Tuesday, August 25, 2026
Advertisement
ADVERTISEMENT

Tag: KannadaNews

ರಾಜ್ಯ ಮಟ್ಟದ ಸ್ಕೇಟಿಂಗ್: ಭದ್ರಾವತಿಯ ಲಕ್ಷ್ಯಗೆ 2 ಬೆಳ್ಳಿ ಪದಕ

ರಾಜ್ಯ ಮಟ್ಟದ ಸ್ಕೇಟಿಂಗ್: ಭದ್ರಾವತಿಯ ಲಕ್ಷ್ಯಗೆ 2 ಬೆಳ್ಳಿ ಪದಕ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬೆಂಗಳೂರಿನಲ್ಲಿ ನಡೆದ ಕೇಂದ್ರಿಯ ವಿದ್ಯಾಲಯ ವಲಯದ ರಾಜ್ಯ ಮಟ್ಟದ ಸ್ಕೇಟಿಂಗ್ ವಿಭಾಗದಲ್ಲಿ, ಭದ್ರಾವತಿಯ ಹರ್ಷಿತಾ ರೋಲರ್ ಸ್ಕೇಟಿಂಗ್ ಕ್ಲಬ್‌ನ ಲಕ್ಷ್ಯಗೆ ಎರಡು ಬೆಳ್ಳಿ ಪದಕ ಗೆದ್ದು ಕೇಂದ್ರಿಯ ವಿದ್ಯಾಲಯ ವಲಯದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ...

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಲೈಂಗಿಕ ದೌರ್ಜನ್ಯ ಆರೋಪ: ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಬಂಧನ?

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರನ್ನು  Dr. Shivamurthy Swamiji ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಧಾರವಾಡದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ...

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ನ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ ಸಿರಕಟನಳ್ಳಿರವರ ಮುಂದಾಳತ್ವದಲ್ಲಿ ಮಾಜಿ ಸಚಿವರು, ...

ಹಾಳುಕೊಂಪೆಯಾಗಿದ್ದ ಪಾರ್ಕ್‌ ಜಾಗಕ್ಕೆ ಜೀವಕಳೆ ಕೊಟ್ಟ ಪರಿಸರ ಪ್ರೇಮಿಗಳು

ಹಾಳುಕೊಂಪೆಯಾಗಿದ್ದ ಪಾರ್ಕ್‌ ಜಾಗಕ್ಕೆ ಜೀವಕಳೆ ಕೊಟ್ಟ ಪರಿಸರ ಪ್ರೇಮಿಗಳು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಗಿಡ, ಗಂಟೆ, ಬೆಳೆದು ಹಾವು, ಹಂದಿಗಳ ಆವಾಸಸ್ಥಾನವಾಗಿದ್ದ ಕೃಷಿನಗರದ ತರಳಬಾಳು ಹಾಸ್ಟೆಲ್‌ ಪಕ್ಕದ ಪಾರ್ಕ್‌ ಜಾಗವನ್ನು ಸ್ವಚ್ಛಗೊಳಿಸಿ, ಗಿಡ ನೆಡುವ ಮೂಲಕ ಭಾನುವಾರ ಹಲವು ಪರಿಸರಾಸಕ್ತ ತಂಡಗಳ 150 ಕ್ಕೂ ಹೆಚ್ಚು ಸದಸ್ಯರು ...

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ರಾಜ್ಯದ ಹಲವೆಡೆ 4 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 4 ದಿನ ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ...

ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ: ಪ್ರಬಂಧ ಸ್ಪರ್ಧೆಯಲ್ಲಿ ಹಂಸಿಣಿಗೆ ಪ್ರಥಮ ಸ್ಥಾನ

ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ: ಪ್ರಬಂಧ ಸ್ಪರ್ಧೆಯಲ್ಲಿ ಹಂಸಿಣಿಗೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿರುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕು.ಹಂಸಿಣಿ ಎನ್ ಇವರು ಶಿವಮೊಗ್ಗ ಜಿಲ್ಲೆಗೆ ...

ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ಸ್ಮಾರ್ಟ್ ಸಿಟಿಯಾಗುತ್ತಿರುವ ಹುಬ್ಬಳ್ಳಿಯ ಪ್ರವಾಸಿ ತಾಣ, ಉದ್ಯಾನಗಳು ಅಭಿವೃದ್ಧಿ ಕಾಣುತ್ತಿದ್ದು ಕನ್ನಡ ಚಿತ್ರರಂಗ ಇಲ್ಲಿ ಚಿತ್ರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಅವರು ಬೆಂಗೇರಿಯ ಸ್ಮಾರ್ಟಸಿಟಿ ಸಂತೆ ...

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಆ.29ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಸಚಿವ ಡಾ. ನಾರಾಯಣಗೌಡ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗ್ರಾಮೀಣ ಪ್ರತಿಭೆಗಳ ಅನಾವರಣಗೊಳಿಸಲು ಹಾಗೂ ದೇಶಿಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದ್ದು, ಆಗಸ್ಟ್29 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ...

ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂಪಾರೂಢ ಶಾಲೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂಪಾರೂಢ ಶಾಲೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಜಿಲ್ಲೆಯ ಹೂನ್ನೂರು ಗ್ರಾಮದ ಶ್ರೀ ಪಂಪಾರೂಢ ಗ್ರಾಮಾಂತರ ಪ್ರೌಢಶಾಲೆ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ. ಪ್ರತಿ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸುವ ...

Page 496 of 694 1 495 496 497 694
  • Trending
  • Latest
error: Content is protected by Kalpa News!!