Thursday, May 7, 2026
Advertisement
ADVERTISEMENT

Tag: KannadaNews

ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

ಕಲ್ಪ ಮೀಡಿಯಾ ಹೌಸ್   |  ಕಲಬುರಗಿ  | 'ಸಂಕಷ್ಡದಲ್ಲಿರುವ ಮಕ್ಕಳ ರಕ್ಷಣೆಗಾಗಿ ಕರೆಮಾಡಿ ಮಕ್ಕಳ ಸಹಾಯವಾಣಿ-1098 ಹಾಗೂ ಎಲ್ಲಾ ಇಲಾಖೆಗಳ ಹಾಗೂ ಸಂಘ-ಸಂಸ್ಥೆಗಳ ಸಹಕಾರದಿಂದ ಮಕ್ಕಳಿಗಾಗಿ ಇರುವ ಮಕ್ಕಳ ಸಹಾಯವಾಣಿ-1098ರ ವ್ಯಾಪಕ ಪ್ರಚಾರವು ಮಾಡಬೇಕಾಗಿದ್ದು ಎಲ್ಲಾ ಇಲಾಖೆಯ ಜವಾಬ್ದಾರಿಯಾಗಿದೆ ಹಾಗೂ ಪ್ರತಿಯೊಂದು ...

ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ

ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಬಾಲ್ಯದಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಸನ್ಮಾನಿಸಿ ಆಶೀರ್ವಾದ ಪಡೆಯಲು ಪಟ್ಟಣದ ವಿನೋಬನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1995-96ನೇ ಸಾಲಿನ 7ನೇ ತರಗತಿ ಪೂರೈಸಿ ನಿರ್ಗಮಿಸಿದ ವಿದ್ಯಾರ್ಥಿಗಳು ಗುರು-ಶಿಷ್ಯರ ಸಮಾಗಮ ಕಾರ್ಯಕ್ರಮ ಆಯೋಸಿದ್ದರು. ...

ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕ

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ನಿರ್ಧಾರವಾಗಿದ್ದ ಮತಾಂತರ ನಿಷೇಧ ಕಾಯ್ದೆ Conversion prohibition Act ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಕಳೆದ ಡಿಸೆಂಬರ್’ನಲ್ಲಿ ...

ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು

ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಪುನರ್ಪುಳಿ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮೂಡಿಗೆರೆ ಪೊಲೀಸರು ಬಂಧಿಸಿ, ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಗಾಂಜಾ ತಯಾರಿಸಿ, ಕಾರಿನಲ್ಲಿ ಪುನರ್ಪುಳಿ ಜ್ಯೂಸ್ ಮಾರಾಟ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಠಾಣೆ ಸಿಬ್ಬಂದಿಗಳ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆದ ಆರೋಪಿ

ಕಲ್ಪ ಮೀಡಿಯಾ ಹೌಸ್   |  ರಿಪ್ಪನ್’ಪೇಟೆ  | ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆಯೇ ಹಲ್ಲೆ ಎಸಗಿ ಕಾಂಪೌಂಡ್ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಉದ್ಯಮಿಯೊಬ್ಬರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಕಳ್ಳತನವಾಗಿತ್ತು. ಈ ಪ್ರಕರಣದಲ್ಲಿ ಸಂಶಯ ...

ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ಎಲ್ಲ ಹಿಂದೂ ಧಾರ್ಮಿಕ ಕೇಂದ್ರಗಳು ಕೋರ್ಟ್ ಆದೇಶ ಪಾಲಿಸಬೇಕು: ಪೇಜಾವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಲೌಡ್ ಸ್ಪೀಕರ್ ಕುರಿತಾಗಿ ಸುಪ್ರೀಂ ಕೋರ್ಟ್ ಆದೇಶ ಹಿಂದೂ ಧರ್ಮಕ್ಕೂ ಅನ್ವಯವಾಗುವ ಹಿನ್ನೆಲೆಯಲ್ಲಿ ಎಲ್ಲ ಹಿಂದೂ ಧಾರ್ಮಿಕ ಕೇಂದ್ರಗಳು ಇದನ್ನು ಪಾಲಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು Shri Vishwa ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ತಾಯಿಯ ಒಡವೆ ಕದ್ದು ಪ್ರಿಯಕರನಿಗೆ ಕೊಟ್ಟು, ರೋಲ್ಡ್ ಗೋಲ್ಡ್ ತಂದಿಟ್ಟ ಯುವತಿ ಅಂದರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ತನ್ನ ಪ್ರೇಯಸಿಗಾಗಿ ಹೆತ್ತ ತಾಯಿಯ ಒಡವೆಗಳನ್ನೇ ಕದ್ದು, ಆ ಜಾಗದಲ್ಲಿ ರೋಲ್ಡ್ ಗೋಲ್ಡ್ ಒಡವೆಗಳನ್ನು ತಂದಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಮೃತಹಳ್ಳಿಯ ದೀಪ್ತಿ ಎಂಬ ಯವತಿ ತನ್ನ ತಾಯಿಯ ಬಂಗಾರದ ಒಡೆವೆಗಳನ್ನು ಕದ್ದು ...

ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅಧಿಕಾರ ಸ್ವೀಕಾರ

ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ Raghunath Rao Malkapure ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದು, ಅವರು ಇಂದು ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ್ದಾರೆ. ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾದ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಾಲೆಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ!

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ  ಶವವಾಗಿ ಪತ್ತೆಯಾಗಿರುವ ಘಟನೆ ಸಾಗರದಲ್ಲಿ ನಡೆದಿದೆ. ಇಲ್ಲಿನ ಗಣಪತಿ ಕೆರೆಯಲ್ಲಿ ಬಾಲಕಿಯ ಮೃತದೇಹ ದೊರೆತಿದೆ. ಬೆಳಲಮಕ್ಕಿಯ ರಕ್ಷಿತ (16) ನಿನ್ನೆ ಬೆಳಗ್ಗೆ ಶಾಲೆಗೆ ಹೋಗಿದ್ದು, ಸಂಜೆಯಾದರೂ ಮನೆಗೆ ...

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ಯೆಲ್ಲೋ, ಕರಾವಳಿಯಲ್ಲಿ ರೆಡ್ ಅಲರ್ಡ್

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ಯೆಲ್ಲೋ, ಕರಾವಳಿಯಲ್ಲಿ ರೆಡ್ ಅಲರ್ಡ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ | ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ Heavy rain ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ Red alert ಹಾಗೂ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Orange Alert ...

Page 605 of 694 1 604 605 606 694
  • Trending
  • Latest
error: Content is protected by Kalpa News!!