Friday, August 21, 2026
Advertisement
ADVERTISEMENT

Tag: KannadaNews

ವೈದ್ಯರು ಚಿಕಿತ್ಸೆ ನೀಡುವುದರ ಜೊತೆ ಕಾನೂನು ಪಾಲಿಸುವುದೂ ಮುಖ್ಯ: ನ್ಯಾ. ರಾಜಣ್ಣ

ವೈದ್ಯರು ಚಿಕಿತ್ಸೆ ನೀಡುವುದರ ಜೊತೆ ಕಾನೂನು ಪಾಲಿಸುವುದೂ ಮುಖ್ಯ: ನ್ಯಾ. ರಾಜಣ್ಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವೈದ್ಯಕೀಯ ಕ್ಷೇತ್ರ ತುಂಬಾ ಮಹತ್ವದ ಹಾಗೂ ಜವಾಬ್ಧಾರಿಯುತ ವೃತ್ತಿಯಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಜೊತೆಗೆ ಕೆಲವು ಸಂದರ್ಭದಲ್ಲಿ ಚಿಕಿತ್ಸೆ ನೀಡುವ ಮುನ್ನ ಕಾನೂನು ನಿಯಮಗಳನ್ನು ಪಾಲಿಸುವುದು ಸೂಕ್ತ ಎಂದು ಜಿಲ್ಲಾ ಕಾನೂನು ...

ಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಭೂಮಿ ಸಂಸ್ಥೆಯಿಂದ ಮಕ್ಕಳ ದಿನಾಚರಣೆ

ಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಭೂಮಿ ಸಂಸ್ಥೆಯಿಂದ ಮಕ್ಕಳ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶೆಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಜೊತೆ, ಭೂಮಿ ಸಂಸ್ಥೆಯ ಸದಸ್ಯರು ಮಕ್ಕಳ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಕಮಿಟಿಯ ಅಧ್ಯಕ್ಷ ಪರಮೇಶ್ವರ್, ಶಾಲೆಯ ಮುಖ್ಯ ಶಿಕ್ಷಕಿ ರಂಜಿತ, ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ನಾಯಿ ಕಡಿತಕ್ಕೊಳಗಾಗಿದ್ದ ಬಾಲಕ ಸಾವು: ಆರೋಗ್ಯ ಕೇಂದ್ರದ ಬಳಿ ಪೋಷಕರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  | ನಾಯಿ ಕಡಿತಕ್ಕೊಳಗಾಗಿದ್ದ 5 ವರ್ಷದ ಬಾಲಕನಿಗೆ ಸೂಕ್ತ ಚುಚ್ಚುಮದ್ದು ನೀಡದ ಕಾರಣ ಮಗುವಿಗೆ ಜ್ವರ ಬಂದು ಸಾವನ್ನಪ್ಪಿದೆ ಎಂದು ಆರೋಪಿಸಿ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಬಾಲಕನ ಪೋಷಕರು ಪ್ರತಿಭಟನೆ ...

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಸಿಎಸ್‌ಆರ್ ಎಕ್ಸ್‌ಲೆನ್ಸ್ – 2022 ಪ್ರಶಸ್ತಿ

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಸಿಎಸ್‌ಆರ್ ಎಕ್ಸ್‌ಲೆನ್ಸ್ – 2022 ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ/ಬೆಂಗಳೂರು | ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ ಗುರುತಿಸಿ ಸಿಎಸ್‌ಆರ್ ಎಕ್ಸ್‌ಲೆನ್ಸ್ ಪ್ರಶಸ್ತಿಯನ್ನು ನೀಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶ್ರೀ ...

ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ: ಪ್ರಕಾಶ್ ಕಾರಂತ

ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ: ಪ್ರಕಾಶ್ ಕಾರಂತ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿ ಜೀವನವೆಂದರೆ ಆಟ, ಪಾಠ, ಮನೋರಂಜನೆ ನೆನಪಾಗುತ್ತದೆ. ವಿದ್ಯಾರ್ಥಿಗಳೆಂದರೆ ಕೇವಲ ಓದುತ್ತಾ ಇರುವವರು ಮಾತ್ರವಲ್ಲ ದೈಹಿಕವಾಗಿಯೂ ಕೂಡ ದಂಡನೆ ಇರಬೇಕು ಎಂದು ಅಂತರಾಷ್ಟ್ರೀಯ ಪವರ್ ಲಿಫ್ಟರ್ ತರಬೇತುದಾರರು ಮತ್ತು ತೀರ್ಪುಗಾರಕೆ. ಪ್ರಕಾಶ್ ಕಾರಂತ ...

ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ನಿಧನ

ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ನಿಧನ

ಕಲ್ಪ ಮೀಡಿಯಾ ಹೌಸ್   | ಸ್ಯಾಂಡಲ್‌ವುಡ್ | ಕನ್ನಡದಲ್ಲಿ ಗರ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದ ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ ನಿಧನರಾಗಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಮುರಳಿ ಕೃಷ್ಣ ಕಳೆದ ಕೆಲವು ದಿನಗಳಿಂದ ...

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಧುನಿಕ ಭಾರತದ ಪಿತಾಮಹ ರಾಜಾ ರಾಮ್ ಮೋಹನ್ ರಾಯ್ ಅವರ 250 ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಇಂದು ನಗರ ಕೇಂದ್ರ ಗ್ರಂಥಾಲಯ ಆವರಣದಿಂದ ಏರ್ಪಡಿಸಲಾಗಿದ್ದ ‘ಮಹಿಳಾ ಸಬಲೀಕರಣ’ ದ ಜಾಗೃತಿ ಜಾಥಾ ...

ಗುಜರಾತ್’ನಲ್ಲಿ ಬಿಜೆಪಿ ಗೆದ್ದರೆ ಯಾರಾಗಲಿದ್ದಾರೆ ಗೊತ್ತಾ ಅಲ್ಲಿನ ಸಿಎಂ?

ಗುಜರಾತ್’ನಲ್ಲಿ ಬಿಜೆಪಿ ಗೆದ್ದರೆ ಯಾರಾಗಲಿದ್ದಾರೆ ಗೊತ್ತಾ ಅಲ್ಲಿನ ಸಿಎಂ?

ಕಲ್ಪ ಮೀಡಿಯಾ ಹೌಸ್   |  ಗುಜರಾತ್  | ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿಯೂ ಸಹ ವಿಜಯಮಾಲೆ ಧರಿಸಿದರೆ ಈಗಿರುವ ಹಂಗಾಮಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ CM Bhupendra Patel ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ...

ಶ್ರದ್ಧಾಳ ದೇಹದ ತುಂಡು ಫ್ರಿಡ್ಜ್’ನಲ್ಲಿರುವಾಗಲೇ ಬೇರೊಬ್ಬಳನ್ನು ಕರೆ ತಂದಿದ್ದ ಅಫ್ತಾಬ್

ಶ್ರದ್ಧಾಳ ದೇಹದ ತುಂಡು ಫ್ರಿಡ್ಜ್’ನಲ್ಲಿರುವಾಗಲೇ ಬೇರೊಬ್ಬಳನ್ನು ಕರೆ ತಂದಿದ್ದ ಅಫ್ತಾಬ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ತನ್ನ ಪ್ರೇಯಸಿಯನ್ನೇ ಕೊಂದು, 35 ತುಂಡು ಮಾಡಿ ಆಕೆಯ ದೇಹದ ಭಾಗಗಳು ಫ್ರಿಡ್ಜ್'ನಲ್ಲಿ ಇರುವಾಗಲೇ ಅದೇ ಮನೆಗೆ ಅಫ್ತಾಬ್ Aftab ಎಂಬ ಪಾಪಿ ಮತ್ತೊಬ್ಬಳನ್ನು ಕರೆತಂದು ಸಂಗ ಬೆಳೆಸುತ್ತಿದ್ದ ಎಂದು ವರದಿಯಾಗಿದೆ. ಪ್ರಕರಣ ...

ನಿಮ್ಮ ಮೊಗದ ಭಾವವೇ ದುಃಖ ಹೇಳುತ್ತಿತ್ತು, ನಿಮ್ಮೊಂದಿಗೆ ದೇಶವಿದೆ, ಹೆದರಬೇಡಿ: ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

45 ಗಂಟೆ, 20 ಸಭೆ, 10 ವಿಶ್ವ ನಾಯಕರ ಭೇಟಿ: ಜಿ20 ಶೃಂಗದಲ್ಲಿ ಪ್ರಧಾನಿ ಮೋದಿ ಟೈಟ್ ಶೆಡ್ಯೂಲ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ/ಮಲೇಷ್ಯಾ  | ಮಲೇಷ್ಯಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ G20 Summit ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi 45 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ವಿವಿಧ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಇAಡೋನೇಷ್ಯಾದಲ್ಲಿ 45 ಗಂಟೆಗಳ ಅವಧಿಯಲ್ಲಿ ...

Page 415 of 694 1 414 415 416 694
  • Trending
  • Latest
error: Content is protected by Kalpa News!!