Wednesday, May 20, 2026
Advertisement
ADVERTISEMENT

Tag: Kannada_News_Online

ಹೌಸ್‌ ಅರೆಸ್ಟ್‌ ರಿಯಾಲಿಟಿ ಶೋನಲ್ಲಿ ಅಶ್ಲೀಲ ಚಿತ್ರೀಕರಣ ಹಿನ್ನೆಲೆ: ಪ್ರಕರಣ ದಾಖಲು

ಹೌಸ್‌ ಅರೆಸ್ಟ್‌ ರಿಯಾಲಿಟಿ ಶೋನಲ್ಲಿ ಅಶ್ಲೀಲ ಚಿತ್ರೀಕರಣ ಹಿನ್ನೆಲೆ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್  |  ಮುಂಬೈ  | `ಹೌಸ್‌ ಅರೆಸ್ಟ್‌’ ರಿಯಾಲಿಟಿ ಶೋನಲ್ಲಿ #House Arrest Reality Show ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸಿರುವ ಆರೋಪದ ಮೇಲೆ ನಟ ಅಜಾಜ್ ಖಾನ್ #Azaz Khan ಮತ್ತು ULLU ಆ್ಯಪ್‌ನ ಮಾಲೀಕ ವಿಭು ಅಗರ್ವಾಲ್‌ ...

ಉಗ್ರರನ್ನು ಮಟ್ಟ ಹಾಕಲು ನಟ ಉಪೇಂದ್ರ ಸೂಚಿಸಿದ ಐಡಿಯಾ ಏನು ಗೊತ್ತಾ?

ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕನ್ನಡ ಚಲನಚಿತ್ರ ನಟ, ನಿರ್ದೇಶಕ ಉಪೇಂದ್ರ #Upendra ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಹೊಟ್ಟೆಯುರಿಯಿಂದ (ಓವರ್‌ ಅಸಿಡಿಟಿಯಿಂದ) ಬಳಲುತ್ತಿದ್ದ ಅವರು ಮನೆಯಲ್ಲೇ ಪ್ರಾಥಮಿಕ ಚಿಕಿತ್ಸೆ  ತೆಗೆದುಕೊಂಡಿದ್ದರಾದರೂ ...

ಸಮಾಜದಲ್ಲಿ ಶಾಂತಿಯಿಂದ ಬದುಕಲು ಮಕ್ಕಳಿಗೆ ಸರಿಯಾದ ಸಂಸ್ಕಾರ ಅಗತ್ಯ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಸಮಾಜದಲ್ಲಿ ಶಾಂತಿಯಿಂದ ಬದುಕಲು ಮಕ್ಕಳಿಗೆ ಸರಿಯಾದ ಸಂಸ್ಕಾರ ಅಗತ್ಯ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಮಕ್ಕಳು ಮಾತೃಭಾಷೆಯನ್ನು ಪ್ರೀತಿಸಬೇಕು. ಹೊರ ಪ್ರಪಂಚದ ಅರಿವಿಗೆ ಮಕ್ಕಳು ಮಾತೃಭಾಷೆಯ ಜೊತೆಗೆ ಬೇರೆ ಭಾಷೆಗಳನ್ನೂ ಕಲಿಯಬೇಕು ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು. ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ...

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಕ್ರೈಸ್ಟ್‌ಕಿಂಗ್ | ಹತ್ತನೇ ತರಗತಿಯಲ್ಲಿ ಅಮೋಘ ಫಲಿತಾಂಶ | 50 ವಿದ್ಯಾರ್ಥಿಗಳಿಗೆ ಉನ್ನತಶ್ರೇಣಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತೊಮ್ಮೆ ಅಮೋಘ ಫಲಿತಾಂಶವನ್ನು ಪಡೆದುಕೊಂಡಿದೆ. ಸಂಸ್ಥೆಯ ವಿದ್ಯಾರ್ಥಿನಿ ಪ್ರಕೃತಿ ಪಿ ಗುಡಿಗಾರ್ 625ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ...

ಎಸ್‌ಎಸ್‌ಎಲ್‌ಸಿ ಫಲಿತಾಂಶ | 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಎಸ್‌ಎಸ್‌ಎಲ್‌ಸಿ ಫಲಿತಾಂಶ | 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಶಿರಸಿ  | ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ #SSLC Result 625ಕ್ಕೆ 625 ಪೂರ್ಣಾಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ ಶಗುಪ್ತಾ ...

ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆ | ಪ್ರಶ್ನೆ ಪತ್ರಿಕೆಯನ್ನು ಕನ್ನಡದಲ್ಲಿ ನೀಡಿ

ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ | ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ...

ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರದಾನ

ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ. ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | 7 ಮಂದಿ ಶಂಕಿತ ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | 7 ಮಂದಿ ಶಂಕಿತ ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ #Suhas Shetty Murder Case ಸಂಬಂಧಪಟ್ಟಂತೆ 7 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇಲ್ಲಿನ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ...

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ #SSLC Result ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪ್ರಕೃತಿ ಪಿ ಗುಡಿಗಾರ್ 625ಕ್ಕೆ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ರ್‍ಯಾಂಕ್ ...

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ...

Page 36 of 174 1 35 36 37 174
  • Trending
  • Latest
error: Content is protected by Kalpa News!!