Monday, August 24, 2026
Advertisement
ADVERTISEMENT

Tag: KannadaNews

ವಿಶ್ವೇಶ್ವರಯ್ಯನವರ ಜೀವನವೇ ನಮಗೆಲ್ಲಾ ಒಂದು ಆದರ್ಶ: ವಿಐಎಸ್’ಎಲ್ ಇಡಿ ಚಂದ್ವಾನಿ

ವಿಶ್ವೇಶ್ವರಯ್ಯನವರ ಜೀವನವೇ ನಮಗೆಲ್ಲಾ ಒಂದು ಆದರ್ಶ: ವಿಐಎಸ್’ಎಲ್ ಇಡಿ ಚಂದ್ವಾನಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಶ್ವ ಕಂಡ ಅತ್ಯುತ್ತಮ ಶ್ರೇಷ್ಠ ಇಂಜಿನೀಯರ್ ಸರ್.ಎಂ. ವಿಶ್ವೇಶ್ವರಯ್ಯನವರ ಜೀವನವೇ ನಮ್ಮೆಲ್ಲರಿಗೂ ಒಂದು ಆದರ್ಶವಾಗಿದೆ ಎಂದು ವಿಐಎಸ್'ಎಲ್ ಕಾರ್ಯಪಾಲಕ ಇಂಜಿನೀಯರ್ ಬಿ.ಎಲ್. ಚಂದ್ವಾನಿ ಅಭಿಪ್ರಾಯಪಟ್ಟರು. ಇಂಜಿನೀರ‍್ಸ್ ದಿನಾಚರಣೆ ಹಿನ್ನೆಲೆಯಲ್ಲಿ ಅತ್ಯುತ್ತಮ ಇಂಜಿನೀಯರ್, ರಾಜನೀತಿಜ್ಞ, ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಯುವತಿಯೊಡನೆ ಅಸಭ್ಯ ವರ್ತನೆ: ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  | ಸ್ವೀಟ್ ಖರೀದಿಸಲು ಅಂಗಡಿಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ಬೇಕರಿಯಲ್ಲಿ ಸಂತ್ರಸ್ತ ಯುವತಿ ಸ್ವೀಟ್ ಖರೀದಿಸುತ್ತಿದ್ದ ...

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಂಜಿನಿಯರ್ ಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ಪ್ರದಾನ

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಂಜಿನಿಯರ್ ಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಂಜಿನಿಯರ್ ಗಳಿಗೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ ಸರ್ ಎಂ, ವಿಶ್ವೇಶ್ವರಯ್ಯ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹೆಚ್. ...

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ಏನೆಲ್ಲಾ ವಿಶೇಷ ಕಾರ್ಯಕ್ರಮ ನಡೆಯಲಿದೆ ಗೊತ್ತಾ?

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ಏನೆಲ್ಲಾ ವಿಶೇಷ ಕಾರ್ಯಕ್ರಮ ನಡೆಯಲಿದೆ ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜನಪರ ಯೋಜನೆಗಳನ್ನು ಜಾರಿ ಮಾಡುವ ಮೂಲಕ ದೇಶದ ಜನತೆಯ ಪ್ರೀತಿ, ವಿಶ್ವಾಸ ಗಳಿಸಿರುವ ಹೆಮ್ಮೆಯ ಜನನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದರು. ...

ಫಿಜಿಯೋಥೆರಪಿಸ್ಟ್ ಗಳ ನೇಮಕಕ್ಕೆ ಅರ್ಜಿ ಆಹ್ವಾನ

ಫಿಜಿಯೋಥೆರಪಿಸ್ಟ್ ಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟಿವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆಗಾಗಿ ಫಿಜಿಯೋಥೆರಪಿಸ್ಟ್‍ಗಳ ಅಗತ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಕೆಲಸ ಮತ್ತು ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸಲು ...

ಇಡೀ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಸರ್.ಎಂ ವಿಶ್ವೇಶ್ವರಾಯ: ಮನುಕುಮಾರ್

ಇಡೀ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಸರ್.ಎಂ ವಿಶ್ವೇಶ್ವರಾಯ: ಮನುಕುಮಾರ್

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಭಾರತ ರತ್ನ ಸರ್.ಎಂ ವಿಶ್ವೇಶ್ವರಾಯ Sir M Vishweshwaraya ಕೇವಲ ಒಂದು ಪ್ರದೇಶಕ್ಕೆ, ಒಂದು ದೇಶಕ್ಕೆ, ರಾಷ್ಟ್ರಕ್ಕೆ ಸೀಮಿತ ಅಲ್ಲ ಇಡೀ ಜನ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಎಂದು ಪೌರಾಯುಕ್ತ ...

ಗುರುದತ್ತ ಬಡವಾಣೆಯಲ್ಲಿ 17ನೆಯ ವರ್ಷದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ

ಗುರುದತ್ತ ಬಡವಾಣೆಯಲ್ಲಿ 17ನೆಯ ವರ್ಷದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬನಶಂಕರಿ 3ನೆಯ ಹಂತದ ಹೊಸಕೆರೆ ಹಳ್ಳಿಯಲ್ಲಿರುವ ಶ್ರೀಗುರುದತ್ತ ಬಡಾವಣೆಯಲ್ಲಿ 17ನೆಯ ವರ್ಷದ ಗಣೇಶೋತ್ಸವಕ್ಕೆ ಅದ್ದೂರಿ ತೆರೆ ಬಿದ್ದಿದೆ. ಶ್ರೀ ಶಕ್ತಿ ಗಣಪತಿ ದೇವಾಲಯದ ಬಲ ಬದಿಯ ರಸ್ತೆಯಲ್ಲಿ - ಸುಂದರವಾದ ವೇದಿಕೆ ನಿರ್ಮಾಣ ...

ದಾವಣಗೆರೆ-ರಾಮಕೃಷ್ಣ ಹೆಗಡೆ ನಗರದ ನಿವಾಸಿಗಳಿಗೆ ಪರ್ಯಾಯ ನಿವೇಶನ: ಸಂಸದ ಸಿದ್ದೇಶ್ವರ್

ದಾವಣಗೆರೆ-ರಾಮಕೃಷ್ಣ ಹೆಗಡೆ ನಗರದ ನಿವಾಸಿಗಳಿಗೆ ಪರ್ಯಾಯ ನಿವೇಶನ: ಸಂಸದ ಸಿದ್ದೇಶ್ವರ್

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಬಹು ದಿನಗಳಿಂದ ಬಾಕಿ ಉಳಿದಿರುವ ರಿಂಗ್‍ರೋಡ್ ಕಾಮಗಾರಿಗೆ ಸಂಬಂಧಿಸಿದಂತೆ ರಾಮಕೃಷ್ಣ ಹೆಗಡೆ ನಗರದ ಗುಡಿಸಲು ನಿವಾಸಿಗಳಿಗೆ ಪರ್ಯಾಯ ನಿವೇಶನ ನೀಡಿ ರಾಷ್ಟ್ರೀಯ ಹೆದ್ದಾರಿ ಶಾಮನೂರು ರಸ್ತೆಯಿಂದ ಸಂಗೊಳ್ಳಿರಾಯಣ್ಣ ವೃತ್ತ, ರೈಲ್ವೇ ಮೇಲುಸೇತುವೆ ಮಾರ್ಗವಾಗಿ ...

ಮುರುಘಾ ಶ್ರೀಗಳ ಬಂಧನ ವದಂತಿ: ಸಂಸದ ರಾಘವೇಂದ್ರ ಹೇಳಿದ್ದೇನು?

ಬೆಂಗಳೂರು-ಶಿವಮೊಗ್ಗ ವಿಶೇಷ ರೈಲು: ಸಂಸದ ರಾಘವೇಂದ್ರ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇತ್ತೀಚೆಗೆ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಇವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ ಸಂದರ್ಭದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನದ ...

ಮಡಿಕೇರಿ-ಸಂಪೂರ್ಣ ಸಾಕ್ಷರತೆ ಸಾಧಿಸಲು ಪ್ರಯತ್ನಿಸಿ: ಡಾ.ಬಿ.ಸಿ. ಸತೀಶ

ಮಡಿಕೇರಿ-ಸಂಪೂರ್ಣ ಸಾಕ್ಷರತೆ ಸಾಧಿಸಲು ಪ್ರಯತ್ನಿಸಿ: ಡಾ.ಬಿ.ಸಿ. ಸತೀಶ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕೊಡಗು ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವು ಶೇ.82 ರಷ್ಟು ಇದ್ದು, ಸಂಪೂರ್ಣ ಸಾಕ್ಷರತೆ ಹೊಂದುವಂತಾಗಲು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ DC Dr. B C Satish ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ...

Page 479 of 694 1 478 479 480 694
  • Trending
  • Latest
error: Content is protected by Kalpa News!!