Friday, January 30, 2026
">
ADVERTISEMENT

Tag: KannadaNewsLive

ಪೊಲೀಸರ ಮೇಲೆ ಹಲ್ಲೆಗೆ ಯತ್ನ | ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡೇಟು

ಪೊಲೀಸರ ಮೇಲೆ ಹಲ್ಲೆಗೆ ಯತ್ನ | ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡೇಟು

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮಂಜುನಾಥ ಅಲಿಯಾಸ್ ಓಲಂಗ ಎಂಬಾತ ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ...

ಬಾಲ್ಯದಲ್ಲೇ ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹಿಸಿ: ಶ್ರೀಪಾದ ಬಿಚ್ಚುಗತ್ತಿ ಸಲಹೆ

ಬಾಲ್ಯದಲ್ಲೇ ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹಿಸಿ: ಶ್ರೀಪಾದ ಬಿಚ್ಚುಗತ್ತಿ ಸಲಹೆ

ಕಲ್ಪ ಮೀಡಿಯಾ ಹೌಸ್   | ಸೊರಬ | ಮಕ್ಕಳಲ್ಲಿನ ಅಭಿರುಚಿಯನ್ನು ಚಿಕ್ಕವರಿದ್ದಾಗಲೆ ಗಮನಿಸಿ ಅವರ ಅಭಿರುಚಿಗೆ ಅನುಗುಣವಾಗಿ ಪ್ರೋತ್ಸಾಹಿಸಬೇಕು ಎಂದು ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಹೇಳಿದರು. ಪಟ್ಟಣದ  ಸಮರ್ಪಣ ಎಜುಕೇಶನಲ್ ಟ್ರಸ್ಟ್ ನ ಸ್ಮಾರ್ಟ್ ಕಿಡ್ಜ್ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ...

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ಕಡಿಮೆ ವೆಚ್ಚದಲ್ಲಿ ಉಪ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಏಕ ರೂಪದ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿಯನ್ನು ರಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗ ತುಂಗಾ ಭದ್ರ ಸಕ್ಕರೆ ಕಾರ್ಖಾನೆಯ ಜಮೀನನ್ನು ರೈತರು ಉಳುಮೆ ಮಾಡಿಕೊಂಡು ಬಂದಿದ್ದು, ಈಗ ಮಾಲೀಕರು ಅದನ್ನು ಹೈಕೋರ್ಟ್ ಆದೇಶದಂತೆ ವಶಪಡಿಸಿಕೊಳ್ಳುತ್ತಾರೆ ಎಂಬ ಆತಂಕದಲ್ಲಿ ರೈತರು ಇರುವುದು ಮತ್ತು ಈ ಬಗ್ಗೆ ಸಂಸದ ...

ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆಗೆ ರಾಜ್ಯದಿಂದ ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕಲ್ಲುಗಂಗೂರಿನ ಮಾರುತಿ ಕರಾಟೆ ಹಾಗೂ ಕ್ರೀಡಾ ತರಬೇತಿ ಕೇಂದ್ರದ ಅಧ್ಯಕ್ಷ ಹಾಗೂ ತರಬೇತುದಾರ ರಮೇಶ್ ಹೇಳಿದರು. ಅವರು ಇಂದು ...

ಅಧಿಕಾರದಲ್ಲಿದ್ದಾಗ ಗಂಗೆಯನ್ನು ನಿರ್ಲಕ್ಷಿಸಿ, ಈಗ ರಾಜಕೀಯ ಮಾಡುತ್ತೀರಾ: ’ಕೈ’ಗೆ ಯೋಗಿ ಚಾಟಿ

ಉತ್ತರ ಪ್ರದೇಶ | ಹಿಂದೂ ದೇಗುಲಗಳ ಪುರಾತನ ಸಾರ ಕಾಪಾಡಲು ಸಿಎಂ ಯೋಗಿ ಮಾಸ್ಟರ್ ಪ್ಲಾನ್

ಕಲ್ಪ ಮೀಡಿಯಾ ಹೌಸ್   | ಲಕ್ನೋ | ಭವಿಷ್ಯದಲ್ಲಿ ಹಿಂದೂ ದೇವಾಲಯಗಳ ವಿಚಾರದಲ್ಲಿ ಧರ್ಮ ದಂಗಲ್ ತಡೆಗೆ ಮಾಸ್ಟರ್ ಪ್ಲಾನ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, UP CM Yogi Adithyanath ದೇವಾಲಯಗಳ ಬಳಿ ಬಹುಮಹಡಿ ಕಟ್ಟಡಗಳ ನಿರ್ಮಾಣ ...

ದಯವಿಟ್ಟು ನಮ್ಮನ್ನು ಕ್ಷಮಿಸಿ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್ ಸಿಂಹ ಕ್ಷಮೆಯಾಚನೆ

ಮೈಸೂರು ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್’ಐಆರ್ | ಕಾರಣವೇನು?

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramiah ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ MPPrathapSimha ವಿರುದ್ಧ ಎಫ್'ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 ಹಾಗೂ ...

ಕಾರು ಚಾಲಕನ ನಿರ್ಲಕ್ಷಕ್ಕೆ ಬಲಿಯಾಯ್ತು 2 ವರ್ಷದ ಕಂದಮ್ಮ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಾರು ಚಾಲಕನ ನಿರ್ಲಕ್ಷಕ್ಕೆ ಬಲಿಯಾಯ್ತು 2 ವರ್ಷದ ಕಂದಮ್ಮ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಲ್ಪ ಮೀಡಿಯಾ ಹೌಸ್   |  ಬೀದರ್ | ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ವೇಳೆ ಕಾರು ಹರಿದು ಎರಡು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬೀದರ್'ನ ಹಾರೋಗೇರಿ ಬಳಿಯ ಗುರುಪಾದಪ್ಪ ನಾಗಮಾರಪಲ್ಲಿ ಆಸ್ಪತ್ರೆ ಎದುರು ಘಟನೆ ನಡೆದಿದ್ದು, ಭೀಕರ ...

ಬೆಂಗಳೂರು ನ್ಯಾಯಾಲಯಕ್ಕೆ ರಜನಿಕಾಂತ್ ಪತ್ನಿ ಹಾಜರು | ಜಾಮೀನು ಮಂಜೂರು | ಕಾರಣವೇನು?

ಬೆಂಗಳೂರು ನ್ಯಾಯಾಲಯಕ್ಕೆ ರಜನಿಕಾಂತ್ ಪತ್ನಿ ಹಾಜರು | ಜಾಮೀನು ಮಂಜೂರು | ಕಾರಣವೇನು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೊಚಾಡಿಯನ್ Kochadiyaan ಚಿತ್ರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ Latha Rajanikanth ಅವರು ಇಂದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಜನವರಿ ...

ಬಿಎಂಟಿಸಿಗೆ 100 ವಿದ್ಯುತ್ ಚಾಲಿತ ಬಸ್ ಸೇರ್ಪಡೆ | ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬಿಎಂಟಿಸಿಗೆ 100 ವಿದ್ಯುತ್ ಚಾಲಿತ ಬಸ್ ಸೇರ್ಪಡೆ | ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ BMTC 100 ವಿದ್ಯುತ್ ಚಾಲಿತ ಬಸ್'ಗಳು ಸೇರ್ಪಡೆಗೊಂಡಿದ್ದು, ಇವುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಇಂದು ಚಾಲನೆ ನೀಡಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ...

Page 10 of 695 1 9 10 11 695
  • Trending
  • Latest
error: Content is protected by Kalpa News!!