Thursday, August 20, 2026
Advertisement
ADVERTISEMENT

Tag: KannadaNews

ವೀಡಿಯೋ ನೋಡಿ: ಅಮೆರಿಕಾದಲ್ಲಿ ಭೀಕರ ಚಳಿ ಚಂಡಮಾರುತ, 39 ಮಂದಿ ಬಲಿ

ವೀಡಿಯೋ ನೋಡಿ: ಅಮೆರಿಕಾದಲ್ಲಿ ಭೀಕರ ಚಳಿ ಚಂಡಮಾರುತ, 39 ಮಂದಿ ಬಲಿ

ಕಲ್ಪ ಮೀಡಿಯಾ ಹೌಸ್   |  ನ್ಯೂಯಾರ್ಕ್  | ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಭೀಕರ ಚಳಿಗಾಲದ ಚಂಡಮಾರುತ ಅಬ್ಬರಿಸುತ್ತಿದು, ಈಗಾಗಲೇ 39 ಮಂದಿ ಇದಕ್ಕೆ ಬಲಿಯಾಗಿದ್ದಾರೆ. ನ್ಯೂಯಾರ್ಕ್'ನಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಇಲ್ಲಿ ಒಂದೇ ಪ್ರದೇಶದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. The #LakeEffectSnow ...

ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ

ಭದ್ರಾವತಿ ಕೂಡ್ಲಿಗೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರುದ್ರೇಶ್ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಕೂಡ್ಲಿಗೆರೆ(ಭದ್ರಾವತಿ)  | ಇಲ್ಲಿನ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರ ಸ್ಥಾನಕ್ಕೆ ರುದ್ರೇಶ್ ಆರ್.ಎನ್. ಕೂಡ್ಲಿಗೆರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷರಾದ ನಗರಾಜ ಗೌಡ್ರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ರುದ್ರೇಶ್ ಆಯ್ಕೆಯಾಗಿದ್ದಾರೆ. ತಾಲೂಕು ...

ಚಳಿಗೆ ಉತ್ತರ ಭಾರತ ಗಡಗಡ: ಕಾಶ್ಮೀರದಲ್ಲಿ ಮೈನಸ್ 7 ಡಿಗ್ರಿ ತಾಪಮಾನ

ಚಳಿಗೆ ಉತ್ತರ ಭಾರತ ಗಡಗಡ: ಕಾಶ್ಮೀರದಲ್ಲಿ ಮೈನಸ್ 7 ಡಿಗ್ರಿ ತಾಪಮಾನ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಉತ್ತರ ಭಾರತ ಹಾಗೂ ವಾಯವ್ಯ ರಾಜ್ಯದ ಬಹಳಷ್ಟು ಕಡೆಗಳಲ್ಲಿ ತಾಪಮಾನ ಇಳಿಕೆಯಾಗಿದ್ದು, ಚಳಿಗೆ ಅಕ್ಷರಃ ಈ ಪ್ರದೇಶಗಳು ತತ್ತರಿಸಿ ಹೋಗುತ್ತಿವೆ. ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ ಸೇರಿದಂತೆ ಬಹಳಷ್ಟು ರಾಜ್ಯಗಳಲ್ಲಿ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ದ್ವಿಚಕ್ರ ವಾಹನ ಡಿಕ್ಕಿ: 26 ವರ್ಷದ ಪಾದಚಾರಿ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇಲ್ಲಿನ ಗೋಪಾಳಗೌಡ ಜಂಕ್ಷನ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಪಾದಚಾರಿಯೊಬ್ಬರಿಗೆ ಮೃತಪಟ್ಟಿದೆ. ಪರಿಣಾಮವಾಗಿ ಪ್ರಕಾಶ್ ನಗರ ನಿವಾಸಿ ಸಿಎನ್'ಸಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ಇಬ್ಬರ ಭೀಕರ ಹತ್ಯೆಯಲ್ಲಿ ಅಂತ್ಯವಾದ ದುರ್ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಏರ್ಪಾಡಾಗಿತ್ತು. ಸಂಜೆ ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಪತ್ತೆ: ಹೆಚ್ಚಿದ ಆತಂಕ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದೇಶದಾದ್ಯಂತ ಕೊರೋನಾ 4ನೆಯ  Corona 4th Wave ಆತಂಕದ ಬೆನ್ನಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ 35 ವರ್ಷದ ...

ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ

ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಜಾತಿ, ಧರ್ಮ, ಮತ ಬೇಧಭಾವವಿಲ್ಲದೆ ಎಲ್ಲರ ಪ್ರೀತಿ, ಅಭಿಮಾನ, ಗೌರವಗಳಿಗೆ ಪಾತ್ರರಾಗಿದ್ದ ಶ್ರೀ ಪೇಜಾವರ ವಿಶ್ವೇಶ್ವತೀರ್ಥರ Shri Pejawara Vishveshathirtha ಜೀವನಾದರ್ಶ ಎಲ್ಲರಿಗೂ ಅನುಕರಣೀಯ ಎಂದು ಪಂಡಿತರಾದ ಮೃತ್ತಿಕಾ ಗುರುರಾಜಾಚಾರ್ ಹೇಳಿದರು. ಅವರು ...

ಭರದಿಂದ ಸಾಗಿದ ‘ವಿಜಯಪತಾಕೆ’ ಚಿತ್ರೀಕರಣ

ಭರದಿಂದ ಸಾಗಿದ ‘ವಿಜಯಪತಾಕೆ’ ಚಿತ್ರೀಕರಣ

ಕಲ್ಪ ಮೀಡಿಯಾ ಹೌಸ್   |  ಬೆನಕನಕಟ್ಟಿ (ಧಾರವಾಡ)  | ‘ಶ್ರೀ ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್' ಚಿತ್ರನಿರ್ಮಾಣ ಸಂಸ್ಥೆಯ ಅಡಿಯ ನಿರ್ಮಾಣಗೊಳ್ಳುತ್ತಿರುವ ‘ವಿಜಯಪತಾಕೆ' ಕನ್ನಡ ಚಲನಚಿತ್ರದ ಚಿತ್ರೀಕರಣವು ಕಳೆದೊಂದು ವಾರದಿಂದ ಧಾರವಾಡ , ಬೆನಕನಕಟ್ಟಿ, ನಿಗದಿ ಸುತ್ತಮುತ್ತ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ. ...

ಕೆಲ ಕಿಡಿಗೇಡಿಗಳಿಂದ ಅರಣ್ಯ ನಾಶ: ಹಲಸಿನಕೊಪ್ಪ ಗ್ರಾಮಸ್ಥರ ಆಕ್ರೋಶ

ಕೆಲ ಕಿಡಿಗೇಡಿಗಳಿಂದ ಅರಣ್ಯ ನಾಶ: ಹಲಸಿನಕೊಪ್ಪ ಗ್ರಾಮಸ್ಥರ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇಪ್ಪತ್ತು ವರ್ಷಗಳಿಂದ ಮನೆಗೊಬ್ಬರಂತೆ ಕಾಡು ಉಳಿಸಿಕೊಂಡ ಸಮೃದ್ಧ ಅರಣ್ಯವನ್ನು ಇಪ್ಪತ್ತು ನಿಮಿಷದಲ್ಲಿ ಹೊಸಕಿ ಹಾಕಿದ್ದಾರೆ ಎಂದು ತಾಲ್ಲೂಕಿನ ಹಲಸಿನಕೊಪ್ಪ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಲಸಿನಕೊಪ್ಪ ಗ್ರಾಮದಲ್ಲಿ ಸನಂ4 ರಲ್ಲಿನ ಗೋಮಾಳವನ್ನು ಗ್ರಾಮಸ್ಥರೆ ಉಳಿಸಿಕೊಂಡು ...

ಹಿಂಜಾವೇ ಪ್ರಾಂತ ಸಮ್ಮೇಳನ: ಎನ್‌ಇಎಸ್ ಮೈದಾನಕ್ಕೆ ಸಂಸದ ರಾಘವೇಂದ್ರ ಭೇಟಿ

ಹಿಂಜಾವೇ ಪ್ರಾಂತ ಸಮ್ಮೇಳನ: ಎನ್‌ಇಎಸ್ ಮೈದಾನಕ್ಕೆ ಸಂಸದ ರಾಘವೇಂದ್ರ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣದ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ ಪ್ರಾಂತೀಯ ಕಾರ್ಯಕರ್ತರ ಸಮಾಗಮ ಅಂಗವಾಗಿ ಇಂದು ನಗರದ ಎನ್.ಇ.ಎಸ್. ಮೈದಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ MP Raghavendra ಭೇಟಿ ...

Page 371 of 694 1 370 371 372 694
  • Trending
  • Latest
error: Content is protected by Kalpa News!!