Thursday, January 15, 2026
">
ADVERTISEMENT

Tag: KannadaNews

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಶಿವಮೊಗ್ಗ: ಚಲಿಸುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ...

ಅನಂತಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ಅನಂತಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹೋದ್ಯೋಗಿಯ ಹಠಾತ್ ಅಗಲಿಕೆ ತೀವ್ರ ನೋವನ್ನು ತರಿಸಿದೆ ಎಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ತಮ್ಮ ತರುಣ ವಯಸ್ಸಿನಲ್ಲೇ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ...

ಅನಂತಕುಮಾರ್ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ

ಅನಂತಕುಮಾರ್ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದಂತೆ ರಾಜ್ಯ ಸರ್ಕಾರ ...

ಅನಂತಕುಮಾರ್ ಜೀವನ ಹಾಗೂ ನಡೆದು ಬಂದ ಹಾದಿ

ಅನಂತಕುಮಾರ್ ಜೀವನ ಹಾಗೂ ನಡೆದು ಬಂದ ಹಾದಿ

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತಕುಮಾರ್ ಇಂದು ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದು, ಇವರ ಸಾರ್ವಜನಿಕ ಕಾರ್ಯಗಳು ಶಾಶ್ವತವಾಗಿ ಉಳಿದಿವೆ. ಮಧ್ಯಮ ವರ್ಗದ ಕುಟುಂಬದಲ್ಲಿ 22ನೆಯ ಜುಲೈ 1959 ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಅನಂತಕುಮಾರ ತಂದೆಯವರ ನಾರಾಯಣ ಶಾಸ್ತ್ರಿ ಮತ್ತು ...

ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ

ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್(59) ಇಂದು ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, 1996ರಿಂದ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿದ್ದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅನಂತಕುಮಾರ್ ಕಳೆದ ಒಂದೂವರೆ ತಿಂಗಳಿನಿಂದ ತೀವ್ರವಾಗಿ ಬಳಲುತ್ತಿದ್ದರು. ಚಿಕಿತ್ಸೆ ...

ದೀಪಾವಳಿ ಮಹತ್ವ ಎಂತಹದ್ದು? ಮೂರು ದಿನ ಆಚರಣೆ ಹೇಗೆ?

ದೀಪಾವಳಿ ಮಹತ್ವ ಎಂತಹದ್ದು? ಮೂರು ದಿನ ಆಚರಣೆ ಹೇಗೆ?

ಗೋವತ್ಸ ದ್ವಾದಶಿ ತಿಥಿ: ಆಶ್ವಯುಜ ಕೃಷ್ಣ ದ್ವಾದಶಿ ಇತಿಹಾಸ: ಸಮುದ್ರಮಂಥನದಿಂದ ಐದು ಕಾಮಧೇನುಗಳು ಉತ್ಪನ್ನವಾದವು ಎನ್ನುವ ಕಥೆ ಇದೆ. ಇದು ಅವುಗಳಲ್ಲಿ `ನಂದಾ' ಎನ್ನುವ ಹೆಸರಿನ ಕಾಮಧೇನುವಿಗೆ ಸಂಬಂಧಿಸಿದ ವ್ರತವಾಗಿದೆ. ಉದ್ದೇಶ: ಈ ಜನ್ಮ ಮತ್ತು ಮುಂದಿನ ಅನೇಕ ಜನ್ಮಗಳಲ್ಲಿನ ಮನೋಕಾಮನೆಗಳು ...

ನರಕ ಚತುರ್ಥಿಗೆ ತೈಲಾಭ್ಯಾಂಗ ಸ್ನಾನ ಮಾಡಿದರೆ ಯಮ ಭಾದೆ ದೂರ

ನರಕ ಚತುರ್ಥಿಗೆ ತೈಲಾಭ್ಯಾಂಗ ಸ್ನಾನ ಮಾಡಿದರೆ ಯಮ ಭಾದೆ ದೂರ

ಹದಿನಾರು ಸಾವಿರ ಮುಗ್ದ ಯುವರಾಜ ಕುಮಾರಿಯರನ್ನು ನರಕಾಸುರ ಬಂಧಿಸಿ, ತನ್ನ ಸಹಚರರ ಸುಖ ಭೋಗಕ್ಕೆ ಬಳಸಿ, ಸಜ್ಜನರ, ಋಷಿಮುನಿಗಳ ಹಿಂಸೆಗಿಳಿದ. ಇದು ಆಗಿನ ಕಥೆ. ಈಗಲೂ ನಡೆಯುತ್ತಿರುವುದು ಇದುವೆ. ಭಗವಂತ ಆಗಾಗ ಅವತರಿಸುತ್ತಲೇ ಇರುತ್ತಾನೆ ಈ ದುಷ್ಟರ ನಾಶಕ್ಕಾಗಿ. |ಧರ್ಮ ಸಂಸ್ಥಾಪನಾರ್ಥಾಯ ...

ಸಣ್ಣ ಉದ್ಯಮಿಗಳಿಗೆ ಮೋದಿ ದೀಪಾವಳಿ ಗಿಫ್ಟ್: 59 ನಿಮಿಷದಲ್ಲಿ 1 ಕೋಟಿ ರೂ. ಸಾಲ

ಸಣ್ಣ ಉದ್ಯಮಿಗಳಿಗೆ ಮೋದಿ ದೀಪಾವಳಿ ಗಿಫ್ಟ್: 59 ನಿಮಿಷದಲ್ಲಿ 1 ಕೋಟಿ ರೂ. ಸಾಲ

ನವದೆಹಲಿ: ಕಿರು, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳಿಗೆ ದೀಪಾವಳಿ ಉಡುಗೊರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇವಲ 59 ನಿಮಿಷದಲ್ಲಿ 1 ಕೋಟಿ ರೂ.ವರೆಗಿನ ಸಾಲ ಮಂಜೂರು ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಎಂಎಸ್‍ಎಂಇ ಉದ್ಯಮಶೀಲತೆಗೆ ವಿಶೇಷ ಉತ್ತೇಜನ ನೀಡುವ ಸಲುವಾಗಿ ...

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ನವದೆಹಲಿ: ಗೋಕರ್ಣದ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ತಕ್ಷಣ ಶ್ರೀರಾಮಚಂದ್ರಾಪುರಮಠಕ್ಕೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಆದೇಶಿಸಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಸತತವಾಗಿ ಮೂರನೆಯ ಬಾರಿ ಮುಖಭಂಗವಾಗಿದೆ. ಶ್ರೀಮಠ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಮಾನ್ಯ ಮಾಡಿದ ಸುಪ್ರೀಂ ...

Page 693 of 693 1 692 693
  • Trending
  • Latest
error: Content is protected by Kalpa News!!