Monday, August 24, 2026
Advertisement
ADVERTISEMENT

Tag: KannadaNews

ಭಾರೀ ಮಳೆಗೆ ನಾಶವಾದ ಮುದ್ದೆಬಿಹಾಳದ ರೈತನ ಬದುಕು: ಮೂರು ಎಕರೆ ಮೆಕ್ಕೆ ಜೋಳ ನೀರುಪಾಲು

ಭಾರೀ ಮಳೆಗೆ ನಾಶವಾದ ಮುದ್ದೆಬಿಹಾಳದ ರೈತನ ಬದುಕು: ಮೂರು ಎಕರೆ ಮೆಕ್ಕೆ ಜೋಳ ನೀರುಪಾಲು

ಕಲ್ಪ ಮೀಡಿಯಾ ಹೌಸ್   |  ಬಿಜಾಪುರ  | ಇತ್ತೀಚೆಗೆ ಸುರಿದ ಭಾರೀ ಮಳೆಯ ಅಬ್ಬರಕ್ಕೆ ಜಿಲ್ಲೆಯ ರೈತನೊಬ್ಬನ ಬದುಕು ಮೂರಾಬಟ್ಟೆಯಾಗಿದ್ದು, ಮೂರು ಎಕರೆಯಲ್ಲಿ ಬೆಳೆದಿದ್ದ ಜೋಳ ನೀರು ಪಾಲಾಗಿದೆ. ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ನಾಳತವಾಡ ಗ್ರಾಮದ ಪರಸಪ್ಪ ತತಬೀರಿ ಅವರು ಮೂರು ...

ವಿಜ್ಞಾನ ವಿಚಾರಗೋಷ್ಠಿ: ಭದ್ರಾವತಿ ನ್ಯೂಟೌನ್ ಸರ್ಕಾರಿ ಶಾಲೆ ವಿದ್ಯಾರ್ಥಿನಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ವಿಜ್ಞಾನ ವಿಚಾರಗೋಷ್ಠಿ: ಭದ್ರಾವತಿ ನ್ಯೂಟೌನ್ ಸರ್ಕಾರಿ ಶಾಲೆ ವಿದ್ಯಾರ್ಥಿನಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡ ಭದ್ರಾವತಿಯ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ಮಾಯಾವತಿ ಅವರು ಪ್ರಥಮ ಸ್ಥಾನ ಪಡೆದು, ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಡಯಟ್'ನಲ್ಲಿ ನಿನ್ನೆ ನಡೆದ ವಿಚಾರಗೋಷ್ಠಿಯಲ್ಲಿ ...

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಮ್ಮದೇ ಆದ ರೀತಿಯಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಾ, ಸಂಘದ ಸದಸ್ಯರನ್ನು ಕಡೆಗಣಿಸುವ ಪ್ರವೃತ್ತಿ ಅನುಸರಿಸುತ್ತಿರುವ ದೇವೇಂದ್ರಪ್ಪ ಚನ್ನಾಪುರ ಅವರನ್ನು ಗಂಗಾಮತ ಸಮಾಜದ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಮದು ಸಮಾಜದ ಪ್ರಧಾನ ...

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟಡ್ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಸುರಕ್ಷತೆ ಕುರಿತಾಗಿ ಒಂದು ದಿನದ ಸೆಮಿನಾರ್ ಸಂಪನ್ನಗೊಂಡಿತು. ಸೆಮಿನಾರ್'ನಲ್ಲಿ ಟೊಯೋಟಾ ಕಿಲೋಸ್ಕರ್ ಮೋಟಾರ್ ಲಿಮಿಟೆಡ್ ನಿವೃತ್ತ ಇಎಚ್'ಎಸ್ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಳ್ಳತನ: ಓರ್ವ ಮಹಿಳೆಯ ಬಂಧನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ಓರ್ವ ಪುರುಷ ಮತ್ತು ಬುರ್ಖಾಧಾರಿ ಮಹಿಳೆ ಮನೆಯೊಡತಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಘಟನೆಗೆ ಸಂಬಂಧಪಟ್ಟಂತೆ ಒಬ್ಬರನ್ನು ಬಂಧಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ. ಮನೆ ಬಾಡಿಗೆ ...

3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ...

ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ: ಸಂಸದ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ರಿಪ್ಪನ್ ಪೇಟೆ  | ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ. ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು, ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ MP B ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಗೆ ಚಾಕು ಇರಿತ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಗಣಪತಿ ವಿಸರ್ಜಣೆ ವೇಳೆ ಇಬ್ಬರು ಯುವಕರ ನಡುವೆ ಹಳೇ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಳೆದ 2 ದಿನಗಳ ಹಿಂದೆ ಜಗಳ ನಡೆದಿದ್ದು, ಈ ನಡುವೆ ಓರ್ವನಿಗೆ ಜಾಕುವಿನಿಂದ ಇರಿಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ...

ಕದ್ರಾ ಜಲಾಶಯ ಭರ್ತಿ: ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕದ್ರಾ ಜಲಾಶಯ ಭರ್ತಿ: ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಕಾರವಾರ  | ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದ್ದು, ಕದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾದಲ್ಲಿ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುವುದು ಎಂದು ಕೆಪಿಸಿ ಸೂಚನೆ ನೀಡಿದೆ. ತಾಲ್ಲೂಕಿನ ಕದ್ರಾ ಜಲಾಶಯದ Kadra dam ಒಳಹರಿವು ...

ಪತಿಯಿಂದ ಲೈಂಗಿಕ ಕಿರುಕುಳ: ಮಹಿಳಾ ಸಹಾಯವಾಣಿಗೆ 87 ವರ್ಷದ ವೃದ್ಧೆಯ ದೂರು

ಪತಿಯಿಂದ ಲೈಂಗಿಕ ಕಿರುಕುಳ: ಮಹಿಳಾ ಸಹಾಯವಾಣಿಗೆ 87 ವರ್ಷದ ವೃದ್ಧೆಯ ದೂರು

ಕಲ್ಪ ಮೀಡಿಯಾ ಹೌಸ್   |  ಗಾಂಧಿನಗರ  | ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ. ಹೌದು... ಗುಜರಾತ್‌ನ ಎಲ್ಲಾ ಮಹಿಳಾ ನಿವಾಸಿಗಳಿಗೆ ...

Page 481 of 694 1 480 481 482 694
  • Trending
  • Latest
error: Content is protected by Kalpa News!!