Tuesday, May 19, 2026
Advertisement
ADVERTISEMENT

Tag: KannadaNews

ಶಿವಮೊಗ್ಗದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ

ಶಿವಮೊಗ್ಗದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ(ಚೆನ್ನಿ) Chennabasappa ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮತಗಳನ್ನು ಗಳಿಸುವ ಮೂಲಕ ಸುಮಾರು 27028 ಸಾವಿರ ಮತಗಳ ಅಂತರದಿAದ ತಮ್ಮ ...

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಐತಿಹಾಸಿಕ ಗೆಲುವು ಸಾಧಿಸಿದರೂ ಡಿ.ಕೆ. ಶಿವಕುಮಾರ್ ಗಳಗಳನೆ ಕಣ್ಣೀರಿಟ್ಟಿದ್ದೇಕೆ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಭಾವನಾತ್ಮಕವಾಗಿ ಗಳಗಳನೆ ಕಣ್ಣೀರು ಸುರಿಸಿರುವ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಗೆಲುವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ತಮ್ಮ ...

ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಗೆಲುವು

ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಗೆಲುವು

ಕಲ್ಪ ಮೀಡಿಯಾ ಹೌಸ್   |  ಸಾಗರ  | ಕ್ಷೇತ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ Beluru Gopalakrishna ಭರ್ಜರಿ ಜಯ ದಾಖಲಿಸಿದ್ದಾರೆ. ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಗೆಲುವಿನ ನಗೆ ಬೀರಿರುವ ಗೋಪಾಲಕೃಷ್ಣ ಅವರು ತಮ್ಮ ಸಮೀಪದ ...

ತೀರ್ಥಹಳ್ಳಿ: ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು

ತೀರ್ಥಹಳ್ಳಿ: ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಭರ್ಜರಿ ಗೆಲುವು

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ತೀರ್ಥಹಳ್ಳಿಯಿಂದ ಸ್ಪರ್ಧಿಸಿದ್ದ ಹಾಲಿ ಗೃಹಸಚಿವ ಆರಗ ಜ್ಞಾನೇಂದ್ರ, ಜಯಭೇರಿ ಭಾರಿಸಿದ್ದಾರೆ. ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರನ್ನು ಸುಮಾರು 12080 ...

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಹೀನಾಯ ಸೋಲು: ಪ್ರದೀಪ್ ಈಶ್ವರ್ ಭರ್ಜರಿ ಗೆಲುವು

ಕಲ್ಪ ಮೀಡಿಯಾ ಹೌಸ್   | ಚಿಕ್ಕಬಳ್ಳಾಪುರ | ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಡಾ.ಸುಧಾಕರ್  Dr. Sudhakar ಹೀನಾಯವಾಗಿ ಸೋಲನ್ನಪ್ಪಿದ್ದು, ಇವರ ವಿರುದ್ಧ ಕಾಂಗ್ರೆಸ್'ನ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ...

ಸೊರಬದಲ್ಲಿ ಮಧು ಬಂಗಾರಪ್ಪ ಭರ್ಜರಿ ಗೆಲುವು: ತಮ್ಮನ್ನು ಸೋಲಿಸಿದ ಅಣ್ಣ

ಸೊರಬದಲ್ಲಿ ಮಧು ಬಂಗಾರಪ್ಪ ಭರ್ಜರಿ ಗೆಲುವು: ತಮ್ಮನ್ನು ಸೋಲಿಸಿದ ಅಣ್ಣ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ Madhu Bangarappa ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಸುಮಾರು 37 ಸಾವಿರ ಮತಗಳ ಅಂತರದಿಂದ ಗೆದ್ದು ...

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

ಭದ್ರಾವತಿ: 10ನೆಯ ಸುತ್ತಿನಲ್ಲೂ ಭಾರೀ ಅಂತರ ಕಾಯ್ದುಕೊಂಡ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು 10ನೆಯ ಸುತ್ತಿನಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್ BKSangameshwar ಅವರು ಭಾರೀ ಅಂತರ ಕಾಯ್ದುಕೊಂಡಿದ್ದಾರೆ. 10ನೆಯ ಸುತ್ತಿನ ಮತ ಎಣಿಕೆ ಹೊರಬಿದ್ದಿದ್ದು, ಈ ಹಂತದಲ್ಲಿ ...

ರಾಜ್ಯ ಸರ್ಕಾರಿ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಬದ್ಧ: ಸಚಿವ ಶ್ರೀರಾಮುಲು

ಬಳ್ಳಾರಿ ಗ್ರಾಮೀಣದಲ್ಲಿ ಶ್ರೀರಾಮುಲು ಭಾರೀ ಅಂತರದಿಂದ ಹೀನಾಯ ಸೋಲು

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ನಾಗೇಂದ್ರ ಸುಮಾರು 26 ಸಾವಿರ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು Shriramulu ಹೀನಾಯವಾಗಿ ಸೋತಿದ್ದಾರೆ. ಕ್ಷೇತ್ರದ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ...

ಹಾಸನದಲ್ಲಿ ಸ್ವರೂಪ್ ಭರ್ಜರಿ ಗೆಲುವು: ಪ್ರೀತಂ ಗೌಡರನ್ನು ತಿರಸ್ಕರಿಸಿದ ಜನ

ಹಾಸನದಲ್ಲಿ ಸ್ವರೂಪ್ ಭರ್ಜರಿ ಗೆಲುವು: ಪ್ರೀತಂ ಗೌಡರನ್ನು ತಿರಸ್ಕರಿಸಿದ ಜನ

ಕಲ್ಪ ಮೀಡಿಯಾ ಹೌಸ್   | ಹಾಸನ | ಈ ಬಾರಿಯ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ Swaroop Prakash ಭರ್ಜರಿ ಜಯ ದಾಖಲಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಲ್ಲಿ ಜಯ ...

ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

4ನೆಯ ಸುತ್ತಿನಲ್ಲೂ ಭದ್ರಾವತಿಯಲ್ಲಿ ಸಂಗಮೇಶ್ವರ್ ಭಾರೀ ಮುನ್ನಡೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯ ವಿಧಾನಸಭಾ ಚುನಾವಣೆಯ ಭದ್ರಾವತಿ ಕ್ಷೇತ್ರದ ನಾಲ್ಕನೆಯ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಈ ಹಂತದಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ B K Sangameshwar ಭರ್ಜರಿ ಮುನ್ನಡೆ ...

Page 211 of 694 1 210 211 212 694
  • Trending
  • Latest
error: Content is protected by Kalpa News!!