ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
May 16, 2026
Kalpa Media House | Bengaluru | The South Western Railway, Mysuru Division, successfully organized the much-awaited Inter Department Drama Competition,...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ, ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಪಸ್ಸು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾಮಗಾರಿ ತನಿಖೆಗಾಗಿ ಒತ್ತಾಯಿಸಿದ್ದಾರೆ. ಮಾಡಲಿ. ಆದರೆ, ರಾಜ್ಯ ಸರ್ಕಾರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ ವತಿಯಿಂದ ಶುಭಮಂಗಳ ಸಮುದಾಯ ಭವನದಲ್ಲಿ ಅಧಿಕ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇವಾಲಯದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗೋಪಾಲಗೌಡ ಬಡಾವಣೆಯಲ್ಲಿ ನೂತನ ಮದ್ಯದಂಗಡಿಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಗೋಪಾಲಗೌಡ ಬಡಾವಣೆಯ ನೂರಡಿ ರಸ್ತೆಯ ಕೇಕ್ ಕೆಫೆ ಮುಂಭಾಗದ ಮದ್ಯದಂಗಡಿ ಎದುರು ಇಂದು ಪ್ರತಿಭಟನೆ ನಡೆಸಿ ಅಬಕಾರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ನೀಡುತ್ತಿರುವ ಪೌಷ್ಠಿಕ ಆಹಾರದ ದರವನ್ನು 2 ರೂ.ಗಳಷ್ಟು ರಾಜ್ಯ ಸರ್ಕಾರ ಹೆಚ್ಚು ಮಾಡಬೇಕೆಂದು ಆಗ್ರಹಿಸಿ ಸಾಮಾಜಿಕ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಭ್ರಷ್ಟಾಚಾರದ ವಿಷಯ ಬಂದಾಗ ಕೆಲವರಿಗೆ ಜಾತಿ ನೆನಪಾಗಿಬಿಡುತ್ತದೆ. ಅಂತಹ ಸಂದರ್ಭದಲ್ಲಿ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಸಚಿವರೊಬ್ಬರಿಗೆ ಕಟುವಾಗಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ಜಿಲ್ಲಾಧಿಕಾರಿ ಕೂರ್ಮರಾವ್ Koorma Rao ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಡಿಸಿ ಆಗಿ ಡಾ.ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಡಾ. ವಿದ್ಯಾಕುಮಾರಿ ಅವರು 2014ನೆಯ ಬ್ಯಾಚ್ ಐಎಎಸ್ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ನವದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ನದಿಗಳು ರುದ್ರನರ್ತನ ಮಾಡುತ್ತಿದ್ದು, ಪರಿಣಾಮವಾಗಿ ಇಂದು ಮುಂಜಾನೆಯವರೆಗೂ 88ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಹಿಮಾಚಲ ಪ್ರದೇಶದ ...
ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ಭಾರತದ ಜಿ-20 ಅಧ್ಯಕ್ಷತೆಯಲ್ಲಿ ಮೂರನೇ ಸಂಸ್ಕೃತಿ ಕಾರ್ಯಕಾರಿ ಗುಂಪಿನ ಸಭೆ ಕರ್ನಾಟಕದ ಹಂಪಿಯಲ್ಲಿ ಸಮಾಪನಗೊಂಡಿತು. ಭಾರತದ ಜಿ-20 ಅಧ್ಯಕ್ಷತೆಯಲ್ಲಿ 3ನೇ ಸಂಸ್ಕøತಿ ಕಾರ್ಯಕಾರಿ ಗುಂಪಿನ ಸಮಾಲೋಚನೆಗಳು 2023ರ ಜುಲೈ 11ರಂದು ಮುಕ್ತಾಯಗೊಂಡವು. 3ನೇ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಫ್ರಾನ್ಸ್ ಪ್ರವಾಸವನ್ನು ಇಂದು ಮುಂಜಾನೆ ಆರಂಭಿಸಿದ್ದು, ಭಾರತದ ಮಟ್ಟಿಗೆ ಈ ಭೇಟಿ ಮಹತ್ವದ್ದಾಗಿದೆ. Leaving for Paris, where I will take ...
Copyright © 2026 Kalpa News. Designed by KIPL