Sunday, August 16, 2026
Advertisement
ADVERTISEMENT

Tag: KannadaNews

ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ

ಮಾರ್ಚ್ 13-16: ವಿಟಿಯು ಕಾಲೇಜುಗಳ ಮಧ್ಯವಲಯದ ಕ್ರಿಕೆಟ್ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ನಗರದ ಪಿಇಎಸ್‌ಇನ್ಸ್ಟಿಟ್ಯೂಟ್‌ಆಫ್‌ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಮಾರ್ಚ್ 13ರಿಂದ 16ರವರೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜುಗಳ ಮಧ್ಯವಲಯದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು. ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 15 ತಂಡಗಳು ಭಾಗವಹಿಸುತ್ತಿದೆ. ಈ ...

ಮಾ.12ರಂದು ನೂತನ ಕೆರೆ ಲೋಕಾರ್ಪಣೆ

ಮಾ.12ರಂದು ನೂತನ ಕೆರೆ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಎದುರಿನ ಶ್ರೀ ಸಾಯಿಬಾಬಾ ಮಂದಿರ ಬಳಿ ನಿರ್ಮಿಸಿರುವ ನೂತನ ಕೆರೆಯ ...

ಮಾಜಿ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ

ಮಾಜಿ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮಾಜಿ ಸಂಸದ ಕಾಂಗ್ರೆಸ್ ಉಪಾಧ್ಯಕ್ಷರೂ ಆಗಿದ್ದ ಆರ್. ಧ್ರುವನಾರಾಯಣ (61) R Dhruvanarayan ಹೃದಯಾಘಾತದಿಂದ ನಿಧನರಾಗಿದ್ದಾರೆ ಆರ್. ಧ್ರುವನಾ,ರಾಯಣ ಅವರಿಗೆ ಶನಿವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ...

ರಾಷ್ಟ್ರೀಯ ಶಿಕ್ಷಣ ನೀತಿ ಗೊಂದಲಗಳ ನಿವಾರಣೆಗೆ ಕಾರ್ಯಾಗಾರಗಳು ಅವಶ್ಯ: ಶಿವಮೂರ್ತಿ ನಾಯ್ಕ್

ರಾಷ್ಟ್ರೀಯ ಶಿಕ್ಷಣ ನೀತಿ ಗೊಂದಲಗಳ ನಿವಾರಣೆಗೆ ಕಾರ್ಯಾಗಾರಗಳು ಅವಶ್ಯ: ಶಿವಮೂರ್ತಿ ನಾಯ್ಕ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನಡೆಯುವ ಕಾರ್ಯಾಗಾರಗಳಲ್ಲಿ ಅಧ್ಯಾಪಕರು ಭಾಗವಹಿಸದಿರುವುದು ಅತ್ಯಂತ ದುರದೃಷ್ಟಕರ ಎಂದು ಭದ್ರಾವತಿಯ ಸರ್‌ಎಂವಿವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎನ್. ಶಿವಮೂರ್ತಿ ನಾಯ್ಕ್ ವಿಷಾದಿಸಿದರು. ಅವರು ಇಂದು ಕುವೆಂಪು ವಿವಿಯ ...

ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸದಾ ಮುಂಚೂಣಿ: ಬಸವೇಶ್

ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸದಾ ಮುಂಚೂಣಿ: ಬಸವೇಶ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ ಎಂದು ಶಾಸಕ ಸಂಗಮೇಶ್ವರ ಅವರ ಪುತ್ರ ಬಸವೇಶ್ ಹೇಳಿದರು. ಮೂತ್ರಪಿಂಡದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಎನ್‌ಯು ಆಸ್ಪತ್ರೆ ವತಿಯಿಂದ ಭದ್ರಾವತಿಯಲ್ಲಿ ...

ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಮಾರ್ಚ್‌ 13ರಿಂದ ಎಫ್‌ಎಂನಲ್ಲಿ ಬರುತ್ತಿದೆ ಎಸ್‌ಎಸ್‌ಎಲ್‌ಸಿ ಪಾಠಗಳು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ರೇಡಿಯೋ ಪಾಠಗಳು ರೇಡಿಯೋ ಶಿವಮೊಗ್ಗದಲ್ಲಿ ಮಾರ್ಚ್‌ 13ರಿಂದ ಪ್ರಸಾರವಾಗಲಿದೆ. ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ಪ್ರಸಾರವಾಗಲಿದ್ದು, ಅದೇ ದಿನ ರಾತ್ರಿ 8 ಗಂಟೆಗೆ ಮರುಪ್ರಸಾರವಾಗಲಿದೆ. ಮಾರ್ಚ್‌ ...

ರೇಡಿಯೋ ಶಿವಮೊಗ್ಗ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮೇಯರ್‌ ಶಿವಕುಮಾರ್‌

ರೇಡಿಯೋ ಶಿವಮೊಗ್ಗ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮೇಯರ್‌ ಶಿವಕುಮಾರ್‌

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೇಡಿಯೋ ಶಿವಮೊಗ್ಗ 90.8 ಸಮುದಾಯ ಬಾನುಲಿಯಲ್ಲಿ ಇಂದು ಶಿವಮೊಗ್ಗ ನಗರದ ಮಹಾಪೌರ ಶಿವಕುಮಾರ್ ಅವರೊಂದಿಗೆ ನೇರಪ್ರಸಾರದ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಆರ್‌ ಜೆ ಅರ್ಪಿತಾ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿವಮೊಗ್ಗದ ...

ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ನಗರಸಭೆ ಉಪಾಧ್ಯಕ್ಷರಾಗಿ ವಾರ್ಡ್ ನಂ. 26 ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯೆ ಸರ್ವಮಂಗಳ ಭೈರಪ್ಪ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಸರ್ವಮಂಗಳರವರು 18 ಹಾಗು ಇವರ ಪ್ರತಿಸ್ಪರ್ಧಿ ವಾರ್ಡ್ ನಂ.25ರ ಜೆಡಿಎಸ್ ಪಕ್ಷದ ...

ರಿಸರ್ಚ್ ಡಾಟ್ ಕಾಂ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್

ರಿಸರ್ಚ್ ಡಾಟ್ ಕಾಂ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಅಂತಾರಾಷ್ಟ್ರೀಯ ಮನ್ನಣೆಯ ರಿಸರ್ಚ್ ಡಾಟ್ ಕಾಂ ವೆಬ್‌ತಾಣವು ಬಿಡುಗಡೆಗೊಳಿಸಿರುವ ಉತ್ತಮ ಸಂಶೋಧಕರ ವರದಿಯಲ್ಲಿ ಕುವೆಂಪು ವಿವಿಯ ಡಾ. ಬಿ ಜೆ ಗಿರೀಶ್ ಭಾರತದಲ್ಲಿಯೇ ಅಗ್ರ ಎಂಟನೇ ಸ್ಥಾನ ಪಡೆದಿದ್ದಾರೆ. ರಿಸಚ್ ಡಾಟ್ ಕಾಂ ...

ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಪ್ರತಿಕ್ರಿಯೆ ಏನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾಂಗ್ರೆಸ್ ನಲ್ಲಿ ಇಲ್ಲದವರ ವಿಚಾರ ನಾನು ಮಾತನಾಡೊಲ್ಲ. ಕಾಂಗ್ರೆಸ್ ನಲ್ಲಿ ಇಲ್ಲದವರ ಬಗ್ಗೆ ನೀವು ಕೂಡ ಆದ್ಯತೆ ನೀಡಬೇಡಿ. ಸಂಸದೆ ಸುಮಲತಾ MP Sumalatha ಬಿಜೆಪಿಗೆ ಹೋಗಿರುವ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ...

Page 285 of 694 1 284 285 286 694
  • Trending
  • Latest
error: Content is protected by Kalpa News!!