Wednesday, September 2, 2026
Advertisement
ADVERTISEMENT

Tag: Kannada_News_Online

ಶಾಲಾ ಬಸ್‌ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು: ತಪ್ಪಿದ ಭಾರೀ ಅನಾಹುತ

ಶಾಲಾ ಬಸ್‌ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಪಾಟ್ನಾ  | ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಭಾರೀ ಅನಾಹುತ ತಪ್ಪಿದೆ. Mob Tries To Burn Bus With ...

ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ದರ್ಶನ್’ಗೆ ಮತ್ತಷ್ಟು ಸಂಕಷ್ಟ? ಶೀಘ್ರ ಚಾರ್ಜ್ ಶೀಟ್ ಸಲ್ಲಿಕೆ | ಮೊಬೈಲ್ ರಿಟ್ರೀವ್’ನಲ್ಲಿ ಸಿಕ್ತಾ ಮಹತ್ವದ ಸಾಕ್ಷಿ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ತನಿಖೆ ಮುಕ್ತಾಯ ಹಂತಕ್ಕೆ ಬಂದಿದ್ದು, ನಟ ದರ್ಶನ್ #Actor Darshan ಅವರನ್ನು ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ...

ಮಕ್ಕಳ ಮಾನಸಿಕ ಸಮತೋಲನಕ್ಕೆ ಯೋಗ ಅಗತ್ಯ: ಮಾಲತಿ ಪೈ ಅಭಿಪ್ರಾಯ

ಮಕ್ಕಳ ಮಾನಸಿಕ ಸಮತೋಲನಕ್ಕೆ ಯೋಗ ಅಗತ್ಯ: ಮಾಲತಿ ಪೈ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಮಕ್ಕಳಿಗೆ ಕಾರ್ಯ ಸಾಧ್ಯವಾಗಲು ಮಾನಸಿಕ ಸಮತೋಲನ ಅಗತ್ಯ. ಯೋಗ ಮಾಡುವುದರ ಮೂಲಕ ಇದನ್ನು ಸಾಧಿಸಬಹುದು ಎಂದು ಬೆಳ್ಮಣ್ ಸ. ಪ. ಪೂ. ಕಾಲೇಜಿನ ಉಪನ್ಯಾಸಕಿ ಹಾಗೂ ಯೋಗ ತರಬೇತುದಾರರಾದ ಮಾಲತಿ ಪೈ ತಿಳಿಸಿದರು. ...

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪರಿಸ್ಥಿತಿ ಬಂದರೆ ಹೆಚ್ ಡಿ. ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ: ಸಿಎಂ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ #H D Kumaraswamy ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ...

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ | ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ ಇಲ್ಲಿದೆ

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ | ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ #Dasara ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ...

ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಸಿಎಂ ವಿರುದ್ಧ ಅಶೋಕ್ ವ್ಯಂಗ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ #R Ashok ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದರ ...

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಮಧ್ಯಾರಾಧನೆ ವೈಭವದಲ್ಲಿ ಮಿಂದೆದ್ದ ಭಕ್ತವೃಂದ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಮಧ್ಯಾರಾಧನೆ ವೈಭವದಲ್ಲಿ ಮಿಂದೆದ್ದ ಭಕ್ತವೃಂದ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕಲಿಯುಗ ಕಾಮಧೇನು, ಕಲ್ಪವೃಕ್ಷ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಮಧ್ಯಾರಾಧನೆ ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ರಾಯರ ಮಠದಲ್ಲಿ ವೈಭವದಿಂದ ನಡೆದಿದೆ. ಶ್ರೀ ರಾಘವೇಂದ್ರ ಸ್ವಾಮಿಗಳು #Shri Raghavendra Swamy ಸಶರೀರರಾಗಿ ...

ಐಸಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರಾ ಜಯ್ ಶಾ?

ಐಸಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರಾ ಜಯ್ ಶಾ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ #ICC ಮೇಲೆ ಮತ್ತೆ ಭಾರತ ಪ್ರಾಬಲ್ಯ ಸಾಧಿಸಿದ್ದು, BCCI ಕಾರ್ಯದರ್ಶಿ ಜಯ್ ಶಾ #Jai Shah ಐಸಿಸಿ ಚುಕ್ಕಾಣಿ ಹಿಡಿಯುವತ್ತ ದಾಪುಗಾಲಿರಿಸಿದ್ದಾರೆ. ಸ್ತುತ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ...

ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಒಂದು ಹೆಜ್ಜೆ ಮುಂದಿರುವ ಭಾರತ ಇದೀಗ ಜಪಾನ್ ಗೆ ಹಸಿರು ಅಮೋನಿಯಾ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದೆ. ನವದೆಹಲಿಯಲ್ಲಿ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಹೊಸ ಮತ್ತು ...

Karnataka Leads the Nation with 5,765 Public EV Charging Stations: Report

ಇವಿ ಚಾರ್ಜಿಂಗ್ ದೇಶದಲ್ಲೇ ಮುಂಚೂಣಿ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ ಮುಡಿಗೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಎಲೆಕ್ಟ್ರಿಕ್‌ ವಾಹನಗಳ #Electric Vehicle ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಇಂಧನ ...

Page 143 of 174 1 142 143 144 174
  • Trending
  • Latest
error: Content is protected by Kalpa News!!