ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Indriya, Aditya Birla Jewellery, announced actor Krithi Shetty as its Brand Ambassador, ahead of...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಬರೆಯುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭ ಕೋರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೀವನದಲ್ಲಿ ಪಿಯುಸಿ ಪರೀಕ್ಷೆ ಒಂದು ದೊಡ್ಡ ಮೈಲಿಗಲ್ಲು. ...
ಕಲ್ಪ ಮೀಡಿಯಾ ಹೌಸ್ | ಭುವನೇಶ್ವರ್ | ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ ಬಳಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು ...
ಕಲ್ಪ ಮೀಡಿಯಾ ಹೌಸ್ | ರಾಯಚೂರು | ಚಲನಚಿತ್ರ ನಿರ್ದೇಶಕ ಎಸ್.ಎಸ್. ರಾಜಮೌಳಿ S S Rajmouli ರಾಯಚೂರು ಜಿಲ್ಲೆ ಚುನಾವಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ. ರಾಜಮೌಳಿ ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್‍ನವರಾಗಿದ್ದು, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮೆಸ್ಕಾಂ ಗ್ರಾಮೀಣ ಉಪವಿಭಾಗದ ಪಿಳ್ಳಂಗಿರಿ ಶಾಖಾ ವ್ಯಾಪ್ತಿಯ ಎಫ್-2 ಹೊಳೆಹೊನ್ನೂರು ಫೀಡರ್ ಮಾರ್ಗ, ಹೊಳಲೂರು ಮತ್ತು 110/11 ಕೆವಿ ವಿ.ವಿ.ಕೇಂದ್ರ, ಎಂಆರ್‍ಎಸ್ ಶಿವಮೊಗ್ಗ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಮಾರ್ಚ್ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ/ದಾವಣಗೆರೆ | ವೃತ್ತಿ ಬದುಕಿನಲ್ಲಿ ಅಪಾರ ಶಿಷ್ಯ ವೃಂದವನ್ನು ಹೊಂದಿದ್ದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹಾಗೂ ಡಯಟ್ ವಿಜ್ಞಾನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಬಿ.ಎಸ್. ಸಿದ್ದರಾಮಪ್ಪ ಅವರು ಇಂದು ದಾವಣಗೆರೆಯ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಮಡಿಕೇರಿ | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ” ಎನ್ನುವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದ್ವಿಚಕ್ರ ವಾಹನಗಳ ಸೈಲೆನ್ಸರ್ ಪೈಪ್‌ಗಳನ್ನು ಹೆಚ್ಚಿನ ಶಬ್ಧ ಬರುವ ರೀತಿಯಲ್ಲಿ ಮಾರ್ಪಡಿಸಿದ್ದ 10 ಬೈಕ್‌ಗಳನ್ನು ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ಹೋಳಿ ಹಬ್ಬ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲಂಚದ ಆರೋಪ ಹೊತ್ತಿರುವ ಮಾಡಾಳ್ ವಿರೂಪಾಕ್ಷಪ್ಪನವರ ವಿರುದ್ಧ ನಾಳೆ ಕರೆನೀಡಿದ್ದ ಬಂದ್ ಅನ್ನು ಕೆಪಿಸಿಸಿಯ ನಿರ್ದೇಶನದ ಮೇರೆಗೆ ರದ್ದು ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧ ಸಂಸ್ಥೆ ಮತ್ತು ರಾಘವೇಂದ್ರ ಸ್ವಾಮಿಗಳ ಭಕ್ತ ವೃಂದದ ನೇತೃತ್ವದಲ್ಲಿ ಬೊಮ್ಮನಕಟ್ಟೆಯ ದೇವಂಗಿ ಬಡಾವಣೆಯಲ್ಲಿ ನಿರ್ಮಿಸಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶಾಖಾ ಮಠದ ಪ್ರತಿಷ್ಠಾಪನಾ ಕಾರ್ಯಕ್ರಮ ಮಾ.9 ಮತ್ತು 10ರಂದು ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಮಹಿಳೆಯರ ಜೀವನದಲ್ಲಿ ಮದುವೆ ಮತ್ತು ಉದ್ಯೋಗ ಎರಡು ಮುಖ್ಯ ದಾರಿಗಳಾಗಿವೆ. ಬಹಳಷ್ಟು ಮಹಿಳೆಯರು ಉನ್ನತ ಶಿಕ್ಷಣ ಪಡೆದಿದ್ದರೂ ಮದುವೆ ಅಥವಾ ಹೆರಿಗೆಯಾದ ಬಳಿಕ ಉದ್ಯೋಗವನ್ನು ಮೊಟಕುಗೊಳಿಸುತ್ತಿರುವುದು ವಿಷಾದನೀಯ ಎಂದು ನಂಜಪ್ಪ ಲೈಫ್ ಕೇರ್ ...
Copyright © 2026 Kalpa News. Designed by KIPL