Wednesday, February 25, 2026
Advertisement
ADVERTISEMENT

Tag: KannadaNews

ಸಮಾಜದ ಹಿತ ದೃಷ್ಟಿಯಿಂದ ಸಮಾಜ ಒಂದಾಗಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಾಜದ ಹಿತ ದೃಷ್ಟಿಯಿಂದ ಸಮಾಜ ಒಂದಾಗಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಲ್ಪ ಮೀಡಿಯಾ ಹೌಸ್   | ದಾವಣಗೆರೆ | ವೀರಶೈವ-ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಂದಾಗುವ ಸಮಯ ಬಂದಿದೆ. ಸಮಾಜದ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಒಂದಾಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ Minister Lakshmi Hebbalkar ...

ಉಡುಪಿ | ಶ್ರೀಕೃಷ್ಣನ ದರ್ಶನ ಪಡೆದ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ

ಉಡುಪಿ | ಶ್ರೀಕೃಷ್ಣನ ದರ್ಶನ ಪಡೆದ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಸ್ಯಾಂಡಲ್'ವುಡ್ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ಗಾಂಧಿ ಅವರು ತಮ್ಮ ಪತಿ ವಿಜಯ್ ಘೋರ್ಪಡೆ ಅವರೊಂದಿಗೆ ನಿನ್ನೆ ಉಡುಪಿಗೆ ಭೇಟಿ ...

ವೈಕುಂಠ ಏಕಾದಶಿ: ಕಣ್ಮನ ಸೆಳೆದ ವಿಶೇಷ ಅಲಂಕಾರ

ವೈಕುಂಠ ಏಕಾದಶಿ: ಕಣ್ಮನ ಸೆಳೆದ ವಿಶೇಷ ಅಲಂಕಾರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವೈಕುಂಠ ಏಕಾದಶಿ Vaikunta Ekadashi ಪ್ರಯುಕ್ತ ನಗರದ ಹಲವಾರು ವೆಂಕಟೇಶ್ವರ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ಭಕ್ತರ ಮಹಾಪೂರ ದೇವರ ದರ್ಶನ ಪಡೆದರು. ಭಗವಾನ್ ಶ್ರೀಮಹಾವಿಷ್ಣು ಮಾರ್ಗಶಿರ ಮಾಸದ ಏಕದಶಿಯಾದ ಇಂದು ಭೂಲೋಕಕ್ಕೆ ಇಳಿದು ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಏನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು, ಅದೇ ರೀತಿ ಹಿಜಾಬ್ ಕೂಡ ಎಂದು ಸಚಿವ ಮಧುಬಂಗಾರಪ್ಪ Minister Madhu Bangarappa ಹೇಳಿದರು. ಅವರು ಇಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ನಿಷೇಧ ಹಿಂಪಡೆದ ...

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತರನ್ನು ರಾಜಕೀಯ ಗೊಂಬೆಗಳನ್ನಾಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಹಳದಿನ ಇರುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ KSEshwarappa ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯರವರು ...

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನವೋದಯ ಶಾಲೆಗಳು, ಗ್ರಾಮೀಣ ಭಾಗದ  ವಿದ್ಯಾರ್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ ಎಂದು ಜಿಲ್ಲಾಧಿಕಾರಿ ...

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿದ್ದ ರೋಬೊಗಳು ರಸ್ತೆಯ ಉಬ್ಬು ತಗ್ಗುಗಳ ಲೆಕ್ಕಿಸದೇ ಮುನ್ನುಗುತ್ತಿತ್ತು. ವಿವಿಧ ಸರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ತಂಡದ ರೋಬೊಗಳ ಪ್ರದರ್ಶನ ನೋಡುಗರನ್ನು ರೋಮಾಂಚನಗೊಳಿಸಿತ್ತು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ಎಲೆಕ್ಟ್ರಾನಿಕ್ಸ್ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕೋವಿಡ್ ನಿಯಂತ್ರಿಸಲು ಈ ನಿಯಮಗಳನ್ನು ಅನುಸರಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ ಸಲಹೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ DCSelvamani ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ...

ರಾಜ್ಯದ ಕೊಳೆಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರಾಜ್ಯದ ಕೊಳೆಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಾದ್ಯಂತ ಕೊಳೆಗೇರಿ ನಿವಾಸಿಗಳಿಗೆ ಒಂದು ಲಕ್ಷ ರೂ.ಗಳಲ್ಲಿ ಮನೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಜಮೀರ್ ಅಹಮದ್, Minister Zaneer Ahmed ಕೊಳೆಗೇರಿ ...

Page 13 of 694 1 12 13 14 694
  • Trending
  • Latest
error: Content is protected by Kalpa News!!