ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Special Article | Marriott Bonvoy, the global travel platform by Marriott International, has announced the expansion...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಂದ್ರ ಅವರ ಸಹೋದರ ಅನಿಲ್ ಅವರು ನಿನ್ನೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೃಷಿ ನಗರದಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್'ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಗೇರಾ, ಸಿಂದೋಲ್ ತಾಂಡಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತಮಿಳು ಜನರು ನಂಬಿಕಸ್ಥ ಶ್ರಮಿಕರಾಗಿದ್ದು, ಕರ್ನಾಟಕದ ಜನತೆ ಅವರಿಗೆ ಅತ್ಯಂತ ಗೌರವ ನೀಡಿದ್ದಾರೆ. ಅವರು ಕೂಡ ಕನ್ನಡಿಗರಾಗಿಯೇ ಇಲ್ಲಿ ಬೆಳೆದಿದ್ದು, ತಮಿಳುನಾಡು ಮತ್ತು ಕರ್ನಾಟಕದ ರಾಮಸೇತುವಿನಂತೆ ಇಲ್ಲಿ ವಾಸವಾಗಿದ್ದಾರೆ. ದೇಶ ಕಟ್ಟಲು ಎಲ್ಲರೂ ...
ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆಯ ಘನತೆಯನ್ನು ಎತ್ತಿ ಹಿಡಿಯಲು, ಮತದಾರರು ಆಕರ್ಷಕ ವಸ್ತುಗಳು, ಹಣ, ಉಡುಗೊರೆ ಮುಂತಾದವುಗಳಿಗೆ ಮರಳಾಗದೇ ನೈತಿಕ ಮತದಾನ ಮಾಡಿ ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ವಿಮಾನ ನಿಲ್ದಾಣದಿಂದ Shivamogga Airport ಶೀಘ್ರದಲ್ಲೇ ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟ ಆರಂಭವಾಗಲಿದ್ದು, ಇದಕ್ಕೆ ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ಹಾಸನ | ಸಾಮಾನ್ಯವಾಗಿ ಎಲ್ಲರಿಗೂ ಒಬ್ಬರು ತಾಯಿ ಇರುತ್ತಾರೆ. ಆದರೆ, ಸ್ವರೂಪ್'ಗೆ ಇಬ್ಬರು ತಾಯಂದಿರು ಎಂದು ಜೆಡಿಎಸ್ ನಾಯಕಿ ಭವಾನಿ ರೇವಣ್ಣ Bhavani Revanna ಭಾವನಾತ್ಮಕ ಮಾತುಗಳನ್ನಾಡಿದ್ದಾರೆ. ಪತಿ ರೇವಣ್ಣ, ಜೆಡಿಎಸ್ ಅಭ್ಯರ್ಥಿ ಎಚ್.ಪಿ. ಸ್ವರೂಪ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆದರಿಕೆ ಹಾಗೂ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹಾಗೂ ವಿ. ಸೋಮಣ್ಣ V Somanna ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಈ ಕುರಿತಂತೆ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಮುಂಬರುವ 25 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮರ್ಥ್ಯವನ್ನು ಮುಂಚೂಣಿಯಲ್ಲಿರಿಸುವುದು ಬಿಜೆಪಿಯ ಉದ್ದೇಶ ಮತ್ತು ಅಜೆಂಡಾವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಹೇಳಿದ್ದಾರೆ. ರಾಜ್ಯ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ಬಿಜೆಪಿ, ಕಾಂಗ್ರೆಸ್ ಪಕ್ಷಗಳು ನಾಡಿನ ರೈತರ, ಶ್ರಮಿಕರ, ಬಡವರ ಪರವಾಗಿ ಎಂದು ಕೂಡ ಕೆಲಸ ಮಾಡಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ನಾವು ನಾಡಿನ ಬಡವರ, ರೈತರ, ಶ್ರಮಿಕರ ಪರವಾಗಿ ನಿರಂತರವಾಗಿ ಕೆಲಸ ಮಾಡಿದ್ದೇವೆ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ...
Copyright © 2026 Kalpa News. Designed by KIPL