತ್ತೆ

ಆಟವಾಡುತ್ತಿದ್ದ ಅಣ್ಣ-ತಂಗಿ ಆಕಸ್ಮಿಕವಾಗಿ ಕೆರೆಯಲ್ಲಿ ಬಿದ್ದು ಸಾವು | ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಆಟವಾಡುತ್ತಿದ್ದ ಅಣ್ಣ-ತಂಗಿ ಇಬ್ಬರೂ ಆಕಸ್ಮಿಕವಾಗಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ. ಮೃತ ಮಕ್ಕಳನ್ನು ಶ್ರೀನಿವಾಸ್(13) ಹಾಗೂ ಲಕ್ಷ್ಮಿ(11) ಎಂದು ಗುರುತಿಸಲಾಗಿದೆ. ಕೆಂಗೇರಿ ಕೆರೆಯಲ್ಲಿ ಮಕ್ಕಳು ಬಿದ್ದಿರುವ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ...

ಹಾವೇರಿ | ಹೃದಯವಿದ್ರಾವಕ ಘಟನೆ | ಹೃದಯಾಘಾತದಿಂದ ತಂದೆ-ಮಗ ಒಂದೇ ದಿನ ಸಾವು

ಹಾವೇರಿ | ಹೃದಯವಿದ್ರಾವಕ ಘಟನೆ | ಹೃದಯಾಘಾತದಿಂದ ತಂದೆ-ಮಗ ಒಂದೇ ದಿನ ಸಾವು

ಕಲ್ಪ ಮೀಡಿಯಾ ಹೌಸ್  |  ಹಾವೇರಿ/ಹುಬ್ಬಳ್ಳಿ  | ಮಗ ಹೃದಯಾಘಾತದಿಂದ ಸಾವಿಗೀಡಾಗಿರುವ ವಿಷಯ ತಿಳಿದು, ತಂದೆಯೂ ಸಹ ತೀವ್ರ ಹೃದಯಘಾತದಿಂದ #Heart Attack ಮೃತಪಟ್ಟಿರುವ ಮನಕಲುಕುವ ಘಟನೆ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತ ತಂದೆ ಡಾ.ವೀರಭದ್ರಪ್ಪ ಗುಂಡಗಾವಿ(68) ಹಾಗೂ ಮಗನನ್ನು ...

ಸಂಡೂರು ವಿಧಾನಸಭೆ ಉಪಚುನಾವಣೆ: ರಜೆ ಮೇಲೆ ತೆರಳುವಂತಿಲ್ಲ

ಸಂಡೂರು ವಿಧಾನಸಭೆ ಉಪಚುನಾವಣೆ: ರಜೆ ಮೇಲೆ ತೆರಳುವಂತಿಲ್ಲ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಸಂಡೂರು ವಿಧಾನಸಭೆ ಉಪಚುನಾವಣೆ-2024 #By-Election 2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದೆ. ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಉಡುಪಿ | ಕತ್ತು ಸೀಳಿ ವ್ಯಕ್ತಿಯ ಬರ್ಭರ ಹತ್ಯೆ | ಕೊಲೆ ಮಾಹಿತಿ ಪೊಲೀಸರಿಗೆ ನೀಡಿದ್ಯಾರು ನೋಡಿ

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಯಕಶ್ಚಿತ್ ಕಾರಣಕ್ಕಾಗಿ ವ್ಯಕ್ತಿಯೋರ್ವನು ತನ್ನ ಸ್ನೇಹಿತನನ್ನೇ ಕುತ್ತು ಸೀಳಿ ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೃದಯ ಭಾಗವಾದ ಹಳೇ ಸರ್ಕಾರಿ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ನಡೆದಿದೆ. ಖಾಸಗೀ ಕಟ್ಟಡದ ನೆಲ ಅಂತಸ್ತಿನ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಮಹಡಿ ಮೇಲಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

ಕಲ್ಪ ಮೀಡಿಯಾ ಹೌಸ್  |  ಚಿಕ್ಕೋಡಿ  | ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ ...

Page 117 of 174 1 116 117 118 174
  • Trending
  • Latest
error: Content is protected by Kalpa News!!