Wednesday, August 19, 2026
Advertisement
ADVERTISEMENT

Tag: KannadaNews

ಅಲ್ಪಾವಧಿಯಲ್ಲಿ ತಯಾರಾದ ಎಲ್ಲರ ಬೆರಗುಗೊಳಿಸುವಂತಹ ‘ನಾರಿ ಶಕ್ತಿ’ ಸ್ತಬ್ಧಚಿತ್ರ…

ಅಲ್ಪಾವಧಿಯಲ್ಲಿ ತಯಾರಾದ ಎಲ್ಲರ ಬೆರಗುಗೊಳಿಸುವಂತಹ ‘ನಾರಿ ಶಕ್ತಿ’ ಸ್ತಬ್ಧಚಿತ್ರ…

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು Nari Shakthi Tableau ಸಿದ್ಧಗೊಂಡಿದೆ. ನಾಡಿನ ಹೆಮ್ಮೆಯ ಪ್ರತೀಕವಾಗಿರುವ ...

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಗಮನಿಸಿ! ಜೂನ್ 30ರವರೆಗೂ ಶಿವಮೊಗ್ಗದ ಈ ಮಾರ್ಗದಲ್ಲಿ ಸಂಚಾರ ಬದಲಾವಣೆಯಾಗಿದೆ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ-ರಾಮನಗರ ಜಿಲ್ಲಾ ಮುಖ್ಯರಸ್ತೆ ಸರಪಳಿ ಕಿ.ಮೀ.1.35 ರಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಮಾರ್ಗದ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ. 2023ರ ...

ಮೈಸೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಚುರುಕು: ಪಾಲಿಕೆ ಸದಸ್ಯ ರಾಮಪ್ರಸಾದ್ ಭಾಗಿ

ಮೈಸೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಚುರುಕು: ಪಾಲಿಕೆ ಸದಸ್ಯ ರಾಮಪ್ರಸಾದ್ ಭಾಗಿ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ರಾಜ್ಯದಾದ್ಯಂತ ಆರಂಭಗೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ 55ನೆಯ ವಾರ್ಡ್'ನಲ್ಲಿ ಮ.ವಿ. ರಾಮಪ್ರಸಾದ್ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಹಾಗೂ ಬಿ.ಎಸ್. ...

ಮುನ್ಸಿಪಲ್ ಅಡ್ಮಿಸ್ಟ್ರೇಷನ್ ಪ್ರೀಮಿಯರ್ ಲೀಗ್: ಯಾರೆಲ್ಲಾ ಭಾಗವಹಿಸಬಹುದು?

ಮುನ್ಸಿಪಲ್ ಅಡ್ಮಿಸ್ಟ್ರೇಷನ್ ಪ್ರೀಮಿಯರ್ ಲೀಗ್: ಯಾರೆಲ್ಲಾ ಭಾಗವಹಿಸಬಹುದು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಜ.20 ರಿಂದ ಮಾ.31ರವರೆಗೆ ಮುನ್ಸಿಪಲ್ ಪ್ರೀಮಿಯರ್ ಲೀಗ್-2023 ಅನ್ನು ಆಯೋಜಿಸಲಾಗಿದೆ. ಸ್ವಾವಲಂಬನೆ, ಸುಸ್ಥಿರ ಸರ್ವತೋಮುಖ ಅಭಿವೃದ್ದಿಯ ಉದ್ದೇಶದಿಂದ ಈ ಲೀಗ್‍ನ್ನು ಆಯೋಜಿಸಿದ್ದು, ಕಂದಾಯ ಶಾಖೆ ಮತ್ತು ಆರೋಗ್ಯ ಶಾಖೆ ...

ಕೇಂದ್ರ, ರಾಜ್ಯ ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಶಾಸಕ ನಿರಂಜನ್ ಕುಮಾರ್

ಕೇಂದ್ರ, ರಾಜ್ಯ ಸರ್ಕಾರದ ಸಾಧನೆ ಜನರಿಗೆ ತಲುಪಿಸಿ: ಶಾಸಕ ನಿರಂಜನ್ ಕುಮಾರ್

ಕಲ್ಪ ಮೀಡಿಯಾ ಹೌಸ್   | ಗುಂಡ್ಲುಪೇಟೆ | ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅವರುಗಳ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಗಳನ್ನು ಮನೆಮನೆಗೂ ಕಾರ್ಯಕರ್ತರು ತಲುಪಿಸಬೇಕು ಎಂದು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ...

ಮಹಾಲಕ್ಷ್ಮಿ ಮಹಾದ್ವಾರ ನಿರ್ಮಾಣ ಉತ್ತಮ ಕಾರ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಮಹಾಲಕ್ಷ್ಮಿ ಮಹಾದ್ವಾರ ನಿರ್ಮಾಣ ಉತ್ತಮ ಕಾರ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   |  ಬೀದರ್  | ದೇವರಿಗೆ ಕೊಡುವಷ್ಟು ನಾವ್ಯಾರು ದೊಡ್ಡವರಲ್ಲ. ದೇವರು ಯಾವ್ಯಾವ ಕೆಲಸಗಳನ್ನು ಯಾರ್ಯಾರ ಕೈಯಿಂದ ಮಾಡಿಸಿಕೊಳ್ಬೇಕು ಅವರಿಂದ ಆ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು. ಬೀದರ್ ದಕ್ಷಿಣ ...

ಭದ್ರಾ ಜಲಾಶಯದಿಂದ ನೀರು ಬಿಡುಗಡೆ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಜ.23ರಿಂದ ಫೆ.6ರವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್‍ನಂತೆ ಒಟ್ಟು 5500 ...

ಪರೀಕ್ಷಾ ಪೇ ಚರ್ಚಾ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ: 5 ವಿದ್ಯಾರ್ಥಿಗಳಿಗೆ ಬಹುಮಾನ

ಪರೀಕ್ಷಾ ಪೇ ಚರ್ಚಾ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ: 5 ವಿದ್ಯಾರ್ಥಿಗಳಿಗೆ ಬಹುಮಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪರೀಕ್ಷೆಗೆ ಸಂಬಂಧಿಸಿದ ಒತ್ತಡವನ್ನು ಕಡಿಮೆ ಮಾಡುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೀಡಿದ ಅಂಶಗಳ ಕುರಿತು ಜ.23 ರಂದು ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ...

ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ

ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಡಾ. ಸಿರಿವೆಲ್ಲ ಪ್ರಸಾದ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಎಸಿಸಿ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕ ಡಾ. ಸಿರಿವೆಲ್ಲ ಪ್ರಸಾದ್ Dr. Sririvella Prasad ಹೇಳಿದ್ದಾರೆ. ...

ಭದ್ರಾವತಿ ಎಎಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ

ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ನೇಮಕ: ಮನೋಹರ ಗೌಡ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ.ಕಿರಣ್ ಆಯ್ಕೆಯಾಗಿದ್ದು, ನಗರ ಮಟ್ಟದಲ್ಲಿ ಪಕ್ಷದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಂತಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಮನೋಹರ ಗೌಡ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಎಪಿ ...

Page 340 of 694 1 339 340 341 694
  • Trending
  • Latest
error: Content is protected by Kalpa News!!