Friday, August 21, 2026
Advertisement
ADVERTISEMENT

Tag: KannadaNews

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

ಕಲ್ಪ ಮೀಡಿಯಾ ಹೌಸ್   |   ಶಿವಮೊಗ್ಗ   | ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಉನ್ನತ ಸ್ಥಾನದಲ್ಲಿದ್ದು 6ಜಿ ಸಂವಹನಗಳ ಮೂಲಕ ಆವಿಷ್ಕಾರಿ ಕೃಷಿ ಪದ್ದತಿಗಳನ್ನು ಅನುಷ್ಟಾನಗೊಳಿಸಲು ಪೂರಕವಾಗಲಿದೆ ಎಂದು ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಅಭಿಪ್ರಾಯಪಟ್ಟರು. ಸೋಮವಾರ ...

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಅವೈಜ್ಞಾನಿಕ ಸಂವಿಧಾನ ಬಾಹಿರ ಯೋಜನೆಯಿಂದ ಗ್ರಾಮಸ್ಥರಿಗೆ ಬೇಸರ: ಹೋರಾಟದ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಚಂದ್ರಗುತ್ತಿ ಹೋಬಳಿ ಬಸ್ತಿಕೊಪ್ಪದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ವಿಪರೀತ ಕಲ್ಲು ಗಣಿಗಾರಿಕೆ ಕಾರ್ಯ ನಡೆಯುತ್ತಿದ್ದು. ಮಳೆತರುವ ರಕ್ಷಿತ ಅರಣ್ಯವೂ ಸೇರಿದಂತೆ ಕಾಡುಮೃಗಗಳ ಆವಾಸಕ್ಕೂ ಸಂಚಾಕಾರ ತಂದಿದೆ. ಗಣಿಗಾರಿಕೆಯ ದುಷ್ಪರಿಣಾಮ ನೇರ ಇಲ್ಲಿನ ಜನತೆಯ ಮೇಲೆ ...

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಕಲ್ಪ ಮೀಡಿಯಾ ಹೌಸ್   | ಧಾರವಾಡ | ರಾಜ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ(73) ಅವರು ಹರಿಪಾದ ಸೇರಿದ್ದು, ನಿನ್ನೆ ಸಂಜೆ ಆಚಾರ್ಯರ ಅಂತ್ಯಸAಸ್ಕಾರ ನೆರವೇರಿತು. ಮಾಧ್ವ ಪ್ರಪಂಚದ ಖ್ಯಾತ ಪಂಡಿತ ಶ್ರೇಷ್ಠರು, ವಾಗ್ರಿಗಳು, ಲೇಖಕರು ಶ್ರೀಸತ್ಯಪ್ರಮೋದ ತೀರ್ಥ ...

ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ

ಮಂಗಳೂರು ರಿಕ್ಷಾ ಬ್ಲಾಸ್ಟ್’ಗೆ ತೀರ್ಥಹಳ್ಳಿ ಲಿಂಕ್! ಉಗ್ರ ಶಾರಿಕ್ ಮನೆಯಲ್ಲಿ ತಪಾಸಣೆ, ಕುಟುಂಬಸ್ಥರ ವಿಚಾರಣೆ

ಕಲ್ಪ ಮೀಡಿಯಾ ಹೌಸ್ | ಮಂಗಳೂರು/ತೀರ್ಥಹಳ್ಳಿ | ಶನಿವಾರ ಮಂಗಳೂರಿನ ರಿಕ್ಷಾದಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಲಿಂಕ್ ಇದ್ದು, ಪಟ್ಟಣದಲ್ಲಿರುವ ಪ್ರಮುಖ ಆರೋಪಿ, ಉಗ್ರ ಶಾರೀಕ್ Terrorist Shariq ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಶನಿವಾರ ...

ರಾತ್ರೋರಾತ್ರಿ ಮೆಗ್ಗಾನ್ ವೈದ್ಯರು ಹಾಗೂ ಸಿಬ್ಬಂದಿಗಳು ಧರಣಿ ನಡೆಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ರಾತ್ರೋರಾತ್ರಿ ಮೆಗ್ಗಾನ್ ವೈದ್ಯರು ಹಾಗೂ ಸಿಬ್ಬಂದಿಗಳು ಧರಣಿ ನಡೆಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಿನ್ನೆ ತಡರಾತ್ರಿ ಮೆಗ್ಗಾನ್ ಆಸ್ಪತ್ರೆ McGann Hospital ಸುಮಾರು 150ಕ್ಕೂ ಅಧಿಕ ಡ್ಯೂಟಿ ಡಾಕ್ಟರ್'ಗಳು ಏಕಾಏಕಿ ಮುಷ್ಕರ ನಡೆಸಿದ್ದು, ವಿವಿದ ಬೇಡಿಕೆಗಳನ್ನು ಇರಿಸಿರುವ ಘಟನೆ ನಡೆದಿದೆ. ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಐಸಿಯುನಲ್ಲಿ ಮೃತಪಟ್ಟಿದ್ದು, ...

ಸಿಮ್ ಕಾರ್ಡ್ ಖರೀದಿಸಲು ನಕಲಿ ದಾಖಲೆ ಬಳಸಿದ್ದ ಉಗ್ರ ಶಾರೀಕ್: ಉದಗಮಂಡಲಂನ ಓರ್ವ ವ್ಯಕ್ತಿ ವಿಚಾರಣೆ

ಸಿಮ್ ಕಾರ್ಡ್ ಖರೀದಿಸಲು ನಕಲಿ ದಾಖಲೆ ಬಳಸಿದ್ದ ಉಗ್ರ ಶಾರೀಕ್: ಉದಗಮಂಡಲಂನ ಓರ್ವ ವ್ಯಕ್ತಿ ವಿಚಾರಣೆ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ನಗರದಲ್ಲಿ ಸಂಭವಿಸಿದ ಆಟೋರಿಕ್ಷಾದಲ್ಲಿನ ಕುಕ್ಕರ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಉಗ್ರ ಶಾರೀಕ್, ಸಿಮ್ ಕಾರ್ಡ್ ಖರೀದಿಸಲು ನಕಲಿ ಆಧಾರ್ ಕಾರ್ಡ್ ಬಳಸಿರುವ ಕುರಿತಾಗಿ ವರದಿಯಾಗಿದೆ. ಸಿಮ್ ಕಾರ್ಡ್ ಖರೀದಿಸಲು ಆಧಾರ್ ವಿವರಗಳನ್ನು ...

ನ.19-23ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕಾರ್ಯಕ್ರಮಗಳ ವಿವರ ಇಲ್ಲಿದೆ

ನ.19-23ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕಾರ್ಯಕ್ರಮಗಳ ವಿವರ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್   |  ಧರ್ಮಸ್ಥಳ  | ಶ್ರೀಕ್ಷೇತ್ರ ಧರ್ಮಸ್ಥಳದ Dharmasthala ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ Dr. D. Veerendra ...

ಗಮನಿಸಿ! ಇಂದು ರಾತ್ರಿಯಿಂದ ಮಂಗಳವಾರ ಸಂಜೆವರೆಗೂ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಂದ್

ರೈಲ್ವೆ ಗೇಟ್ ಹಾಕಿದ್ದರಿಂದ ಹೃದಯಾಘಾತವಾಗಿದ್ದ ವ್ಯಕ್ತಿ ಸಾವು!

ಕಲ್ಪ ಮೀಡಿಯಾ ಹೌಸ್   |  ವಿಜಯನಗರ  | ರೈಲ್ವೆ ಗೇಟ್ ಹಾಕಿದ್ದರಿಂದ ಹೃದಯಾಘಾತವಾಗಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ರೈಲ್ವೆ ಇಲಾಖೆಯ 88 ಮುದ್ಲಾಪುರದ ನಿವಾಸಿ ಬಸವರಾಜ ಅವರಿಗೆ ಹೃದಯಾಘಾತವಾಗಿತ್ತು, ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತರುವಾಗ ...

ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕರ್ತವ್ಯ ಮರೆತ ವೈದ್ಯಕೀಯ ಸಿಬ್ಬಂದಿ!

ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕರ್ತವ್ಯ ಮರೆತ ವೈದ್ಯಕೀಯ ಸಿಬ್ಬಂದಿ!

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಸೂಕ್ತ ಸಮಯಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿಯನ್ನು ವರ್ಗಾವಣೆ ಮಾಡಿದ್ದು, ಆಸ್ಪತ್ರೆಯ ಇಬ್ಬರು ವೈದ್ಯರಿಗೂ ಕಾರಣ ಕೇಳಿ ...

ಕಗ್ಗತ್ತಲಲ್ಲಿ ಪುರಾಣ ಪ್ರಸಿದ್ಧ ಕೋಟೆ ದೇವಾಲಯ! ವಿದ್ಯುತ್ ಬಿಲ್ ಪಾವತಿಸಿ ಬೆಳಕು ನೀಡಿ

ಕಗ್ಗತ್ತಲಲ್ಲಿ ಪುರಾಣ ಪ್ರಸಿದ್ಧ ಕೋಟೆ ದೇವಾಲಯ! ವಿದ್ಯುತ್ ಬಿಲ್ ಪಾವತಿಸಿ ಬೆಳಕು ನೀಡಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   | ಮುಜರಾಯಿ ಇಲಾಖೆ ಸಕಾಲಕ್ಕೆ ವಿದ್ಯುತ್‌ ಬಾಕಿ ಪಾವತಿ ಮಾಡದ ಹಿನ್ನೆಲೆ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಾಲಯದಲ್ಲಿ ಕಳೆದ ನಾಲ್ಕಾರು ದಿನಗಳಿಂದ ವಿದ್ಯುತ್‌ ನಿಲುಗಡೆಯಾಗಿದೆ. ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ...

Page 409 of 694 1 408 409 410 694
  • Trending
  • Latest
error: Content is protected by Kalpa News!!