ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಮೈಸೂರು–ಹೌರಾ ಸೂಪರ್ಫಾಸ್ಟ್ ರೈಲಿನ ಕುರಿತಾಗಿ ಬಿಗ್ ಅಪ್ಡೇಟ್
August 20, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಮುಂದಿನ ವಾರ ಸುವರ್ಣ ಸೌಧದ ಎದುರು ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚನ್ನಮ್ಮ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಎಂದು ತಿಳಿಸಿದರು. ಅವರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೊಸಹಳ್ಳಿಯ ಹೆಚ್.ಆರ್.ಕೇಶವಮೂರ್ತಿಯವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ಮತ್ತು ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದ ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಿ, ಮಾಸ್ಕ್ Mask ಧರಿಸಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಈ ಕುರಿತಂತೆ ಮಾತನಾಡಿರುವ ನೀತಿ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ Pramod Muthalik ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ...
ಕಲ್ಪ ಮೀಡಿಯಾ ಹೌಸ್ | ಇಂಫಾಲ | ಇಲ್ಲಿಂದ 55 ಕಿಮೀ ದೂರದಲ್ಲಿರುವ ನೋನಿ ಜಿಲ್ಲೆಯಲ್ಲಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. Deeply saddened to hear about ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಕೋವಿಡ್ 19 Covid-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ಇಲ್ಲವೇ, ಭಾರತ್ ಜೋಡೋ ಯಾತ್ರೆಯನ್ನು ತತಕ್ಷಣವೇ ನಿಲ್ಲಿಸಿ ಎಂದು ರಾಹುಲ್ ಗಾಂಧಿ Rahul Gandhi ಹಾಗೂ ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ. ...
ಕಲ್ಪ ಮೀಡಿಯಾ ಹೌಸ್ | ಹೊಸಹಳ್ಳಿ(ಶಿವಮೊಗ್ಗ) | ಪದ್ಮಶ್ರೀ ಪ್ರಶಸ್ತಿ ವಿಜೇತ, ಗಮಕ ಗಂಧರ್ವ ಹೊಸಹಳ್ಳಿ ಆರ್. ಕೇಶವಮೂರ್ತಿ (88) Keshavamurthy ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಯೋಸಹಜ ಅಸ್ಥಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇಶವಮೂರ್ತಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೈಂದೂರು | ಬೈಂದೂರು-ರಾಣೆಬೆನ್ನೂರನ್ನು Shivamogga-Byndooru ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ಯನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ 1012.75 ಕೋಟಿ ರೂ.ಗಳ ಅನುದಾನಕ್ಕೆ ಮಂಜೂರಾತಿ ನೀಡಿದೆ. ಈ ಕುರಿತಂತೆ ಮಾಹಿತಿ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ತುಮಕೂರು ಜಿಲ್ಲೆಯ ತಿಪಟೂರಿನ ಕೊಡಗೀಹಳ್ಳಿ ಮೂಲದ ಕೆ.ಎಸ್. ಮಹೇಶ್ ಅವರು “A Sociological Study of Physically Disabled“ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ಕೈಗೊಂಡು ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್'ಡಿ(ಡಾಕ್ಟರೇಟ್) ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪ್ರಜೆಗಳೆ ಪ್ರಭುಗಳು ಎಂದು ಬಡ ಮತದಾರರ ಓಲೈಸಿ ಅವರ ಮೇಲೆ ಸಮಾಧಿ ಕಟ್ಟಿ ತಮ್ಮ ಸೌಧ ನಿರ್ಮಿಸಿಕೊಳ್ಳುವ ಜನಪ್ರತಿನಿಧಿಗಳಿಗೆ ನಮ್ಮ ಧಿಕ್ಕಾರವಿದೆ. ನಮ್ಮ ತಾಳ್ಮೆಗೂ ಮಿತಿಯಿದೆ. ಅಭಿವೃದ್ಧಿ ಹೆಸರಲ್ಲಿ ಗ್ರಾಮದಲ್ಲಿ ನಡೆಯುವ ಗಣಿಗಾರಿಕೆ ...
Copyright © 2026 Kalpa News. Designed by KIPL