Monday, August 24, 2026
Advertisement
ADVERTISEMENT

Tag: KannadaNews

ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ಸಿದ್ಧರಾಮೋತ್ಸವ ರಾಜಕೀಯ ಪ್ರೇರಿತ, ಮೊದಲು ಅದರ ಲೆಕ್ಕ ಕೊಡಲಿ: ಮಾಜಿ ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ದಾಖಲೆ ಪ್ರಮಾಣದ ಜನಸ್ತೋಮದ ನಡುವೆ ಯಶಸ್ವಿ ಮೆರವಣಿಗೆಯೊಂದಿಗೆ ಶಾಂತಿಯುತ ಗಣಪತಿ ವಿಸರ್ಜನೆಯಾಗಿರುವುದು ಸಂತಸದ ಸಂಗತಿ. ಇನ್ನು ಮುಂದೆಯೂ ಕೂಡ ಶಿವಮೊಗ್ಗದಲ್ಲಿ ಎಲ್ಲಾ ಸಮಾರಂಭಗಳು ಶಾಂತಿಯುತವಾಗಿ ನಡೆಯಲಿವೆ ಎಂದು ಆಶಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ಧಿಗಾರರೊಂದಿಗೆ ...

ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

ಭಾರೀ ಜನಸ್ತೋಮದ ನಡುವೆ ಯಶಸ್ವಿ ರಾಜಬೀದಿ ಉತ್ಸವ: ಶಾಂತಿಯುತ ಗಣಪತಿ ವಿಸರ್ಜನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಬರೋಬ್ಬರಿ 17 ಗಂಟೆಗಳ ಅದ್ಧೂರಿ ರಾಜಬೀದಿ ಉತ್ಸವದೊಂದಿಗೆ ಹಿಂದು ಮಹಾಸಭಾ ಗಣಪತಿಯನ್ನು ಇಂದು ಬೆಳಗಿನ ಜಾವ ಬೀಮನ ಮಡುವಿನಲ್ಲಿ ವಿಸರ್ಜಿಸಲಾಯಿತು. ನಿನ್ನೆ ಬೆಳಿಗ್ಗೆ 11 ಗಂಟೆಗೆ ಭೀಮೇಶ್ವರ ದೇವಾಲಯದಿಂದ ಆರಂಭವಾದ ಮೆರವಣಿಗೆ ಕೋಟೆ ...

ಕೆನರಾ ಬ್ಯಾಂಕ್‌ನಿಂದ ಕೈಗಾರಿಕೆಗಳಿಗೆ ಆರ್ಥಿಕ ಬಲ: ಎಮ್‌ಎಲ್‌ಸಿ ರುದ್ರೇಗೌಡ ಸಂತಸ

ಕೆನರಾ ಬ್ಯಾಂಕ್‌ನಿಂದ ಕೈಗಾರಿಕೆಗಳಿಗೆ ಆರ್ಥಿಕ ಬಲ: ಎಮ್‌ಎಲ್‌ಸಿ ರುದ್ರೇಗೌಡ ಸಂತಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಳೆದ 20 ವರ್ಷಗಳಿಂದ ಹಲವಾರು ಬ್ಯಾಂಕಿನವರಿಗೆ ಈ ಭಾಗದ ಕೈಗಾರಿಕೆಗೆ ಹಾಗೂ ಕೆಲಸ ಮಾಡುವಂತಹ ಕಾರ್ಮಿಕರಿಗೆ ಸಹಾಯ ಆಗುವಂತೆ ಶಾಖೆಯನ್ನು ಪ್ರಾರಂಭ ಮಾಡಲು ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಆದರೆ ಕೆನರಾ ...

ಪ್ರಕೃತಿ ಸತ್ಯಗಳನ್ನು ಸಾಹಿತ್ಯದ ಪರಿಭಾಷೆಯಲ್ಲಿ ತೆರೆದು ತೋರಿಸಿದವರು ಪೂರ್ಣಚಂದ್ರ ತೇಜಸ್ವಿ

ಪ್ರಕೃತಿ ಸತ್ಯಗಳನ್ನು ಸಾಹಿತ್ಯದ ಪರಿಭಾಷೆಯಲ್ಲಿ ತೆರೆದು ತೋರಿಸಿದವರು ಪೂರ್ಣಚಂದ್ರ ತೇಜಸ್ವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಉಪನ್ಯಾಸದಲ್ಲಿ ಅರಿವಿನ ಪ್ರಪಂಚವನ್ನು ವಿಸ್ತರಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ. ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಿಸರದಿಂದ ನಾವು ಕಲಿಯಬೇಕಾದುದು ಬಹಳಷ್ಟಿದೆ. ಪ್ರಕೃತಿ ಸತ್ಯಗಳನ್ನು ನಮಗೆ ಸಾಹಿತ್ಯದ ಪರಿಭಾಷೆಯಲ್ಲಿ ತೆರೆದು ತೋರಿಸಿದವರು ಪೂರ್ಣಚಂದ್ರ ತೇಜಸ್ವಿ ಎಂದು ...

ಭದ್ರಾವತಿ: ಖ್ಯಾತ ನಿವೃತ್ತ ಶಿಕ್ಷಕಿ ಶ್ಯಾಮಲಾ ನಿಧನ

ಭದ್ರಾವತಿ: ಖ್ಯಾತ ನಿವೃತ್ತ ಶಿಕ್ಷಕಿ ಶ್ಯಾಮಲಾ ನಿಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಶಿಕ್ಷಕಿಯಾಗಿ ಭದ್ರಾವತಿ ತಾಲೂಕಿನಲ್ಲಿ ಬಹಳ ಹೆಸರು ಮಾಡಿದ್ದ ಶ್ಯಾಮಲಾ ಎನ್ (79) ಇಂದು ಮಧ್ಯಾಹ್ನ ವಿಧಿವಿಶರಾಗಿದ್ದಾರೆ. ವಯೋ ಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಮೃತರು, ತಾಲೂಕಿನ ಹಲವು ಸರ್ಕಾರಿ ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರಾಧಿಕಾರ ರಚನೆ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ...

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು ನಡೆಸುವ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿರುವುದರಿಂದ ಕನ್ನಡಿಗರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಯುವಕರಿಗೆ ಎಂಟು ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ ಎಂದು ಖ್ಯಾತ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಪಿಯುಸಿ ವಿದ್ಯಾರ್ಥಿ ಯಶವಂತ್ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಶವಂತ್ ಬಿಆರ್ ಪ್ರಾಜೆಕ್ಟ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ...

ಕೇಸರಿಯಲ್ಲಿ ಮಿಂದೆದ್ದ ಶಿವಮೊಗ್ಗ: ಗಣಪತಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ…

ಕೇಸರಿಯಲ್ಲಿ ಮಿಂದೆದ್ದ ಶಿವಮೊಗ್ಗ: ಗಣಪತಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಪೊಲೀಸರ ಬಿಗಿ ಬಂದೋಬಸ್ತ್, ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರಗಳ ನಡುವೆ ಶಾಂತಿಯುತವಾಗಿ ಸಾಗುತ್ತಿದ್ದು, ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯ ಜನ ವೀಕ್ಷಿಸಲು ಕಾಯುತ್ತಿದ್ದ ದೃಶ್ಯ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದಾಖಲೆ ಇಲ್ಲದೆ ಹಣ ಇಟ್ಟುಕೊಂಡಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 76 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ. ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಜರಾತ್ ಮೂಲದ ...

Page 484 of 694 1 483 484 485 694
  • Trending
  • Latest
error: Content is protected by Kalpa News!!