Thursday, August 20, 2026
Advertisement
ADVERTISEMENT

Tag: KannadaNews

ರೈತರ ಯೋಜನೆಗಳಿಗೆ ಒಂದು ವಾರದೊಳಗೆ ಅನುಮೋದನೆ: ಮುಖ್ಯಮಂತ್ರಿ ಬೊಮ್ಮಾಯಿ

ರೈತರ ಯೋಜನೆಗಳಿಗೆ ಒಂದು ವಾರದೊಳಗೆ ಅನುಮೋದನೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ( ಮದ್ದೂರು)  | ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಮಂಡ್ಯ ...

ಗೃಹ ಸಚಿವ ಅಮಿತ್ ಶಾ ಅವರಿಂದ ಮೆಗಾ ಡೈರಿ ಲೋಕಾರ್ಪಣೆ

ಗೃಹ ಸಚಿವ ಅಮಿತ್ ಶಾ ಅವರಿಂದ ಮೆಗಾ ಡೈರಿ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Union Minister Amith Shah ಅವರು ಇಂದು ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿದರು. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ...

ಸಣ್ಣಮನೆ ಸೇತುವೆ ಬಳಿ ನಡೆದ ಟಿಪ್ಪರ್ ಲಾರಿ ಅಪಘಾತ ಪ್ರಕರಣ: ಚಾಲಕ ಸಾವು

ಸಣ್ಣಮನೆ ಸೇತುವೆ ಬಳಿ ನಡೆದ ಟಿಪ್ಪರ್ ಲಾರಿ ಅಪಘಾತ ಪ್ರಕರಣ: ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಸಾಗರ  | ಇಲ್ಲಿನ ಸಣ್ಣಮನೆ ಸೇತುವೆ ಬಳಿ ಬುಧವಾರ ನಡೆದ ಟಿಪ್ಪರ್ ಲಾರಿ ಅಪಘಾತದಲ್ಲಿ ಗಾಯಾಳುವಾಗಿದ್ದ ಲಾರಿ ಚಾಲಕ ಸುಭಾಷ್ ನಗರದ ಕೃಷ್ಣಾಚಾರಿ (73) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಮದ್ಯಾಹ್ನ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆ: ...

ವಿದ್ಯಾಭ್ಯಾಸ, ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ: ಅಂಕಿತಾ ಸುರೇಶ್ ಸಲಹೆ

ವಿದ್ಯಾಭ್ಯಾಸ, ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ: ಅಂಕಿತಾ ಸುರೇಶ್ ಸಲಹೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ ಎರಡು ವಿಷಯವನ್ನು ಸಮಾನವಾಗಿ ಸ್ವೀಕರಿಸಿ ಎಂದು ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರು ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿನಿ ಅಂಕಿತಾ ಸುರೇಶ್ ಅವರು ಹೇಳಿದರು. ...

ಬಳ್ಳಾರಿ: ಜ.4ರಂದು 500 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಬಳ್ಳಾರಿ: ಜ.4ರಂದು 500 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ಜಿಲ್ಲೆಗೆ ಜನವರಿ 4ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದು, ಜಿಲ್ಲೆಯಲ್ಲಿ ಸುಮಾರು 500 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ...

ವಿಶ್ವಗುರು ಬಸವಣ್ಣ, ಶ್ರೀ ಡಾ. ಚನ್ನಬಸವ ಪಟ್ಟದ್ದೆವರ ನುಡಿ ಸಮಾಜಕ್ಕೆ ಮಾದರಿ: ಕೇಂದ್ರ ಸಚಿವ ಭಗವಂತ ಖೂಬಾ

ವಿಶ್ವಗುರು ಬಸವಣ್ಣ, ಶ್ರೀ ಡಾ. ಚನ್ನಬಸವ ಪಟ್ಟದ್ದೆವರ ನುಡಿ ಸಮಾಜಕ್ಕೆ ಮಾದರಿ: ಕೇಂದ್ರ ಸಚಿವ ಭಗವಂತ ಖೂಬಾ

ಕಲ್ಪ ಮೀಡಿಯಾ ಹೌಸ್   |  ಬೀದರ್  | 12ನೇ ಶತಮಾನದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರ ಮೂರ್ತಿ ಮತ್ತು 21ನೇ ಶತಮಾನದ ಪಕ್ಕ ಬಸವಣ್ಣನವರ ಅನುಯಾಯಿಯಾಗಿ ಈ ಭಾಗದಲ್ಲಿ ನಿಜಾಮರ ಕಾಲದಲ್ಲಿ ಕನ್ನಡವನ್ನು ಉಳಿಸಿ, ಬೆಳೆಸಿ ನಡೆದಾಡುವ ದೇವರು ...

ಕುವೆಂಪು ವಿವಿ ಕಾಲೇಜುಗಳಿಗೆ ಕುಲಸಚಿವೆ ಅನುರಾಧ ಭೇಟಿ, ಕುಂದು ಕೊರತೆಗಳ ಪರಿಶೀಲನೆ

ಕುವೆಂಪು ವಿವಿ ಕಾಲೇಜುಗಳಿಗೆ ಕುಲಸಚಿವೆ ಅನುರಾಧ ಭೇಟಿ, ಕುಂದು ಕೊರತೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಅನುರಾಧ ಜಿ ಅವರು ಸುಶಾಸನ ಮಾಸಾಚರಣೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದರು. ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಮಾಜಿ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ: ಕೊಲೆ ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್   |  ಸಾಗರ  | ವರದಕ್ಷಿಣೆ ಕಿರುಕುಳ ಹಿನ್ನಲೆಯಲ್ಲಿ ನವವಿವಾಹಿತೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂರುವ ಘಟನೆ ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತ ಯುವತಿಯ ತಂದೆ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸೊರಬದ ಹೊಸಬಾಳೆ ಗ್ರಾಮದ ಯವತಿ ...

ಪ್ರಧಾನಿ ಮೋದಿ ಅವರ ತಾಯಿಯಂತವರು ಸಿಗುವುದು ಬಹಳ ಅಪರೂಪ

ಪ್ರಧಾನಿ ಮೋದಿ ಅವರ ತಾಯಿಯಂತವರು ಸಿಗುವುದು ಬಹಳ ಅಪರೂಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇಡೀ ಪ್ರಪಂಚದಲ್ಲಿ ಮೋದಿಯ ತಾಯಿಯಂತವರು ಸಿಗುವುದು ಬಹಳ ಅಪರೂಪ ಎಂದು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, K S Eshwarappa ಪ್ರಧಾನಿ ಮೋದಿ PM Modi ಅವರ ತಾಯಿ ಹೀರಾ ...

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿಲ್ಲ: ಸಿಆರ್‌ಪಿಎಫ್

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯವಾಗಿಲ್ಲ: ಸಿಆರ್‌ಪಿಎಫ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಭಾರತ್ ಜೋಡೋ Bharath Jodo ಯಾತ್ರೆಯಲ್ಲಿ ರಾಹುಲ್ ಗಾಂಧಿ Rahul Gandhi 113 ಬಾರಿ ಭದ್ರತಾ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರದ ಅರೆಸೇನಾ ಪಡೆ ಸಿಆರ್‌ಪಿಎಫ್ CRPF ಹೇಳಿದೆ. ಡಿಸೆಂಬರ್ 24ರ ಯಾತ್ರೆಯಲ್ಲಿ ...

Page 365 of 694 1 364 365 366 694
  • Trending
  • Latest
error: Content is protected by Kalpa News!!