ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | India | LinkedIn, the world's largest professional network, today unveiled its 2026 Top Companies list for...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ವಿಧಾನಸಭಾ ಚುನಾವಣೆಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ B Y Vijayendra ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಎ.19ರಂದು ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇಂದು ದಿನ ಉತ್ತಮವಾಗಿರುವ ಹಿನ್ನೆಲೆಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ತಿರುಪ್ಪೂನರ್(ತಮಿಳುನಾಡು) | ತನ್ನ ಇಚ್ಚೆಗೆ ವಿರುದ್ಧವಾಗಿ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದ ಯುವಕನನ್ನು ಹಾಗೂ ಇದನ್ನುಬೆಂಬಲಿಸಿದ ತಾಯಿಯನ್ನೇ ವ್ಯಕ್ತಿಯೊಬ್ಬ ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಗಿರಿಯ ತಿರುಪ್ಪೂನರ್'ನಲ್ಲಿ ಘಟನೆ ನಡೆದಿದ್ದು, ...
ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ | ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ಗಳಿಸುವ ಸ್ಥಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಪ್ರಥಮ ಸ್ಥಾನದಲ್ಲಿದೆ. ಹೌದು... ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಆದಾಯ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬಿಜೆಪಿಯಲ್ಲಿ ನನ್ನನ್ನು ನಡೆಸಿಕೊಂಡು ರೀತಿಯಿಂದ ಬೇಸತ್ತು ಹೊರಬಂದು, ಸಂತೋಷದಿAದ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ವೇಳೆಯಲ್ಲಿ ಬಿಜೆಪಿಯೊಂದಿಗೆ ತಮ್ಮ 30 ವರ್ಷಗಳ ಬಾಂಧವ್ಯವನ್ನು ಕಡಿದುಕೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಎಲ್ಲರೊಂದಿಗೆ ಸೇರಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿ ತೊರೆದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarujuna ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಅಖಂಡ ಭಾರತ ನಿರ್ಮಾಣದಲ್ಲಿ ನಿರತರಾಗಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಅರುಣಾಚಲ ಪ್ರವಾಸದ ವೇಳೆ ಗಡಿಗೆ ಹೊಂದಿಕೊಂಡಿರುವ ಕೊನೆಯ ಗ್ರಾಮವಾದ ಕಿಬಿಥೂದಿಂದ ಚೀನಾಕ್ಕೆ ಬಲವಾದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ. ಅಭಿಮಾನಿಗಳ, ಬೆಂಬಲಿಗರ ಅಭಿಪ್ರಾಯ ಪಡೆದು ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿ. ನಾರಾಯಣಸ್ವಾಮಿ ಹೇಳಿದ್ದಾರೆ. ಅವರು ಇಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ತಮಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಚುನಾವಣಾ ಕಣ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರ್ಕಾರದ ವಿಶೇಷ ಯೋಜನೆಗಳಿಂದ ರಾಜ್ಯದ ಎಲ್ಲ ಗ್ರಾಮಗಳ ಸಬಲೀಕರಣ ಆಗುತ್ತಿದೆ ಎಂದು ...
Copyright © 2026 Kalpa News. Designed by KIPL