Tuesday, August 18, 2026
Advertisement
ADVERTISEMENT

Tag: KannadaNews

ಚಂದ್ರಗುತ್ತಿ: ಭಾರತ ಹುಣ್ಣಿಮೆಯ ಪ್ರಯುಕ್ತ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಚಂದ್ರಗುತ್ತಿ: ಭಾರತ ಹುಣ್ಣಿಮೆಯ ಪ್ರಯುಕ್ತ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಭಾರತ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಭಾನುವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ...

ಫೆ.8ರಂದು ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಅಗತ್ಯ ಸಿದ್ಧತೆಗೆ ಶಾಸಕ ಈಶ್ವರಪ್ಪ ಸೂಚನೆ

ಫೆ.8ರಂದು ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಅಗತ್ಯ ಸಿದ್ಧತೆಗೆ ಶಾಸಕ ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ...

ಅಡಕೆ, ತೆಂಗಿನಮರ ತೆರವಿಗೆ ಸೂಕ್ತ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿಗೆ ಮನವಿ

ಅಡಕೆ, ತೆಂಗಿನಮರ ತೆರವಿಗೆ ಸೂಕ್ತ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸೂಕ್ತ ಪರಿಹಾರ ನೀಡಿ ಬಗರ್ ಹುಕುಂ ಜಾಗದ ಅಡಕೆ ಹಾಗೂ ತೆಂಗಿನ ಮರಗಳನ್ನು ಕಟಾವು ಮಾಡುವಂತೆ ಕೋರಿ ಶಿವಮೊಗ್ಗ ತಾಲ್ಲೂಕು ಸೋಗಾನೆ ಸಮೀಪದ ಜ್ಯೋತಿನಗರ, ಕಾಚಿನಕಟ್ಟೆ ಹಾಗೂ ಕೊರ್ಲಹಳ್ಳಿ ರೈತರು ಜಿಲ್ಲಾಧಿಕಾರಿಗೆ ಇಂದು ...

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಆಗ್ರಹಿಸಿ ಪ್ರಧಾನಮಂತ್ರಿಗಳಿಗೆ ಎಎಪಿ ಮನವಿ

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಆಗ್ರಹಿಸಿ ಪ್ರಧಾನಮಂತ್ರಿಗಳಿಗೆ ಎಎಪಿ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ನಗರ ಘಟಕದ ವತಿಯಿಂದ ಇಂದು ಬೆಳಿಗ್ಗೆ ಶಿವಮೊಗ್ಗದಿಂದ ಭದ್ರಾವತಿಯ ವಿಐಎಸ್‌ಎಲ್‌ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು. ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಸೇವಾಕಾಂಕ್ಷಿ ನೇತ್ರಾವತಿ ಟಿ. ಅವರ ...

ಶ್ರೀ ನಿಮಿಷಾಂಭ ದೇಗುಲದಲ್ಲಿ ಮಾಘ ಶುದ್ಧ ಹುಣ್ಣಿಮೆ ಹಿನ್ನೆಲೆ ಡಿಸಿ ಭೇಟಿ, ಸಿದ್ಧತೆ ಪರಿಶೀಲನೆ

ಶ್ರೀ ನಿಮಿಷಾಂಭ ದೇಗುಲದಲ್ಲಿ ಮಾಘ ಶುದ್ಧ ಹುಣ್ಣಿಮೆ ಹಿನ್ನೆಲೆ ಡಿಸಿ ಭೇಟಿ, ಸಿದ್ಧತೆ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ. ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ...

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ನದಿಗೆ ಉರುಳಿದ ಆಟೋ: ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ   | ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ...

ಅನಿಯಮಿತ ರಾಸಾಯನಿಕ ಆಹಾರ ಸೇವನೆ ಆರೋಗ್ಯಕ್ಕೆ ಮಾರಕ: ಎಸ್‌ಪಿ ಮಿಥುನ್ ಕುಮಾರ್

ಅನಿಯಮಿತ ರಾಸಾಯನಿಕ ಆಹಾರ ಸೇವನೆ ಆರೋಗ್ಯಕ್ಕೆ ಮಾರಕ: ಎಸ್‌ಪಿ ಮಿಥುನ್ ಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಪ್ರಾರಂಭದಲ್ಲೇ ಸ್ಕ್ರೀನಿಂಗ್ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಹೇಳಿದ್ದಾರೆ. ಅವರು ಇಂದು ನಗರದ ಸೆಕ್ರೆಡ್‌ಹಾರ್ಟ್ ಚರ್ಚ್ ...

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಕಾರಿ ನೌಕರರ ಶ್ರಮದಿಂದ ಅಭಿವೃದ್ಧಿ ಯೋಜನೆಗಳ ಯಶಸ್ಸಿಗೆ ಸಾಧ್ಯವಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ. ಅವರು ಇಂದು ನಗರದ ಎನ್‌ಇಎಸ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ...

ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಅಪಾರ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ, 06 ರವರೆಗೆ ನಗರದ ರಾಜಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ...

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತೆ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ (78) Vani Jairam ವಿಧಿವಶರಾಗಿದ್ದು, ತಲೆಗೆ ಪೆಟ್ಟು ಬಿದ್ದು ಗಾಯಗೊಂಡು ನಿಧನರಾಗಿದ್ದಾರೆ ಎನ್ನಲಾಗಿದೆ. ವಾಣಿ ಜೈರಾಮ್ ಇತ್ತೀಚೆಗೆ ವೃತ್ತಿಪರ ಗಾಯಕಿಯಾಗಿ 50 ...

Page 327 of 694 1 326 327 328 694
  • Trending
  • Latest
error: Content is protected by Kalpa News!!