Thursday, August 20, 2026
Advertisement
ADVERTISEMENT

Tag: KannadaNews

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ಬೆಳಗಾವಿ ಅಧಿವೇಶನಕ್ಕೆ ಈಶ್ವರಪ್ಪ ಗೈರು: ಸ್ಪೀಕರ್‌ಗೆ ಬರೆದ ಪತ್ರದಲ್ಲೇನಿದೆ?

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮಾಜಿ ಸಚಿವ, ಶಾಸಕ ಈಶ್ವರಪ್ಪ MLA Eshwarappa ಕಲಾಪಕ್ಕೆ ಗೈರಾಗಿದ್ದಾರೆ. ಈ ಕುರಿತಂತೆ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, 15ನೇ ವಿಧಾನಸಭೆಯ 14ನೇ ಅಧಿವೇಶನ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಡಿ.ಕೆ. ಶಿವಕುಮಾರ್ ಮಾಲಿಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ: ದಾಖಲೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಒಡೆತನದ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ಸಿಬಿಐ ದಾಳಿ ನಡೆಸಿದ್ದು, ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ...

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ವಿಧಾನಸಭಾ ಚುನಾವಣೆಗೆ ಮೂರು-ನಾಲ್ಕು ತಿಂಗಳು ಇರುವಂತೆಯೇ ಜೆಡಿಎಸ್ ತನ್ನ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, H D ...

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಾಮೂಹಿಕವಾಗಿ ಪ್ರಯತ್ನಿಸಬೇಕು: ಕೆ. ನಾಗಣ್ಣಗೌಡ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಾಮೂಹಿಕವಾಗಿ ಪ್ರಯತ್ನಿಸಬೇಕು: ಕೆ. ನಾಗಣ್ಣಗೌಡ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಕ್ಕಳ ವಿರುದ್ದ ನಡೆಯುತ್ತಿರುವ ದೌರ್ಜನ್ಯ ತಡೆಯಲು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ಸಾಮೂಹಿಕವಾಗಿ ಶ್ರಮಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣ ಗೌಡ ಹೇಳಿದರು. ಆರ್'ಟಿಇ, ...

ಹೆರಿಟೇಜ್ ಇಂಡಿಯಾ ರಸಪ್ರಶ್ನೆಯಲ್ಲಿ ಸೆಮಿಫೈನಲ್ಸ್’ಗೆ ರವಿಶಂಕರ್ ವಿದ್ಯಾಮಂದಿರದ ವಿದ್ಯಾರ್ಥಿಗಳು

ಹೆರಿಟೇಜ್ ಇಂಡಿಯಾ ರಸಪ್ರಶ್ನೆಯಲ್ಲಿ ಸೆಮಿಫೈನಲ್ಸ್’ಗೆ ರವಿಶಂಕರ್ ವಿದ್ಯಾಮಂದಿರದ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಿಸ್ಟರಿ ಟಿವಿ18 ಆಯೋಜನೆಯ ಭಿಹೆರಿಟೇಜ್ ಇಂಡಿಯಾ ರಸಪ್ರಶ್ನೆ ಸ್ಪರ್ಧೆ 2022ರಲ್ಲಿ ಬೆಂಗಳೂರಿನ ಶ್ರೀರವಿಶಂಕರ್ ವಿದ್ಯಾ ಮಂದಿರದ ವಿದ್ಯಾರ್ಥಿಗಳು ತೀವ್ರ ಪೈಪೋಟಿಯ ನಡುವೆಯೂ ಸೆಮಿ ಫೈನಲ್ಸ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂವರ್ಕ್, ತಂತ್ರಗಾರಿಕೆಯೊಂದಿಗೆ ಅದ್ಭುತ ಪ್ರದರ್ಶನ ...

ಶಿಕಾರಿಪುರದ ಮಾಳೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಹೇಗಿತ್ತು? ಇಲ್ಲಿದೆ ವರದಿ

ಶಿಕಾರಿಪುರದ ಮಾಳೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಹೇಗಿತ್ತು? ಇಲ್ಲಿದೆ ವರದಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ' ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಇವರು ಇಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಿದರು. ಜಿಲ್ಲಾಧಿಕಾರಿಗಳು ಮೊದಲಿಗೆ ...

ಎಂಎಲ್’ಸಿ ಡಿ.ಎಸ್. ಅರುಣ್ ಪ್ರಯತ್ನ: ಗ್ರಾಪಂ ಸದಸ್ಯರ ಮಾಸಿಕ ಗೌರವಧನ ಹೆಚ್ಚಳ

ಎಂಎಲ್’ಸಿ ಡಿ.ಎಸ್. ಅರುಣ್ ಪ್ರಯತ್ನ: ಗ್ರಾಪಂ ಸದಸ್ಯರ ಮಾಸಿಕ ಗೌರವಧನ ಹೆಚ್ಚಳ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಮಾಸಿಕ ವೇತನ ಹೆಚ್ಚಳಕ್ಕೆ ಕೋರಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಅವರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ...

ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ನಿರಪರಾಧಿ ಎಂದು ಕ್ಲೀನ್ ಚಿಟ್ ಸಿಕ್ಕರೂ ಸಿಗದ ಸಚಿವ ಸ್ಥಾನ: ಈಶ್ವರಪ್ಪ ಅಸಮಾಧಾನ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನಿರಪರಾಧಿ ಎಂದು ಕ್ಲೀನ್ ಚಿಟ್ ದೊರೆತರೂ ನಂತರವೂ ಸಹ ಸಚಿವ ಸ್ಥಾನ ನೀಡದ ಕುರಿತಾಗಿ ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ...

ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅನಾವರಣ: ಕಾಂಗ್ರೆಸ್ ಡಬಲ್ ಸ್ಟಾಂಡರ್ಡ್

ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ಅನಾವರಣ: ಕಾಂಗ್ರೆಸ್ ಡಬಲ್ ಸ್ಟಾಂಡರ್ಡ್

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಇಲ್ಲಿನ ಸುವರ್ಣಸೌಧದಲ್ಲಿ Suvarna Soudha ಇಂದಿನಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಇದಕ್ಕೂ ಮೊದಲು ವೀರ ಸಾವರ್ಕರ್ ಸೇರಿದಂತೆ ಏಳು ಮಹನೀಯರ ಫೋಟೋಗಳನ್ನು ಅನಾವರಣಗೊಳಿಸಲಾಗಿದೆ. ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾರ್ವರ್ಕರ್ Savarkar ...

ಕುಂಸಿಯಲ್ಲಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು: ಇಷ್ಟಕ್ಕೂ ಪ್ರಕರಣವೇನು?

ಕುಂಸಿಯಲ್ಲಿ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು: ಇಷ್ಟಕ್ಕೂ ಪ್ರಕರಣವೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರಿಗೆ ಬೆಂಕಿ ಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸುವ ಘಟನೆ ನಡೆದಿದೆ. ಕುಂಸಿಯ ವೀರಣ್ಣನಬೆನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ...

Page 380 of 694 1 379 380 381 694
  • Trending
  • Latest
error: Content is protected by Kalpa News!!