ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Harihara | Mysuru Division of South Western Railway successfully conducted a full-scale Annual Disaster Management Mock...
Read moreDetailsಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಜಮ್ಮು ಕಾಶ್ಮೀರದ ಗಡಿಯಲ್ಲಿ Jammu and Kashmira Border ನಿನ್ನೆಯಿಂದ ಆರಂಭವಾಗಿರುವ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕರ್ನಲ್, ಮೇಜರ್ ಸೇರಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರತೀಯ ಸೇನೆ ...
ಕಲ್ಪ ಮೀಡಿಯಾ ಹೌಸ್ | ರಾಮನಗರ | ಜಿಲ್ಲಾ ಸರ್ವೋದಯ ಮಂಡಲ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಏರ್ಪಡಿಸಿದ್ದ ಖೈದಿಗಳ ಮನಃ ಪರಿವರ್ತನಾ ಕಾರ್ಯಕ್ರಮದಲ್ಲಿ ಇನ್ನೂರಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ತನ್ಮಯತೆಯಿಂದ ಭಾಗವಹಿಸಿದ್ದರು. ಕಾರಾಗೃಹದ ಅಧೀಕ್ಷಕ ರಾಕೇಶ್ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ...
ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ | ಇಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಹೈಕೋರ್ಟ್ ಧಾರವಾಡ ಪೀಠ ಅಸ್ತು ಎಂದಿದ್ದು, ಈ ವಿಚಾರದಲ್ಲಿ ಅಂಜುಮನ್ ಎ ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಈ ಕುರಿತಂತೆ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನ ಹಿನ್ನೆಲೆ ವಿಐಎಸ್‌ಎಲ್‌ನಲ್ಲಿ VISP ಆವರಣದಲ್ಲಿರುವ ಸರ್.ಎಮ್. ವಿಶ್ವೇಶ್ವರಯ್ಯನವರ Sir M V Vishweshwaraiah ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಇಂಜಿನಿಯರ್‍ಸ್ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಬಿ.ವೈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ಪೂರ್ವಜರು ಹಾಕಿ ಕೊಟ್ಟ ಶಿಕ್ಷಣ ಪದ್ದತಿ ನಾವೀನ್ಯ ಚಿಂತನೆಗಳನ್ನು ಮರೆಯುತ್ತಿದ್ದು ಆಧುನಿಕತೆಯ ಭರದಲ್ಲಿರುವ ನಾವೂ ಕಲ್ಪನಾ ದಾರಿದ್ರ್ಯದಿಂದ ಹೊರಬರಬೇಕಿದೆ ಎಂದು ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರಾದ ವೆಂಕಪಯ್ಯ ಆರ್. ದೇಸಾಯಿ ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ | ಹಿಂದಿ ದಿವಸ್ ನಿಮಿತ್ತ, ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಭಾಷಾ ವೈವಿಧ್ಯತೆಗೆ ಹೆಸರುವಾಸಿಯಾದ ರಾಷ್ಟ್ರದಲ್ಲಿ ಹಿಂದಿಯ Hindi ಏಕೀಕರಣದ ಪಾತ್ರವನ್ನು ಎತ್ತಿ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪಶ್ಚಿಮ ಘಟ್ಟಗಳ ಉಳಿವು ಇಡೀ ದೇಶದ ಸುಸ್ಥಿತಿಗೆ ಅಗತ್ಯವಿದೆ. ಪಶ್ಚಿಮ ಭಾಗದಲ್ಲಿ ವಿಸ್ತಾರವಾಗಿ ಹಬ್ಬಿರುವ ಈ ಪರ್ವತ ಶ್ರೇಣಿಯಲ್ಲಿಯೆ ಜನ ಜೀವನಾಡಿಯಾಗಿರುವ ನದಿಗಳು ಹುಟ್ಟಿವೆ. ನಾಡಿಗೆ ಅನ್ನ, ನೀರು ನೀಡಿವೆ ಎಂದು ಪರಿಸರ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ Kuvempu University ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್ಗಳ ಪರೀಕ್ಷೆ ಮುಗಿದು 48 ತಾಸಿನೊಳಗೆ ಫಲಿತಾಂಶ ಪ್ರಕಟಿಸಿ ವಿವಿಯು ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾವಲ್ ಸಿನಿ ಫೋಕಸ್ ಅರ್ಪಿಸುವ "ಗೋರಂಟಿ " Goranti ಎಂಬ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನ ಜೆ.ಪಿ. ನಗರದ ಶ್ರೀವಿದ್ಯಾಗಣಪತಿ ದೇವಸ್ತಾನದಲ್ಲಿ ನೆರವೇರಿತು. ಖ್ಯಾತ ಸಂಗೀತ ನಿರ್ದೇಶಕರಾದ ವಿ. ಮನೋಹರ್ V ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ KSRTC13 ಸಾವಿರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ Minister Ramalingareddy ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ...
Copyright © 2026 Kalpa News. Designed by KIPL