Wednesday, August 19, 2026
Advertisement
ADVERTISEMENT

Tag: KannadaNews

ಗ್ಯಾಸ್ ಸಿಲಿಂಡರ್ ಸ್ಫೋಟ: 10 ಜನರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟ: 10 ಜನರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಘಟನೆ ಇಲ್ಲಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ನಡೆದಿದೆ. ಬನ್ನಿಮಂಟಪದ ವಸತಿಗೃಹದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದ ಪರಿಣಾಮ ಒಂದೇ ...

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SP Mithun Kumar ಅವರು ಡಿಎಆರ್ ...

ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ

ಕಲ್ಪ ಮೀಡಿಯಾ ಹೌಸ್   | ಬೀದರ್ | ಮೂರು ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿದೆ ಎಂದು ಹೇಳಲಾಗುತ್ತಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಂಗನಕೋಟ್ ನಲ್ಲಿರುವ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ...

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ಶಿವಮೊಗ್ಗ ಕರ್ನಾಟಕದ ಸಾಹಿತ್ಯಿಕ ರಾಜಧಾನಿ: ವಾಗ್ಮಿ ಪ್ರೊ. ಕೃಷ್ಣೇಗೌಡ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಅತ್ಯಂತ ಅದ್ಭುತ ಚೇತನಗಳನ್ನು ಪಡೆದ ಶಿವಮೊಗ್ಗದ‌ ನೆಲ ಕರ್ನಾಟಕದ ಸಾಹಿತ್ಯಿಕ ರಾಜಧಾನಿಯಾಗಿದೆ ಎಂದು ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ Prof. Krishne Gowda ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ...

ಬಿಜೆಪಿ ಕಚೇರಿ ಆವರಣದಲ್ಲಿ ಫೋಟೋಗ್ರಾಫರ್ ಪ್ರಸನ್ನ ಭಟ್ ಅಂತಿಮ ದರ್ಶನ

ಭಾರೀ ಜನಸ್ತೋಮದ ನಡುವೆ ಪ್ರಸನ್ನ ಭಟ್ ಅಂತ್ಯಕ್ರಿಯೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಮನಗರದ ಮಾವತ್ತೂರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಫೋಟೋಗ್ರಾಫರ್ ಪ್ರಸನ್ನ ಭಟ್ ಅವರ ಅಂತ್ಯಕ್ರಿಯೆ ಭಾರೀ ಜನಸ್ತೋಮದ ನಡುವೆ ಹೊಸನಗರದಲ್ಲಿ ನಡೆಯಿತು. ಸೋಮವಾರ ಮಧ್ಯಾಹ್ನ 4:15ಕ್ಕೆ ಪ್ರಸನ್ನ ಭಟ್ ಮೃತದೇಹ ಶಿವಮೊಗ್ಗ ತಲುಪಿತು. ಶಿವಮೊಗ್ಗದ ...

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಯವಕ ಆತ್ಮಹತ್ಯೆ

ಫ್ರೀಡಂ ಪಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಯವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಯವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲಕ್ಷ್ಮೀ ಟಾಕೀಸ್ ಹಿಂಭಾಗದ ಚಾನೆಲ್ ಏರಿಯಾದ ನಿವಾಸಿ ವೆಂಕಟೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುದ್ಧಿ ಹಾಗೂ ಜಾಹೀರಾತಿಗಾಗಿ ...

ವಿವಿಧೆಡೆ ಮನೆಗಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ವಿವಿಧೆಡೆ ಮನೆಗಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ವಿವಿಧೆಡೆ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದು, ಆತನಿಂದ 7.77ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಣ್ಣಾನಗರ ನಿವಾಸಿ ಸದ್ದಾಂ (31) ...

ಎಮ್‌ಎಸ್‌ಐಎಲ್ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿದ ಶಾಸಕ ಹಾಲಪ್ಪ

ಎಮ್‌ಎಸ್‌ಐಎಲ್ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿದ ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರು ಎಮ್‌ಎಸ್‌ಐಎಲ್ ಕೇಂದ್ರ ಕಛೇರಿ ಅಧಿಕಾರಿಗಳು, ಇಂದು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಹೆಚ್. ಹಾಲಪ್ಪ MLA Halappa ಅವರಿಗೆ, ಹೊಸ ವರ್ಷಕ್ಕೆ ಶುಭಾಶಯ ಕೋರಿದರು, ಈ ಸಂದರ್ಭದಲ್ಲಿ ಅವರು 2023ನೇ ಸಾಲಿನ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ತುಮಕೂರು  | ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವಿಗೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್‌ ಬಳಿ ನಡೆದಿದೆ. ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್‌ (43) ಮೃತ ದುರ್ದೈವಿ. ಇವರು ...

ಇಹಲೋಕ ತ್ಯಜಿಸಿದ ಸಿದ್ಧೇಶ್ವರ ಸ್ವಾಮೀಜಿ ಬರೆದ ವಿಲ್’ನಲ್ಲಿರುವ ಆ ನಾಲ್ಕು ಅಂಶಗಳೇನು?

ಅಬ್ಬಬ್ಬಾ! ಎಷ್ಟು ಲಕ್ಷ ಮಂದಿ ಸಿದ್ಧೇಶ್ವರ ಸ್ವಾಮಿಗಳ ಅಂತಿಮ ದರ್ಶನ ಪಡೆದರು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ನಿನ್ನೆ ವಿಧಿವಶರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ Siddeshwara Shri ಅಂತಿಮ ವಿಧಿವಿಧಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ಮುಂಜಾನೆಯಿಂದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನ ನಡೆಯುತ್ತಿದ್ದು, ಸಂಜೆ ...

Page 360 of 694 1 359 360 361 694
  • Trending
  • Latest
error: Content is protected by Kalpa News!!