Tuesday, August 18, 2026
Advertisement
ADVERTISEMENT

Tag: KannadaNews

ಮೈಸೂರಿನ ಕೆಸಿ ಬಡಾವಣೆಯಲ್ಲಿ ಚಿರತೆ ದಾಳಿಗೆ ಕರು ಬಲಿ: ಸ್ಥಳೀಯರಲ್ಲಿ ಆತಂಕ

ಮೈಸೂರಿನ ಕೆಸಿ ಬಡಾವಣೆಯಲ್ಲಿ ಚಿರತೆ ದಾಳಿಗೆ ಕರು ಬಲಿ: ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಸಿ.ಬಡಾವಣೆಯಲ್ಲಿ ತಡರಾತ್ರಿ ಚಿರತೆಯೊಂದು ಕರುವನ್ನು ಕೊಂದುಹಾಕಿದೆ. ಚಾಮುಂಡಿ ಬೆಟ್ಟಕ್ಕೆ ತಾಕಿಕೊಂಡಂತಿರುವ ಬಡಾವಣೆಯ ಆಸುಪಾಸಿನಲ್ಲಿ ಈ ಹಿಂದೆ ಕೆಲ ಬಾರಿ ಚಿರತೆ ಸುಳಿವು ಕ‌ಂಡುಬಂದಿತ್ತಾದರೂ, ಇತ್ತೀಚಿನ ದಿನಗಳಲ್ಲಿ ...

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ: ಕಿಮ್ಮನೆ ರತ್ನಾಕರ್ ಆಗ್ರಹ

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ: ಕಿಮ್ಮನೆ ರತ್ನಾಕರ್ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ತೀರ್ಥಹಳ್ಳಿಯ ಸುರಭಿ ಹೋಟೆಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣದಲ್ಲಿ ಗಾಯಾಳುವಾಗಿದ್ದ ಹರೀಶ ರವರನ್ನು ಇಂದು ಮೆಗ್ಗಾನ ಆಸ್ಪತ್ರೆಯಲ್ಲಿ ಭೇಟಿ ಅರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ...

ಎಚ್‌ಡಿಕೆಗೂ ಮೀ ಟೂ ಸುತ್ತಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ಎಚ್ಚರಿಕೆ

ಸಹೋದರ ಮಧು ವಿರುದ್ಧ ಶಾಸಕ ಕುಮಾರ್ ಬಂಗಾರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಅಧ್ಯಕ್ಷರು ಇಬ್ಬರೂ ಬೇಲ್ ಮೇಲ್ ಇದ್ದಾರೆ ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಸಹೋದರನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 6.6 ...

ಹಂಪಿಯ ಗಜಶಾಲೆ ಆವರಣದಲ್ಲಿ ವಿಜಯನಗರ ವೈಭವಕ್ಕೆ ಸಾಕ್ಷಿಯಾಗಲಿದೆ “ಧ್ವನಿ-ಬೆಳಕು”: ಏನಿದು ವಿಶೇಷ?

ಹಂಪಿಯ ಗಜಶಾಲೆ ಆವರಣದಲ್ಲಿ ವಿಜಯನಗರ ವೈಭವಕ್ಕೆ ಸಾಕ್ಷಿಯಾಗಲಿದೆ “ಧ್ವನಿ-ಬೆಳಕು”: ಏನಿದು ವಿಶೇಷ?

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ(ವಿಜಯನಗರ)  | ಹಂಪಿ ಉತ್ಸವ ಆಚರಣೆ ಅಂಗವಾಗಿ ವಿಶೇಷವಾಗಿ ಆಯೋಜಿಸಲಾಗಿರುವ ಧ್ವನಿ ಮತ್ತು ಬೆಳಕು ವಿಶೇಷ ಪ್ರದರ್ಶನ ಕಾರ್ಯಕ್ರಮವು ಜ.26ರಿಂದ ಫೆ.2ರವರೆಗೆ ನೆರವೇರಲಿದೆ ಎಂದು ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ತಿಳಿಸಿದರು. ...

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ದೇಶವು ಅಮೇರಿಕಾದಂತೆ ಸಮಾನವಾದ ಶಕ್ತಿಯನ್ನು ಪಡೆದಿದ್ದು, ದೂರಸಂಪರ್ಕ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆಯತ್ತ ಮುನ್ನುಗುತ್ತಿದೆ ಎಂದು ಪದ್ಮಭೂಷಣ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಡಾ.ಬಿ.ಎನ್.ಸುರೇಶ್ ಅಭಿಪ್ರಾಯಪಟ್ಟರು. ಸೋಮವಾರ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ...

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಈವರೆಗೂ ಸಮಾಜದ ನೊಂದ ಮಹಿಳೆಯರಿಗೆ ಸಹಾಯವಾಣಿ ಮೂಲಕ ನೆರವಾಗುತ್ತಿದ್ದು, ಈವರೆಗೂ ಬರೋಬ್ಬರಿ 4683 ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ ಮಾದರಿಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಮತ್ತು ...

ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?

ಬಳ್ಳಾರಿ ಉತ್ಸವ: ಸದ್ದಿಲ್ಲದೆ ಜನರ ಮನಸ್ಸು ಗೆದ್ದ ಆರೋಗ್ಯ ಇಲಾಖೆಯ ವಸ್ತು ಪ್ರದರ್ಶನ ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಪ್ರಪ್ರಥಮ ಬಳ್ಳಾರಿ ಉತ್ಸವದಲ್ಲಿ ವಿವಿಧ ಇಲಾಖೆಯ ವಸ್ತು ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಇವುಗಳಲ್ಲಿ ಸರಳವಾಗಿ ಮತ್ತು ವಿಶೇಷ ವಸ್ತುಗಳನ್ನು ಬಳಸಿಕೊಂಡು ಆರೋಗ್ಯ ಇಲಾಖೆ ಪ್ರದರ್ಶನ ಮಳಿಗೆ ಸಿದ್ದಪಡಿಸಲಾಗಿದ್ದ ವಸ್ತು ಪ್ರದರ್ಶನ ಸದ್ದು ಮಾಡದೇ ಜನರ ...

ಪ್ರತಿಯೊಬ್ಬರು ಶ್ರಮ ವಹಿಸಿದಲ್ಲಿ ಮಾತ್ರ ಸಮುದಾಯ ಸಂಘಟನೆ ಸಾಧ್ಯ

ಪ್ರತಿಯೊಬ್ಬರು ಶ್ರಮ ವಹಿಸಿದಲ್ಲಿ ಮಾತ್ರ ಸಮುದಾಯ ಸಂಘಟನೆ ಸಾಧ್ಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸಮುದಾಯದಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತ್ಯಾನುಸಾರ ಸಮಾಜ ಸೇವೆ ಮಾಡಬೇಕು ಆಗ ಮಾತ್ರ ಸಮುದಾಯ ಸಂಘಟನೆ ಸಾಧ್ಯ ಎಂದು ಮಿರ್ಜಾನ ಆದಿಚುಂಚನಗಿರಿ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು. ತಾಲೂಕಿನ ಹೆಚ್ಚೆ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ...

ಕಾಂಗ್ರೆಸ್ ಹೊಡೆದೋಡಿಸುವುದೇ ಬಿಜೆಪಿಯ ಗುರಿ: ಸಚಿವ ಅಶ್ವತ್ಥನಾರಾಯಣ

ಕಾಂಗ್ರೆಸ್ ಹೊಡೆದೋಡಿಸುವುದೇ ಬಿಜೆಪಿಯ ಗುರಿ: ಸಚಿವ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್. ಅದನ್ನು ಹೊಡೆದೋಡಿಸುವುದೇ ಬಿಜೆಪಿಯ ಗುರಿ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ Minister Ashwathnarayan ಹೇಳಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ...

ಕಂದಾಯ ನೌಕರರ ಸಂಘದ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ: ಶಾಸಕ ಕುಮಾರ್ ಬಂಗಾರಪ್ಪ

ಕಂದಾಯ ನೌಕರರ ಸಂಘದ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ: ಶಾಸಕ ಕುಮಾರ್ ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಂದಾಯ ನೌಕರರ ಸಂಘದ ಪ್ರತಿಭಟನೆಯ ಹಿಂದೆ ಅನೇಕರ ಕೈವಾಡವಿದೆ ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಮ್ಮ ವಿರುದ್ಧ ಕಂದಾಯ ನೌಕರರ ...

Page 339 of 694 1 338 339 340 694
  • Trending
  • Latest
error: Content is protected by Kalpa News!!