ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಲೂಕು ಅಭಿವೃದ್ಧಿಗಾಗಿ ಶ್ರಮ, ಬದ್ಧತೆ, ಅಗತ್ಯ: ಸುರೇಶ್ ಋಗ್ವೇದಿ
August 19, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂಕ್ರಾಂತಿ ಪ್ರಯುಕ್ತ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆ ಶ್ರೀನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.14ರಂದು ಬೆಳಿಗ್ಗೆ 6 ರಿಂದ 9ರವರೆಗೆ 3 ಭಜನಾ ತಂಡದಿಂದ ಧನುರ್ಮಾಸ ಭಜನಾ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಬಿಎಚ್ ರಸ್ತೆಯಲ್ಲಿರುವ ಹೆರಿಟೇಜ್ ಲಾಡ್ಜ್'ನಲ್ಲಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್ ಎಂಬಾತನ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ವರದಿಯಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಭಾರೀ ಸಂಚಲನ ಸೃಷ್ಠಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು Santro Ravi 11 ದಿನಗಳ ಬಳಿಕ ಖಾಕಿ ಪಡೆ ಬಲೆಗೆ ಕೆಡವಿದೆ. 2ನೆಯ ಪತ್ನಿಯ ದೂರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಾಲಭಾದೆ ತಾಳಲಾರದೆ ಕುಟುಂಬ ನಿರ್ವಹಣೆಗೆ ಹೆದರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನ ಪರಂದಯ್ಯ(70), ದಾನಮ್ಮ (60) ಮತ್ತು ಮಂಜುನಾಥ್(25) ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್, ಸರ್ಜಿ ಫೌಂಡೇಶನ್, ಪರೋಪಕಾರಂ, ಯೋಗ ಶಿಕ್ಷಣ ಸಮಿತಿ ಹಾಗೂ ಆದಿಚುನಗಿರಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಜ. 22ರಂದು ಬೆಳಗ್ಗೆ 7.30 ರಿಂದ 12.30 ರವರೆಗೆ ಆದಿಚುಂಚನಗಿರಿ ಶಾಲಾವರಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಅಹಿತಕರ ಘಟನೆಗಳು ನಿಷ್ಪಕ್ಷಪಾತವಾಗಿ ತನಿಖೆಯಾಗಲಿ ಕೋಮು ಸಂಘರ್ಷಕ್ಕೆ ಆಸ್ಪದ ಬೇಡ - ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಾಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಅದರ ಮತೀಯ ಸಂಘಟನೆಗಳು ...
ಕಲ್ಪ ಮೀಡಿಯಾ ಹೌಸ್ | ಅಫಜಲಪುರ | ನಮಗೆ ಶೌಚಾಲಯದ ಅಗತ್ಯವಿದ್ದು, ಅದನ್ನು ಕಟ್ಟಿಸಿಕೊಡಿ ಸರ್ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ Former CM H D Kumaraswamy ಅವರಿಗೆ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ. https://youtu.be/yNl7Fcjy5Vs ಅಫಜಲಪುರದಲ್ಲಿ ಪಂಚರತ್ನ ಯಾತ್ರೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸೂಳೆಬೈಲಿನ ಕಸಾಯಿ ಖಾನೆಯೊಂದರ ಮೇಲೆ ತುಂಗಾ ನಗರ ಪೊಲೀಸರು ದಾಳಿ ನಡೆಸಿ 8 ಗೋವುಗಳನ್ನು ರಕ್ಷಿಸಿದ್ದಾರೆ. ಹಾಗೂ 7 ಗೋವುಗಳನ್ನು ಕತ್ತು ಸೀಳಿ ದಾರಣ ಹತ್ಯೆ ಮಾಡಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಸೂಳೆಬೈಲಿನ ...
ಕಲ್ಪ ಮೀಡಿಯಾ ಹೌಸ್ | ಅಮರಾವತಿ | ಮುಂಬರುವ ಭಾನುವಾರ ಲೋಕಾರ್ಪಣೆಗೊಳ್ಳಬೇಕಿರುವ ವಂದೇ ಮಾತರಂ ಎಕ್ಸ್'ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂವರನ್ನು ಬಂಧಿಸಲಾಗಿದೆ. ಚಾಲನೆಗೊಳ್ಳಬೇಕಿರುವ ಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದಕ್ಕೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ...
ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ | ಸ್ವಾಮಿ ವಿವೇಕಾನಂದರ ಜೀವನ ಮತ್ತು ಕಾರ್ಯ ಹಲವಾರು ವರ್ಷಗಳಿಂದ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ. ಎಂದು ಕತವಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪಿ. ಗಣೇಶ್ ನಾಯಕ್ ಹೇಳಿದರು, ಚಂದ್ರಗುತ್ತಿ ...
Copyright © 2026 Kalpa News. Designed by KIPL