Wednesday, August 19, 2026
Advertisement
ADVERTISEMENT

Tag: KannadaNews

ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ರಾಜಕೀಯ ಪಕ್ಷಗಳು ಭೇದ-ಭಾವ ಮಾಡುವುದನ್ನು ನಿಲ್ಲಿಸಿ: ಪೇಜಾವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ದೈವ ಭಕ್ತಿ, ದೇಶ ಭಕ್ತಿ ಎರಡೂ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಪ್ರಾರಂಭಿಸೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ...

ಬಾಲಕನ ಮೇಲೆ ಗೂಳಿ ದಾಳಿ: ಅದೃಷ್ಟವಶಾತ್ ತಪ್ಪಿದ ದುರ್ಘಟನೆ

ಬಾಲಕನ ಮೇಲೆ ಗೂಳಿ ದಾಳಿ: ಅದೃಷ್ಟವಶಾತ್ ತಪ್ಪಿದ ದುರ್ಘಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸೈಕಲ್‌ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ. ಸನತ್ (7) ಮನೆ ಸಮೀಪದ ಅಂಗಡಿಗೆ ತೆರಳಿ ಸೈಕಲ್‌ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಗೂಳಿ ದಾಳಿ ನಡೆಸಿದೆ. ಘಟನೆಯಿಂದ ...

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ ಹಿನ್ನೆಲೆ ಮೆಗ್ಗಾನ್‌ಗೆ ರೇಖಾ ರಂಗನಾಥ್ ಭೇಟಿ

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ ಹಿನ್ನೆಲೆ ಮೆಗ್ಗಾನ್‌ಗೆ ರೇಖಾ ರಂಗನಾಥ್ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಕಾರಿ ವಸತಿ ನಿಲಯದ 125ಕ್ಕು ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಇಂದು ಆಸ್ಪತ್ರೆಗೆ ಭೇಟಿ ನೀಡಿ ...

ಬೇಲೇಕೇರಿ ಗ್ರಾಪಂ ವ್ಯಾಪ್ತಿಯ ಬೀಚ್ ರಸ್ತೆ ಕಾಮಗಾರಿಗೆ ಶಾಸಕಿ ರೂಪಾಲಿ ನಾಯಕ್  ಚಾಲನೆ

ಬೇಲೇಕೇರಿ ಗ್ರಾಪಂ ವ್ಯಾಪ್ತಿಯ ಬೀಚ್ ರಸ್ತೆ ಕಾಮಗಾರಿಗೆ ಶಾಸಕಿ ರೂಪಾಲಿ ನಾಯಕ್  ಚಾಲನೆ

ಕಲ್ಪ ಮೀಡಿಯಾ ಹೌಸ್   |  ಅಂಕೋಲ  | ಅಂಕೋಲ ತಾಲ್ಲೂಕಿನ ಬೇಲೇಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಚ್ ಗೆ ಹೋಗುವ ರಸ್ತೆಯ ಕಾಮಗಾರಿಗೆ ಶಾಸಕಿ  ರೂಪಾಲಿ ನಾಯಕ್  ಭೂಮಿ ಪೂಜೆ ನೆರವೇರಿಸಿದರು. ಈ ಭಾಗದ ಬಹು ಬೇಡಿಕೆಯ ರಸ್ತೆ ಇದಾಗಿದ್ದು, 25 ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ವಿಕಾಸ ಯಾತ್ರೆ ಪ್ರಚಾರ ವಾಹನ ಡಿಕ್ಕಿ: ಬೈಕ್’ ಸವಾರ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಬೈಕ್ ಹಾಗೂ ಬಿಜೆಪಿ ಪ್ರಚಾರದ ವಾಹನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟವರು ಎಂದು ಎಂದು ...

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಸದಾ ಒಂದಿಲ್ಲೊಂದು ವಿಶೇಷತೆಗಳಿಂದ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡುವ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಇದೀಗ ಮತ್ತೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಸುದ್ದಿಯಾಗಿದೆ. ಆಳ್ವಾಸ್ ನಲ್ಲಿ ಬರೋಬ್ಬರಿ 27000 ಮಂದಿ ವಿದ್ಯಾರ್ಥಿಗಳು ...

ಮಾಜಿ ಎಮ್‌ಎಲ್‌ಎ ಎಲ್.ಟಿ. ತಿಮ್ಮಪ್ಪ ಹೆಗ್ಡೆ ನಿಧನಕ್ಕೆ ಶಾಸಕ ಹಾಲಪ್ಪ ಸಂತಾಪ

ಮಾಜಿ ಎಮ್‌ಎಲ್‌ಎ ಎಲ್.ಟಿ. ತಿಮ್ಮಪ್ಪ ಹೆಗ್ಡೆ ನಿಧನಕ್ಕೆ ಶಾಸಕ ಹಾಲಪ್ಪ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ. ತಿಮ್ಮಪ್ಪ ಹೆಗ್ಡೆ ನಿಧನಕ್ಕೆ ಶಾಸಕ ಹೆಚ್. ಹಾಲಪ್ಪ MLA Halappa ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗ್ಡೆ ಯವರು, 1978 ಮತ್ತು 1983 ...

ರವಿಪ್ರಕಾಶ್ ಹೃದಯಾಘಾತದಿಂದ ನಿಧನ

ರವಿಪ್ರಕಾಶ್ ಹೃದಯಾಘಾತದಿಂದ ನಿಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲವಗೊಪ್ಪ ನಿವಾಸಿ ಎಚ್.ಎಸ್. ರವಿಪ್ರಕಾಶ್ (45) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸರಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು‌. ಮೃತರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಇಂಡಿಯಿಂದ ಹಿರೇಕೆರೂರುವರೆಗೆ 18 ದಿನ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ವಿಜಯಪುರ  | ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ಇಂದಿನಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ...

ಮೊರಾರ್ಜಿ ವಸತಿನಿಲಯದ 108 ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ದೌಡಾಯಿಸಿದ ಡಿಸಿ

ಮೊರಾರ್ಜಿ ವಸತಿನಿಲಯದ 108 ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ದೌಡಾಯಿಸಿದ ಡಿಸಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯ ಹಾಗೂ ಬಾಪೂಜಿ ನಗರದ ಬಾಲಕಿಯರ ವಸತಿನಿಲಯದ ಒಟ್ಟು 108 ಮಕ್ಕಳು ವಾಂತಿ ಭೇದಿಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆಸ್ಪತ್ರೆಗೆ ಭೇಟಿ ...

Page 348 of 694 1 347 348 349 694
  • Trending
  • Latest
error: Content is protected by Kalpa News!!