Friday, August 21, 2026
Advertisement
ADVERTISEMENT

Tag: KannadaNews

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ (Ease of Living Index)ವನ್ನು ತಯಾರಿಸುವ ಸಲುವಾಗಿ ನಾಗರೀಕ ಅಭಿಪ್ರಾಯ ಸಂಗ್ರಹಣೆಯ ಸಮೀಕ್ಷೆ ಕಾರ್ಯವನ್ನು ಸ್ಮಾರ್ಟ್ ಸಿಟಿಯಿಂದ ಕೈಗೊಂಡಿದ್ದು, ನಗರದ ನಾಗರೀಕರು ಇದರಲ್ಲಿ ...

ಸತತವಾದ ಜಾಗೃತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಆಯನೂರ್ ಮಂಜುನಾಥ

ಸತತವಾದ ಜಾಗೃತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಆಯನೂರ್ ಮಂಜುನಾಥ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸತತವಾದ ಜಾಗೃತಿಯಿಂದ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ವ್ಯವಸ್ಥೆಯಲ್ಲಿನ ಲೋಪದೋಷಗಳು, ನ್ಯೂನತೆಗಳನ್ನು ತಿದ್ದುಪಡಿ ಮಾಡುತ್ತಾ ಈ ವ್ಯವಸ್ಥೆಯನ್ನು ಪವಿತ್ರವಾಗಿ ಉಳಿಸಿಕೊಂಡು ಹೋಗಬಹುದೆಂದು ಎಂಎಲ್'ಸಿ ಆಯನೂರು ಮಂಜುನಾಥ ಹೇಳಿದರು. ಜಿಲ್ಲಾಡಳಿತ, ...

ಶಿವಮೊಗ್ಗ: ನೆಹರೂ ಸ್ಟೇಡಿಯಂ ಮುಖ್ಯದ್ವಾರದ ಗೇಟ್ ದುರಸ್ಥಿಗೆ ಮನವಿ

ನೆಹರೂ ಕ್ರೀಡಾಂಗಣಕ್ಕೆ ಹೋಗುತ್ತೀರಾ? ಹಾಗಾದರೆ ಕೊಂಚ ಎಚ್ಚರ! ಯಾಕೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ನೆಹರೂ ಕ್ರೀಡಾಂಗಣ ಧೂಳಿನಿಂದ ತುಂಬಿ ಹೋಗಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ. ...

ಪ್ರಾಣಿಗಳೇ ತಿನ್ನದ ತಂಬಾಕನ್ನು ಮನುಷ್ಯರಾದವರು ಸೇವಿಸುವುದು ತರವಲ್ಲ: ನ್ಯಾ. ಮಲ್ಲಿಕಾರ್ಜುನ ಗೌಡ ಕಿವಿಮಾತು

ಪ್ರಾಣಿಗಳೇ ತಿನ್ನದ ತಂಬಾಕನ್ನು ಮನುಷ್ಯರಾದವರು ಸೇವಿಸುವುದು ತರವಲ್ಲ: ನ್ಯಾ. ಮಲ್ಲಿಕಾರ್ಜುನ ಗೌಡ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮನುಷ್ಯ ಬಿಟ್ಟರೆ ಮತ್ತಾವ ಪ್ರಾಣಿಯೂ ತಂಬಾಕನ್ನು ತಿನ್ನುವುದಿಲ್ಲ. ಇಂತಹ ಹಾನಿಕಾರಕ ತಂಬಾಕಿನ ಉತ್ಪನ್ನಗಳಿಂದ ನಾವೆಲ್ಲ ದೂರ ಇರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ...

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಮುರುಘಾ ಮಠ ಪ್ರಕರಣದ ಬಗ್ಗೆ ಅತಿಶೀಘ್ರದಲ್ಲಿ ಮುಂದಿನ ಕ್ರಮ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ...

ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ

ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಸರ್ವೋಚ್ಚ, ಉಚ್ಛ ಹಾಗೂ ಕೆಳ ಹಂತದ ನ್ಯಾಯಾಲಯ ಹಾಗೂ ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಲಿ. ಕಾನೂನಿನ ನೆರವಿಂದ ಈ ಸಮಸ್ಯೆಗಳಿಗೆ ಪರಿಹಾರವನ್ನು ಹೇಗೆ ಒದಗಿಸಬಹದು ಎಂಬುದರ ಚಿಂತನೆ ನಡೆಯಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.24ರಂದು ಸೊರಬ, ಶಿಗ್ಗಾ ಗ್ರಾಪಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಸೊರಬ  |    1110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ರವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್ ಮಾರ್ಗಗಳ ನಿರ್ವಹಣೆ ನೆಡೆಸಲು ಉದ್ದೇಶಿಸಿರುವುದರಿಂದ ನ.24ರ ಗುರುವಾರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ...

ಕಾರ್ತಿಕ ಮಾಸ ಪ್ರಯುಕ್ತ ಬಯಲು ಬಸವಣ್ಣನಿಗೆ ದೀಪೋತ್ಸವ

ಕಾರ್ತಿಕ ಮಾಸ ಪ್ರಯುಕ್ತ ಬಯಲು ಬಸವಣ್ಣನಿಗೆ ದೀಪೋತ್ಸವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ, ...

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ಕಾರ್ಯಾಲಯ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ತ್ರೈ ವಾರ್ಷಿಕ ಸಮ್ಮೇಳನ ನ.25ರ ಭಾನುವಾರ ನಡೆಯಲಿದ್ದು, ನಗರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಇಂದು ಬೆಳಗ್ಗೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ...

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಕಾಲೇಜು ...

Page 408 of 694 1 407 408 409 694
  • Trending
  • Latest
error: Content is protected by Kalpa News!!