Saturday, August 15, 2026
Advertisement
ADVERTISEMENT

Tag: KannadaNews

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಸರಣಿ ಅಪಘಾತ: ಬೈಕ್ ಸವಾರ ಸಾವು

ಕಲ್ಪ ಮೀಡಿಯಾ ಹೌಸ್   |  ಕುಂದಾಪುರ  | ಕಾರು, ಬೈಕ್ ಮತ್ತು ಬಸ್ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕುಂಭಾಶಿ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಪೂಜಾರಿ(25) ಎಂಬವರು ...

ಮಹಿಳೆಯರು ಆಯುಷ್ಮತಿ ಕ್ಲಿನಿಕ್‌ನ ಸದುಪಯೋಗ ಪಡೆದುಕೊಳ್ಳಿ: ಶಾಸಕ ಡಿ.ಎಸ್. ಅರುಣ್ ಕರೆ

ಮಹಿಳೆಯರು ಆಯುಷ್ಮತಿ ಕ್ಲಿನಿಕ್‌ನ ಸದುಪಯೋಗ ಪಡೆದುಕೊಳ್ಳಿ: ಶಾಸಕ ಡಿ.ಎಸ್. ಅರುಣ್ ಕರೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೆಣ್ಣು ಮಕ್ಕಳು ಸ್ವಸ್ಥವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆದ್ದರಿಂದ ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಸರ್ಕಾರ ನೂತನವಾಗಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್‍ನ ಸದುಪಯೋಗವನ್ನು ಮಹಿಳೆಯರು ಪಡೆಯಬೇಕೆಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ರೈಲಿನ ಶೌಚಗೃಹದಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್! ಸಾವಿಗೆ ಕಾರಣವೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲ್ಲಿನ ಬಿ.ಎಚ್. ರಸ್ತೆಯ ಯೂನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಹೃದಯಾಘಾತದಿಂದ ರೈಲಿನ ಎಸಿ ಬೋಗಿಯ ಶೌಚಗೃಹದಲ್ಲೇ ಮೃತಪಟ್ಟಿದ್ದು ಭಾನುವಾರ ಬೆಳಗ್ಗೆ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ. ಅಶೋಕ್ ರೈ ಚೌಧರಿ (35) ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿಕಾರಿಪುರದಲ್ಲಿ ಲಾಠಿ ಚಾರ್ಜ್: ಪಟ್ಟಣದಲ್ಲಿ 144 ಸೆಕ್ಷನ್ ಜಾರಿ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಒಳಮೀಸಲಾತಿ ವಿರುದ್ಧ ಆಕ್ರೋಶ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಮುಂಜಾನೆಯಿAದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಲ್ಲು ಹಾಗೂ ...

ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಶ್ವಾಸ

ಕೇಂದ್ರ ಸಚಿವ ಅಮಿತ್ ಶಾ ಭದ್ರತೆಯಲ್ಲಿ ವೈಫಲ್ಯ: ಬೆಂಗಾವಲು ವಾಹನ ಬೆನ್ನಟ್ಟಿದ್ದು ಯಾರು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವ ಅಮಿತ್ ಶಾ Union Minister Amith Shah ಭದ್ರತೆಯಲ್ಲಿ ವೈಫಲ್ಯ ಉಂಟಾಗಿದ್ದು, ಅಮಿತ್ ಶಾ ಹೆಚ್‌ಎಎಲ್‌ಗೆ ತೆರಳುತ್ತಿದ್ದಾಗ ಅವರ ಭದ್ರತಾ ವಾಹನಗಳನ್ನು 2 ಬೈಕರ್ಸ್‌ಗಳು ಬೆನ್ನಟ್ಟಿರುವ ಘಟನೆ ...

ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ

ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಒಳ ಮೀಸಲಾಗಿ ಕುರಿತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕುರಿತಾಗಿ ಬಂಜಾರ ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಕುಟುಂಬದವರಿಂದಲೇ ನರಬಲಿಗೆ ತುತ್ತಾದ ಬಾಲಕ: ಘಟನೆಯ ವಿವರ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್   | ಲಕ್ನೋ | 10 ವರ್ಷದ ಬಾಲಕನನ್ನು ಕುಟುಂಬದವರೇ ನರಬಲಿ ನೀಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪಾರ್ಸಾ ಗ್ರಾಮದ ಕೃಷ್ಣ ವರ್ಮಾ ಅವರ ಪುತ್ರ ವಿವೇಕ್ ಗುರುವಾರ ...

ಸಾವರ್ಕರ್ ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ: ಉದ್ಧವ್ ಠಾಕ್ರೆ ಎಚ್ಚರಿಕೆ

ಸಾವರ್ಕರ್ ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ: ಉದ್ಧವ್ ಠಾಕ್ರೆ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಮಲೇಗಾಂವ್  | ಸಾವರ್ಕರ್ ಅವರು ನಮ್ಮ ಆರಾಧ್ಯ ದೈವ. ಅವರಿಗೆ ಮಾಡುವ ಅವಮಾನ ಸಹಿಸಲು ಸಾಧ್ಯವಿಲ್ಲ ಎಂದು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಾಲೆಗಾಂವ್‌ನಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವ ಸಿದ್ಧಾಂತವಾದಿ ವಿನಾಯಕ ...

ಗಮನಿಸಿ! ಮಂಗಳವಾರ, ಬುಧವಾರ ಎರಡು ದಿನ ಬ್ಯಾಂಕ್ ರಜೆ?

ಏಪ್ರಿಲ್‌ನಲ್ಲಿ ಬ್ಯಾಂಕ್‌ಗಳು ಎಷ್ಟು ದಿನ ಕಾರ್ಯನಿರ್ವಹಿಸುವುದಿಲ್ಲ ಗೊತ್ತಾ? ರಜೆ ಪಟ್ಟಿ ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   | ನವದೆಹಲಿ | ಏಪ್ರಿಲ್ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡುವ ಗ್ರಾಹಕರು ಈ ರಜಾದಿನಗಳ ಪಟ್ಟಿಯನ್ನು ಒಮ್ಮೆ ಪರಿಶೀಲಿಸಿ, ಆರ್‌ಬಿಐ ಏಪ್ರಿಲ್ ತಿಂಗಳ ರಜೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಾರದ ರಜೆಗಳು ಸೇರಿದಂತೆ ಬ್ಯಾಂಕ್ ಗಳು ಒಟ್ಟು ...

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  | ಅತಿ ಶೀಘ್ರದಲ್ಲೇ ಕನ್ನಡ ಸೇರಿ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ...

Page 269 of 694 1 268 269 270 694
  • Trending
  • Latest
error: Content is protected by Kalpa News!!