Friday, August 21, 2026
Advertisement
ADVERTISEMENT

Tag: KannadaNews

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಜೆಇ ಮೆದುಳು ಜ್ವರ ನಿಯಂತ್ರಣ ಹಿನ್ನೆಲೆ ಡಿ.5ರಿಂದ ವಿಶೇಷ ಲಸಿಕಾ ಅಭಿಯಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ...

ಶಿವಮೊಗ್ಗಕ್ಕೆ ರಾಜ್ಯಪಾಲರ ಅಲ್ಪಾವಧಿ ಭೇಟಿ: ಈಶ್ವರಪ್ಪ ಜೊತೆ ಕೆಲಕಾಲ ಚರ್ಚೆ

ಶಿವಮೊಗ್ಗಕ್ಕೆ ರಾಜ್ಯಪಾಲರ ಅಲ್ಪಾವಧಿ ಭೇಟಿ: ಈಶ್ವರಪ್ಪ ಜೊತೆ ಕೆಲಕಾಲ ಚರ್ಚೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಧಿಕೃತ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ರಾಜ್ಯಪಾಲ ಥಾವರ ಚಂದ್ ಗೆಲ್ಹೋಟ್ Governer Thawarchand Gehlot ಅವರು ಅಲ್ಪಾವಧಿ ಕಾಲ ನಗರದಲ್ಲಿ ತಂಗಿದ್ದು, ಈ ವೇಳೆ ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಅವರೊಂದಿಗೆ ...

ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ವಿಚಾರದಲ್ಲಿ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಮುಸ್ಲಿಂ ಮಹಿಳೆಯರ ಕಾಲೇಜು ಸ್ಥಾಪನೆ ಆಗುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಸ್ಪಷ್ಟ ಪಡಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಕಾಲೇಜು ಸ್ಥಾಪನೆಯ ...

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ರಾಜಕೀಯ ಪ್ರೇರಿತವಾಗಿ ತೆಗೆದುಹಾಕಲಾಗುತ್ತಿದೆ ಎಂಬ ಉಹಾಪೋಹಗಳನ್ನು ಮಾದ್ಯಮದಲ್ಲಿ ಭಿತ್ತರಿಸಲಾಗಿದೆ. ಹಾಗೂ ದೆಹಲಿ ಮೂಲದ ಎ.ಎಸ್.ಆರ್ ಕಂಪನಿಯು ಮತದಾರರ ಗೌಪ್ಯ ಮಾಹಿತಿ ಸಂಗ್ರಹಿಸುತ್ತಿದ್ದು, ಇದರಿಂದ ಮತದಾರರ ಪಟ್ಟಿಯಿಂದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಡಿ.4ರಂದು ಪುರದಾಳು, ಶ್ರೀರಾಂಪುರ ಸೇರಿ ಹಲವು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುಂಸಿ ಉಪವಿಭಾಗದ ಶ್ರೀರಾಂಪುರ ಶಾಖಾ ವ್ಯಾಪ್ತಿಯ ಶ್ರೀರಾಂಪುರ ಗ್ರಾಮದಲ್ಲಿ ರಾಷ್ಟಿçÃಯ ಹೆದ್ದಾರಿ 206 ರಲ್ಲಿ ಫ್ಲೆÊ ಓವರ್ ಕಾಮಗಾರಿ ಕೈಗೊಳ್ಳಬೇಕಾದ್ದರಿಂದ ಡಿ.4 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರಗೆ ಆಲ್ಕೋಳ ...

ಚಿಕ್ಕಮಗಳೂರು ಡಿಎಆರ್ ಮೈದಾನದಲ್ಲಿ ನಡೆದ Anti Riot Drill ಹೇಗಿತ್ತು ಗೊತ್ತಾ?

ಚಿಕ್ಕಮಗಳೂರು ಡಿಎಆರ್ ಮೈದಾನದಲ್ಲಿ ನಡೆದ Anti Riot Drill ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ತುರ್ತು ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸುವ ಸಲುವಾಗಿ ಜಿಲ್ಲಾ ಡಿಎಆರ್ ಮೈದಾನದಲ್ಲಿ ವಿವಿಧ ಕಾರ್ಯವಿಧಾನದ ಬಗ್ಗೆ ತರಬೇತಿ ನೀಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಡಿಎಆರ್ ಮೈದಾನದಲ್ಲಿ Anti Riot Drill ತರಬೇತಿಯನ್ನು ...

ಶಿವಮೊಗ್ಗದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳಿಗೆ ಕಚ್ಚಿದ ಶ್ವಾನ, ಪಾಲಿಕೆ ವಿರುದ್ಧ ವ್ಯಾಪಕ ಆಕ್ರೋಶ

ರಾಜ್ಯದಲ್ಲಿ ಮುಂದುವರೆದ ಶ್ವಾನ ಹಾವಳಿ: ಬಳ್ಳಾರಿಯಲ್ಲಿ ನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ರಾಜ್ಯದ ಹಲವು ಕಡೆಗಳಲ್ಲಿ ಶ್ವಾನಗಳ ಹಾವಳಿ ಮಿತಿ ಮೀರಿದ್ದು, ಜಿಲ್ಲೆಯಲ್ಲಿ ನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನ.22ರಿಂದ 25ನೆಯ ತಾರೀಕಿನ ಒಳಗೆ ಇಬ್ಬರು ಮಕ್ಕಳು ನಾಯಿ ...

ಕರ್ನಾಟಕ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ: ಸಿಎಂ

ಕರ್ನಾಟಕ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರ್ನಾಟಕದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು 4-5 ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ...

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

13 ವರ್ಷದ ಕ್ಲಾಸ್ ಮೇಟ್ ಮೇಲೆ ಸ್ನೇಹಿತರಿಂದ ಶಾಲೆಯಲ್ಲೇ ಅತ್ಯಾಚಾರ

ಕಲ್ಪ ಮೀಡಿಯಾ ಹೌಸ್   |  ಮುಂಬೈ  | ಇಬ್ಬರು ಹುಡುಗರು ತಮ್ಮ 13 ವರ್ಷ ಕ್ಲಾಸ್ ಮೇಟ್ ವಿದ್ಯಾರ್ಥಿನಿ ಮೇಲೆ ತರಗತಿಯಲ್ಲೇ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. ಮಾಟುಂಗಾ ಪ್ರದೇಶದಲ್ಲಿನ ಸರ್ಕಾರಿ ಶಾಲೆಯಲ್ಲಿ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ...

ಸ್ನಾನಕ್ಕಾಗಿ ನದಿಗಿಳಿದ ವ್ಯಕ್ತಿಯನ್ನು ಹೊತ್ತೊಯ್ದ ಮೊಸಳೆ!

ಚಿರತೆ, ನಾಯಿ ಹಾವಳಿಯಾಯ್ತು: ಮೈಸೂರಿನ ಕೊಳಚೆ ನೀರು ಸಂರಕ್ಷಣಾ ಘಟಕದಲ್ಲಿ ಮೊಸಳೆ ಪತ್ತೆ!

ಕಲ್ಪ ಮೀಡಿಯಾ ಹೌಸ್   |  ಮೈಸೂರು | ರಾಜ್ಯದ ಹಲವು ಕಡೆಗಳಲ್ಲಿ ಚಿರತೆ ಹಾಗೂ ಬೀದಿ ನಾಯಿಗಳ ಹಾವಳಿ ಸುದ್ದಿಯಾಗುತ್ತಿದ್ದರೆ, ಇಲ್ಲಿನ ಕೊಳಚೆ ನೀರು ಸಂರಕ್ಷಣಾ ಘಟಕದ ಜಮೀನನ ಸುತ್ತಮುತ್ತ ಮೊಸಳೆಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಈ ಕುರಿತ ಸುದ್ದಿಯೊಂದು ವರದಿಯಾಗಿದ್ದು, ಮೈಸೂರು ...

Page 395 of 694 1 394 395 396 694
  • Trending
  • Latest
error: Content is protected by Kalpa News!!