Tuesday, May 19, 2026
Advertisement
ADVERTISEMENT

Tag: KannadaNews

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ರಾಷ್ಟ್ರಪತಿಯವರಿಂದ ನೂತನ ಸಂಸತ್ ಉದ್ಘಾಟನೆಗೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ  ಸಂಸತ್ ಭವನದ ಉದ್ಘಾಟನೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ Supreme Court ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ...

ಹಿಂದೂಗಳ ಧ್ವನಿಯಾಗಿರುವ ಆರ್‌ಎಸ್‌ಎಸ್‌ ತಂಟೆಗೆ ಹೋದರೆ ಸರ್ಕಾರ ಪತನ: ಆರ್. ಅಶೋಕ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಿಂದುಗಳ ಧ್ವನಿಯಾಗಿರುವ ಆರ್​​​ಎಸ್​ಎಸ್​, RSS ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಆರ್. ಅಶೋಕ್ R Ashok ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್​​​ಎಸ್​ಎಸ್​ ನಿಷೇಧವಲ್ಲ, ...

ಸ್ಕಿಜೋಫ್ರೇನಿಯ ರೋಗಿಯ ಮನಸ್ಥಿತಿ ಅನುಸಾರ ಚಿಕಿತ್ಸೆಯಿಂದ ಕಾಯಿಲೆ ಗುಣಮುಖ

ಸ್ಕಿಜೋಫ್ರೇನಿಯ ರೋಗಿಯ ಮನಸ್ಥಿತಿ ಅನುಸಾರ ಚಿಕಿತ್ಸೆಯಿಂದ ಕಾಯಿಲೆ ಗುಣಮುಖ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ವ್ಯಕ್ತಿಯಲ್ಲಿ ಪದೇ ಪದೇ ಬರುವ ತೀವ್ರತರ ಸಂಕಷ್ಟಗಳಿಗೆ ಅವನು ಸಿಲುಕಿದಾಗ ಮಾನಸಿಕ ಕಾಯಿಲೆಗಳಲ್ಲಿಯೇ ತೀವ್ರ ಸ್ವರೂಪವಾದ ಸ್ಕಿಜೋಪ್ರೇನಿಯ ಖಾಯಿಲೆಯು ಬರುವ ಸಾಧ್ಯತೆಯಿದ್ದು, ಆರಂಭದಲ್ಲಿಯೇ ರೋಗಿಯ ಮನಃಸ್ಥಿತಿಗೆ ಅನುಸಾರವಾಗಿ ಕುಟುಂಬದ ಸದಸ್ಯರ ನೆರವಿನಿಂದ ಚಿಕಿತ್ಸೆ ...

ನೂತನ ಸಂಸತ್ ಭವನ ಉದ್ಘಾಟನೆಯನ್ನು ಎಷ್ಟು ಪಕ್ಷಗಳು ಬಹಿಷ್ಕರಿಸಿವೆ ಗೊತ್ತಾ?

ನೂತನ ಸಂಸತ್ ಉದ್ಘಾಟನೆ ಸ್ಮರಣಾರ್ಥ ಬಿಡುಗಡೆಯಾಗಲಿರುವ 75ರೂ. ಮುಖ ಬೆಲೆಯ ನಾಣ್ಯದ ವಿಶೇಷತೆಗಳೇನು?

ಕಲ್ಪ ಮೀಡಿಯಾ ಹೌಸ್   |  ನವದೆಹಲಿ | ನೂತನ ಸಂಸತ್ ಭವನ New Parliament ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖ ಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. 75 ರೂ. ವಿಶೇಷ ನಾಣ್ಯದ ಒಂದು ಬದಿಯಲ್ಲಿ ...

ಬೋಗಿಗಳನ್ನೇ ಬಿಟ್ಟು ಹೋದ ಎಂಜಿನ್: ಭದ್ರಾವತಿಯಲ್ಲಿ ನಡೆದ ಘಟನೆ, ಇಷ್ಟಕ್ಕೂ ಏನಾಯಿತು?

ಬೋಗಿಗಳನ್ನೇ ಬಿಟ್ಟು ಹೋದ ಎಂಜಿನ್: ಭದ್ರಾವತಿಯಲ್ಲಿ ನಡೆದ ಘಟನೆ, ಇಷ್ಟಕ್ಕೂ ಏನಾಯಿತು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈಲ್ವೆ ಎಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ ಪರಿಣಾಮ, ಬೋಗಿಗಳನ್ನೇ ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ಘಟನೆ ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ...

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ತಕ್ಷಣವೇ ರದ್ದುಪಡಿಸಿ: ರೈತ ಸಂಘ ಆಗ್ರಹ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ತಕ್ಷಣವೇ ರದ್ದುಪಡಿಸಿ: ರೈತ ಸಂಘ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ತಕ್ಷಣವೇ ರದ್ದು ಪಡಿಸಬೇಕು, ರೈತರ ಉತ್ಪನ್ನಗಳಿಗೆ ಡಾ. ಸ್ವಾಮಿನಾಥನ್‌ರ ವರದಿ ಪ್ರಕಾರ ಬೆಲೆ ನಿಗದಿಪಡಿಸಬೇಕು, ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು, ವಿದ್ಯುತ್ ಖಾಸಗೀಕರಣ ಮಾಡಬಾರದು ...

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೂತನ ಅಧ್ಯಕ್ಷರಾಗಿ ಸುರೇಖಾ ಮುರುಳಿಧರ್ ಅಧಿಕಾರ ಸ್ವೀಕಾರ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೂತನ ಅಧ್ಯಕ್ಷರಾಗಿ ಸುರೇಖಾ ಮುರುಳಿಧರ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೂತನ ಅಧ್ಯಕ್ಷರಾಗಿ ಸೀನಿಯರ್ ಸುರೇಖಾ ಮುರುಳಿಧರ್, ಕಾರ್ಯದರ್ಶಿಯಾಗಿ ಸೀನಿಯರ್ ರತ್ನ ಲಕ್ಷ್ಮೀನಾರಾಯಣ್, ಖಜಾಂಚಿಯಾಗಿ ಸೀನಿಯರ್ ಮೃದುಲ ಮಂಜುನಾಥ್ ಅಧಿಕಾರ ವಹಿಸಿಕೊಂಡರು. ಶಿವಮೊಗ್ಗ ಭಾವನಾಲಿಜನ್ ನ 2023 - 24ರ ...

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಮಹಿಳೆ ಮಾಡುತ್ತಿದ್ದ ದುಷ್ಕೃತ್ಯವೇನು ಗೊತ್ತಾ? ಇಲ್ಲಿದೆ ಮಾಹಿತಿ

ಸಲೂನ್‌ನಲ್ಲಿ ವೇಶ್ಯಾವಾಟಿಕೆ ಹಿನ್ನೆಲೆ: ಪೊಲೀಸ್ ದಾಳಿ, ಆರು ಯುವತಿಯರ ರಕ್ಷಣೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೆಡ್‌ನಲ್ಲಿರುವ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ನಿನ್ನೆ ಪೊಲೀಸರು ದಾಳಿ ಮಾಡಿ ಆರು ಯುವತಿಯರನ್ನು ರಕ್ಷಿಸಿದ್ದಾರೆ. ಸ್ಪಾದ ಮಾಲೀಕರಾದ ವಿದ್ಯಾಶ್ರೀ ...

ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಿ: ಹಿಮಾಲಯದಲ್ಲಿ 4ನೇ ಬಾರಿ ಧ್ವಜಾರೋಹಣ

ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕೃತ ಕಲಿಸಿ: ಹಿಮಾಲಯದಲ್ಲಿ 4ನೇ ಬಾರಿ ಧ್ವಜಾರೋಹಣ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಗೀರ್ವಾಣಿ ಭಾರತಿ ಸಂಸ್ಕೃತ ಘಟಕ ಶ್ರೀ ಆದಿಚುಂಚನಗಿರಿ, ಸಂಸ್ಕೃತ ಭಾರತಿ, ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದ ವತಿಯಿಂದ ಚಂದ್ರಕಾಣಿ ಪರ್ವತದ ತುಟ್ಟ ...

ಬೇಸಿಗೆ ಶಿಬಿರಗಳು ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಸಹಕಾರಿ: ಡಾ. ಧನಂಜಯ ಸರ್ಜಿ

ಬೇಸಿಗೆ ಶಿಬಿರಗಳು ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಸಹಕಾರಿ: ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಬೇಸಿಗೆ ಶಿಬಿರದಲ್ಲಿ ಮಕ್ಕಳ ಬದುಕಿನ ಮೌಲ್ಯ ವೃದ್ಧಿಗೆ ಪೂರಕವಾದ ವಿಚಾರ ಮತ್ತು ಕೌಶಲ್ಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಅವರು ಉತ್ತಮ ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಒಳಿತು ಮಾಡುವಂತಾಗಲಿ ಎಂದು ಸರ್ಜಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ...

Page 199 of 694 1 198 199 200 694
  • Trending
  • Latest
error: Content is protected by Kalpa News!!