ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
May 16, 2026
Kalpa Media House | Bengaluru | The South Western Railway, Mysuru Division, successfully organized the much-awaited Inter Department Drama Competition,...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗಾಂಧಿನಗರದಲ್ಲಿ ಭೂಗತ ಕೇಬಲ್ ಸಂಪರ್ಕ ಹೊಂದಿರುವ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಜನತೆಯಲ್ಲಿ ಭಯ ಮತ್ತು ಆತಂಕ ಉಂಟಾಗಿದ್ದು, ಈ ಯೋಜನೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂದು ...
ಕಲ್ಪ ಮೀಡಿಯಾ ಹೌಸ್ | ಸೊರಬ | ಉದ್ರಿ ಗ್ರಾಮದ ಸುತ್ತ ಇರುವ ಐತಿಹಾಸಿಕ ಕೋಟೆಯ ಕಂದಕ ಗ್ರಾಮಕ್ಕೆ ಅಕ್ಷಯ ಜಲಪಾತ್ರೆಯಂತಿದೆ. ಪಾರಂಪರಿಕ ಕೆರೆ, ಕಂದಕ ಮುಚ್ಚಿ ನಾಶಮಾಡುವುದು ಬೇಡ. ಇಲ್ಲಿನ ಹಸಿರು ವನದ ನಡುವೆ ಇರುವ ಬನಶಂಕರಿ ದೇವಾಲಯ, ಇನ್ನಿತರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆಶ್ರಯದಲ್ಲಿ ಗುರು ಪೌರ್ಣಿಮೆ ಅಂಗವಾಗಿ ಜುಲೈ 3 ರಿಂದ 8 ರವರೆಗೆ ಒಂದು ವಾರಗಳ ಕಾಲ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮಾರ್ಗದರ್ಶಕ ...
ಕಲ್ಪ ಮೀಡಿಯಾ ಹೌಸ್ | ಇಂಫಾಲ್ | ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರದ ಚುರಚಂದಪುರ ನಿರಾಶ್ರಿತರ ಶಿಬಿರಕ್ಕೆ ತೆರಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿ, ಅಲ್ಲಿರುವ ಮಕ್ಕಳೊಂದಿಗೆ ಊಟ ಮಾಡುವ ಮೂಲಕ ಕೆಲ ಸಮಯ ಕಳೆದರು. Love ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಭೌತಿಕ ಸಂಪತ್ತಿಗಿAತ ವಿದ್ಯಾಸಂಪತ್ತು ಬಹು ದೊಡ್ಡ ಆಸ್ತಿ. ಹಾಗಾಗಿ ಜೀವನದಲ್ಲಿ ವಿದ್ಯೆ ಸಂಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸೋಸಲೆ ವ್ಯಾಸರಾಜರ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ಪೀಠಾರೋಹಣದ ಸಪ್ತಮ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ದಿನ ಕಳೆದಂತೆ ಒಂದೊಂದು ಘಟಕಗಳು ಉತ್ಪಾದನೆ ಸ್ಥಗಿತಗೊಳ್ಳುತ್ತಿರುವುದನ್ನು ವಿರೋಧಿಸಿ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದವು. ಕಳೆದ 2 ...
ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ | ಗಣಿಗಾರಿಕೆ ಪರಿಸರ ವೈವಿಧ್ಯಕ್ಕೆ ಧಕ್ಕೆ ತರುತ್ತಿದ್ದು ಎಲ್ಲಿ ಮಳೆ ತರುವ ವೃಕ್ಷಸಮೂಹವಿದೆಯೋ ಅಂತಹ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶವನ್ನು ನೀಡಬಾರದು ಎಂದು ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶಿಸರ ಅವರು ಆಗ್ರಹಿಸಿದರು. ...
ಕಲ್ಪ ಮೀಡಿಯಾ ಹೌಸ್ | ಸೊರಬ | ಸಭೆ ಮತ್ತು ವಾರದ ಕವಾಯತು ನಡೆಸಲು ಸರ್ಕಾರಿ ಕಟ್ಟಡದಲ್ಲಿ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಗೃಹರಕ್ಷಕದಳದ ವತಿಯಿಂದ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಗೃಹ ರಕ್ಷಕದಳದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ Bangalore-Mysore Expresswayನಲ್ಲಿ ಜುಲೈ ತಿಂಗಳ ಮಧ್ಯದಿಂದ ಸೈಕಲ್, ದ್ವಿಚಕ್ರ, ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವೇಗವಾಗಿ ಸಾಗುತ್ತಿದ್ದ ಹಾಲು ಸರಬರಾಜು ವಾಹನ ಉರುಳಿಬಿದ್ದು, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹೊಸೂರು ರಸ್ತೆ (ಎನ್‌ಎಚ್ -7) ಸರ್ವಿಸ್ ಲೇನ್‌ನಲ್ಲಿ ನಡೆದಿದೆ. ತಮಿಳುನಾಡು ಮೂಲದವರಾದ ಚಾಲಕ ಕಾರ್ತಿಕ್ ಮತ್ತು ...
Copyright © 2026 Kalpa News. Designed by KIPL