Friday, October 2, 2026
Advertisement
ADVERTISEMENT

Tag: KannadaNews

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ. ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬೀಡು ಕಬ್ಬಿಣ ವಿಭಾಗದ ಹಿರಿಯ ಉಪಾಧ್ಯಕ್ಷ ...

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

ಕಲ್ಪ ಮೀಡಿಯಾ ಹೌಸ್   | | ಇಲ್ಲಿನ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಇಂದು ಮುಂಜಾನೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಇಂದು ಮುಂಜಾನೆ ವಿಐಎಸ್‌ಎಲ್ ಆಸ್ಪತ್ರೆ ಬಳಿಯ ಕ್ವಾಟ್ರಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಅರಣ್ಯ ...

ಹಿರಿಯ ಕೈಗಾರಿಕೋದ್ಯಮಿ ಎಂ. ಭಾರಧ್ವಾಜ್ ವಿಧಿವಶ

ಹಿರಿಯ ಕೈಗಾರಿಕೋದ್ಯಮಿ ಎಂ. ಭಾರಧ್ವಾಜ್ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ ಎಂ. ಭಾರಧ್ವಾಜ್(89) ಅವರು ನಿನ್ನೆ ಸಂಜೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಾಫ್ಯುಲರ್ ಸೈಕಲ್ ...

ಕೆಲ ಮುಸ್ಲಿಂ ಗೂಂಡಾಗಳ ಹಾವಳಿ ಹೆಚ್ಚಾಗಿದೆ, ಕ್ರಮಕ್ಕೆ ಸಿಎಂ ಜೊತೆ ಚರ್ಚೆ: ಈಶ್ವರಪ್ಪ

ಕೆಲ ಮುಸ್ಲಿಂ ಗೂಂಡಾಗಳ ಹಾವಳಿ ಹೆಚ್ಚಾಗಿದೆ, ಕ್ರಮಕ್ಕೆ ಸಿಎಂ ಜೊತೆ ಚರ್ಚೆ: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಾರ್ವಜನಿಕರ ರಕ್ಷಣೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆದಿರುವುದು ನಾಚಿಗೇಡಿನ ಸಂಗತಿಯಾಗಿದ್ದು, ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಗೂಂಡಾವರ್ತನೆ ತೋರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜೂ.23ರಂದು ಸೊರಬ ಪಟ್ಟಣ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಸೊರಬ  | '110/11ಕೆ.ವಿ ಸೊರಬ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ರವರಿಂದ ಮುಂಗಾರುಪೂರ್ವ ನಿರ್ವಹಣಾ ಕಾಮಗಾರಿಯನ್ನು ನಿರ್ವಹಿಸಲು ಕಾರ್ಯ ಯೋಜನೆಯನ್ನು ರೂಪಿಸಿಕೊಂಡಿದ್ದರಿಂದ ಜೂ.23ರಂದು 10/11 ಕೆವಿ ವಿದ್ಯುತ್‌ ಉಪಕೇಂದ್ರ ಸೊರಬದಿಂದ ವಿದ್ಯುತ್‌ ಸರಬರಾಜಾಗುವ ಎಫ್-2 ಗುಡವಿ, ...

ಭದ್ರಾವತಿ: ಅಕ್ರಮ ಗೋ ಕಸಾಯಿ ಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಗೆ ಮನವಿ

ಭದ್ರಾವತಿ: ಅಕ್ರಮ ಗೋ ಕಸಾಯಿ ಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಸಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿಯಲ್ಲಿ ಅಕ್ರಮ ಗೋ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಸಂಬಂಧಪಟ್ಟ ವ್ಯಕ್ತಿಗಳು ಮತ್ತು ಕಟ್ಟಡಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಭದ್ರಾವತಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳಿಗೆ, ಭದ್ರಾವತಿ ತಾಲೂಕು ದಂಡಾಧಿಕಾರಿಗಳಿಗೆ ...

ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆಯನ್ನು ಗರ್ಭದಲ್ಲಿಯೇ ಬಿಟ್ಟ ಸಿಬ್ಬಂದಿ: ಮಹಿಳೆ ಸ್ಥಿತಿ ಗಂಭೀರ

ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆಯನ್ನು ಗರ್ಭದಲ್ಲಿಯೇ ಬಿಟ್ಟ ಸಿಬ್ಬಂದಿ: ಮಹಿಳೆ ಸ್ಥಿತಿ ಗಂಭೀರ

ಕಲ್ಪ ಮೀಡಿಯಾ ಹೌಸ್   |  ಇಸ್ಲಾಮಾಬಾದ್  | ಮಗುವಿನ ತಲೆ ತಾಯಿ ಗರ್ಭಕೋಶದಲ್ಲಿಯೇ ಬಿಟ್ಟ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಪಾಕಿಸ್ತಾನದ ಸಿಂಥ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ತಾರ್ಪಾರ್ಕರ್ ಜಿಲ್ಲೆಯ ಹಳ್ಳಿಯೊಂದಕ್ಕೆ ಸೇರಿದ 32 ವರ್ಷದ ಹಿಂದೂ ...

ಭದ್ರತಾ ಪಡೆಗಳ ಎನ್‍ಕೌಂಟರ್‌: ಓರ್ವ ಉಗ್ರ ಸಾವು

ಕಲ್ಪ ಮೀಡಿಯಾ ಹೌಸ್   |  ಶ್ರೀನಗರ  | ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ನಡೆದಿದೆ. ಬರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ತುಲಿಬಲ್ ಗ್ರಾಮದಲ್ಲಿ ಉಗ್ರನು ಅಡಗಿಕೊಂಡಿದ್ದಾನೆ ಎಂಬ ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಹಲವಾರು ಭರವಸೆಗಳನ್ನು ನೀಡಿದ್ದು, ಇದುವರೆಗೂ ಈಡೇರಿಲ್ಲ. ಅದರ ಬದಲು ಜನಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಇಂತಹ ಸರ್ಕಾರ ಎಂದಿಗೂ ಬೇಡ ಎಂಬ ಮನಸ್ಥಿತಿಗೆ ಜನಸಾಮಾನ್ಯರು ಬಂದು ...

ಸಾಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶಾಸಕ ಹಾಲಪ್ಪ ಚಾಲನೆ

ಸಾಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರ ನಗರ ಬಿಜೆಪಿ ವತಿಯಿಂದ ಎಸ್.ಎನ್ ನಗರದಲ್ಲಿ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಸಕ ಹಾಲಪ್ಪ MLA Halappa ಉದ್ಘಾಟಿಸಿ ಯೋಗಾಸನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ...

Page 568 of 694 1 … 567 568 569 … 694
  • Trending
  • Latest
error: Content is protected by Kalpa News!!