Tuesday, August 25, 2026
Advertisement
ADVERTISEMENT

Tag: KannadaNews

ಅತಿವೃಷ್ಟಿಯಿಂದ ಬಹಳಷ್ಟು ಬೆಳೆ ಹಾನಿ: ರಾಷ್ಟ್ರೀಯ ವಿಪತ್ತು ಘೋಷಣೆಗೆ ರೈತ ಸಂಘ ಒತ್ತಾಯ

ಅತಿವೃಷ್ಟಿಯಿಂದ ಬಹಳಷ್ಟು ಬೆಳೆ ಹಾನಿ: ರಾಷ್ಟ್ರೀಯ ವಿಪತ್ತು ಘೋಷಣೆಗೆ ರೈತ ಸಂಘ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ರಾಜ್ಯದಲ್ಲಿ ಅತಿವೃಷ್ಟಿ ಹಾನಿಯಿಂದ ರೈತರ ಎಲ್ಲಾ ಬೆಳೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿವೆ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ರೈತರ ರಕ್ಷಣೆಗೆ ಬರಬೇಕಾಗಿದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ...

ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ: ಕೇಂದ್ರ ಸರ್ಕಾರದ ಸ್ಪಷ್ಟನೆಯೇನು? ಇಲ್ಲಿದೆ ನೋಡಿ

ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ: ಕೇಂದ್ರ ಸರ್ಕಾರದ ಸ್ಪಷ್ಟನೆಯೇನು? ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಯುಪಿಐ UPI ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡುವ ಮೂಲಕ ಪಾವತಿ ಸೇವೆಗಳ ಮೇಲೆ ಶುಲ್ಕ ವಿಧಿಸುವ ವಂದತಿಗಳಿಗೆ ತೆರೆಬಿದ್ದಿದೆ. UPI is a ...

ಹಿಜಾಬ್ ವಿವಾದ: ಭವಿಷ್ಯಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ವಿದ್ಯಾರ್ಥಿಗಳ ಮನವಿ

ಕಾಲೇಜಿನಲ್ಲಿ ಹಿಜಾಬ್‌ ನಿರಾಕರಣೆ ಹಿನ್ನೆಲೆ ಟಿಸಿ ಹಿಂಪಡೆದಿರುವ ಮುಸ್ಲಿಂ ವಿದ್ಯಾರ್ಥಿನಿಯರು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಹಿಜಬ್‍ಗೆ HIjab ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಹಿಂಪಡೆಯುವ ಮೂಲಕ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಬ್ ಸಮರವನ್ನು ಮುಂದುವರೆಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ. ...

ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ

ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪ್ರಿಯಕರ! ಏನಿದು ಘಟನೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೆಲಸ ಕೊಡಿಸೋದಾಗಿ ಹೇಳಿ ಮಂಡ್ಯ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆತಂದು ಆಕೆಯನ್ನು ವೇಶ್ಯಾವಾಟಿಕೆಗೆ ದೂಡಿರುವ ಘಟನೆ ನಡೆದಿದೆ. ಪ್ರಿಯಕರನೇ ಯುವತಿಯನ್ನು ಮಂಡ್ಯದಿಂದ ಬೆಂಗಳೂರಿಗೆ ಕರೆ ತಂದಿದ್ದು, ಮಂಜುಳಾ ಎಂಬಾಕೆ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದಳು. ...

ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ

ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Siddramaiah ನಾಟಿ ಕೋಳಿ ಊಟ ಮಾಡಿ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರ ಪರಿಣಾಮವೇ ಮತ್ತೇ ಅಂಬಾರಿಗೆ ಪುಷ್ಟಾರ್ಚನೆ ಮಾಡುವ ಅವಕಾಶ ಅವರಿಗೆ ಸಿಗಲಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ...

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕರ್ನಾಟಕ ಎಂದು ಮರುನಾಮಕರಣಗೊಂಡ ಅವಧಿಯಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಹೇಳಿದರು. ನಗರದ ಹೊರವಲಯದಲ್ಲಿ ಪಾವಗಡ ರಸ್ತೆ ಶಿಲ್ಪ ನಿರ್ಮಾಣವಾಗಿರುವ ಹಿಂದುಳಿದ ...

Malnad

ಮತ್ತೆ ಮಳೆ ಆರಂಭ: ಕರಾವಳಿ ಸೇರಿ ಹಲವು ಕಡೆ ಯೆಲ್ಲೋ ಅಲರ್ಟ್, ಶಿವಮೊಗ್ಗದ ಪರಿಸ್ಥಿತಿಯೇನು?

ಕಲ್ಪ ಮೀಡಿಯಾ ಹೌಸ್   |  ಉಡುಪಿ/ಶಿವಮೊಗ್ಗ  | ರಾಜ್ಯ ಬಹಳಷ್ಟು ಜಿಲ್ಲೆಗಳನ್ನು ಎಡಬಿಡೆದೆ ಕಾಡಿ ಕೊಂಚ ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಆರಂಭವಾಗಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಡಿದೆ. ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ? ...

ಮಣ್ಣಿನ ಗಣೇಶಮೂರ್ತಿಯನ್ನೇ ಪೂಜಿಸಿ: ಶಾಸ್ತ್ರವಿಧಿ ಏನು ಹೇಳಿದೆ?

ಮಣ್ಣಿನ ಗಣೇಶಮೂರ್ತಿಯನ್ನೇ ಪೂಜಿಸಿ: ಶಾಸ್ತ್ರವಿಧಿ ಏನು ಹೇಳಿದೆ?

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  | ಶ್ರೀ ಗಣೇಶನ ಮೂರ್ತಿಯನ್ನು ಜೇಡಿಮಣ್ಣಿನಿಂದ ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಇತ್ತೀಚೆಗೆ ಭಾರ ಕಡಿಮೆಯಾಗಬೇಕು ಮತ್ತು ಅದು ಹೆಚ್ಚು ಆಕರ್ಷಕವಾಗಿ ಕಾಣಿಸಬೇಕೆಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಮಣ್ಣಿನ ಮತ್ತು ‘ಪ್ಲಾಸ್ಟರ್ ...

ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ನಿಧನ

ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ನಿಧನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೂಲತಃ ರಾಮದುರ್ಗದವರಾದ ಗುರುಲಿಂಗಸ್ವಾಮಿ ಸಿಎಂ ಮಾಧ್ಯಮ ...

ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಭಸ್ಮಗೊಂಡ ಬಟ್ಟೆ ಅಂಗಡಿ, ತಪ್ಪಿದ ಅನಾಹುತ

ಭದ್ರಾವತಿಯಲ್ಲಿ ಭಾರೀ ಅಗ್ನಿ ಅವಘಡ: ಸುಟ್ಟು ಭಸ್ಮಗೊಂಡ ಬಟ್ಟೆ ಅಂಗಡಿ, ತಪ್ಪಿದ ಅನಾಹುತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಸಿಎನ್ ರಸ್ತೆಯಲ್ಲಿರುವ ಕೆಎಮ್‌ಸ್ ಸಿಲ್ಕ್ಸ್ ಅಂಡ್ ಸ್ಯಾರಿಸ್ ಬಟ್ಟೆ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ವಲ್ವದರಲ್ಲೇ ದೊಡ್ಡ ಅನಾಹುತವೊಂದು ತಪ್ಪಿದೆ. ಸಿಎನ್ ರಸ್ತೆಯ ಮಾಧವಾಚಾರ್ ಸರ್ಕಲ್ ಬಳಿಯಲ್ಲೇ ಇರುವ ಬಟ್ಟೆ ...

Page 504 of 694 1 503 504 505 694
  • Trending
  • Latest
error: Content is protected by Kalpa News!!