ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಶ್ವ ಛಾಯಾಗ್ರಹಣ ದಿನ | ಕ್ಯಾಮೆರಾದ ಕಣ್ಣಿನಿಂದ… ನನ್ನೊಳಗಿನ ನನ್ನವರೆಗೆ
August 18, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಬಿಜೆಪಿ ಕಚೇರಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರು ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ವಿಜಯ ಸಂಕಲ್ಪ ಅಭಿಯಾನದ ಡಿಜಿಟಲ್ ವಾಲ್ ಪೇಂಟಿಂಗ್ ಅಭಿಯಾನಕ್ಕೆ ಚಾಲನೆ ನೀಡಿದರು. ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಹೀಗೆ ದೇವರ ಸರ್ವೋತ್ತಮತ್ವವನ್ನು ಶಾಸನದ ಪ್ರಮಾಣಗಳಿಂದ ಸಮರ್ಥಿಸಿ ಸಾರಿದ ಮಧ್ವಾಚಾರ್ಯರು, ಮಧ್ವ ಸಿದ್ಧಾಂತದ ಮೂಲಕ ಆಸ್ತಿಕ ಪ್ರಪಂಚಕ್ಕೆ, ವೈದಿಕ ವ್ಮಾಯಕ್ಕೆ ಮಹತ್ವಪೂರ್ಣ ಕೊಡುಗೆ ಸಲ್ಲಿಸಿz್ದÁರೆ ಎಂದು ಪಂಡಿತ ವ್ಯಾಸತೀರ್ಥಾಚಾರ್ಯ ಹೇಳಿದರು. ಅವರು ಅಗ್ರಹಾರದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದ ಆರ್ಥಿಕವಾಗಿ ಹಿಂದುಳಿದ ಜನರು ವಸತಿಗಾಗಿ ನಿವೇಶನ ಪಡೆಯಲು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳೀಕರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಭರವಸೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಮಾಜ ಸೇವೆ ವೈಯಕ್ತಿಕ ಸಂತೃಪ್ತಿ ನೀಡುವುದರ ಜೊತೆಗೆ ಸಮಾಜದ ಹಿತವನ್ನೂ ಕಾಪಾಡುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು. ಅವರು ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ...
ಕಲ್ಪ ಮೀಡಿಯಾ ಹೌಸ್ | ಮಂತ್ರಾಲಯ | ಭಕ್ತರ ಪಾಲಿನ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಗೆ Shri Subudhendra Thirth ಹೊರನಾಡು ಕ್ಷೇತ್ರದ ವತಿಯಿಂದ ರಜತಪೀಠ ಸಮರ್ಪಣೆ ಮಾಡಲಾಯಿತು. ಮಂತ್ರಾಲಯದ ಶ್ರೀಮಠದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಿದ್ದರಾಮಯ್ಯ ಜೀವಂತ ಇರುವಾಗಲೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳೋದಿಲ್ಲ. ಇನ್ನು ಅವರ ಹೆಣ ತಗೊಂಡು ಏನು ಮಾಡೋದು? ಅವರ ಹೆಣ ನಾಯಿ ಕೂಡ ಮೂಸಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಾನಸಿಗ ಅಸ್ವಸ್ಥನೋರ್ವ ಆಸ್ಪತ್ರೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಕಳೆದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಚುನಾವಣೆ ಸನಿಹವಾಗುತ್ತಿದ್ದಂತೆಯೇ ಮತ್ತೆ ಮುನ್ನೆಲೆಗೆ ಬಂದಿರುವ ರಾಜಕಾರಣಿಗಳ ಸಿಡಿ ಬಹಿರಂಗ ವಿಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ B S Yadiyurappa ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ ಈ ಬಗ್ಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ವಿಶ್ವಾಸ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹಳೆಯ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಮಧ್ವಾಚಾರ್ಯರ ನವಮಿ ಉತ್ಸವ ಜರಗಿತು. ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ 10ಕ್ಕೆ ರಾಘವೇಂದ್ರ ಸ್ವಾಮಿ ಮಠದಿಂದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಎಲ್ಲಾ ...
Copyright © 2026 Kalpa News. Designed by KIPL