Friday, January 30, 2026
">
ADVERTISEMENT

Tag: KannadaNewsLive

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ

ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲು | ಎಲ್ಲೆಲ್ಲಿ ನಿಲುಗಡೆ?

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ಭಾರೀ ನಿರೀಕ್ಷೆಯ ಮಂಗಳೂರು-ಮಡಗಾಂವ್ ವಂದೇ ಭಾರತ್ ಸೂಪರ್ ಫಾಸ್ಟ್ ರೈಲಿನ Vande Bharath Superfast train ಪ್ರಾಯೋಗಿಕ ಸಂಚಾರ ಆರಂಭವಾಗಿದ್ದು, ಇದು ಯಶಸ್ವಿಯಾಗಿದೆ. ಪ್ರಾಯೋಗಿಕ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ದಕ್ಷಿಣ ...

ಕೊರೋನಾ ಬಂದರೆ 7 ದಿನ ಐಸೋಲೇಷನ್ ಕಡ್ಡಾಯ: ಸಚಿವ ದಿನೇಶ್

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯದಲ್ಲಿ ಯಾವುದೇ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಖಚಿತಗೊಂಡರೆ ಅಂತಹವರು 7 ದಿನಗಳ ಕಾಲ ಕಡ್ಡಾಯವಾಗಿ ಹೋಂ ಐಸೋಲೇಷನ್'ನಲ್ಲಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Minister Dinesh Gunurao ಹೇಳಿದ್ದಾರೆ. ಕೋವಿಡ್ Covid ...

ಬಿಬಿಎಂಪಿ | ವಾಣಿಜ್ಯ ಮಳಿಗೆಗಳ ಬೋರ್ಡ್’ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ

ಬಿಬಿಎಂಪಿ | ವಾಣಿಜ್ಯ ಮಳಿಗೆಗಳ ಬೋರ್ಡ್’ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬಿಬಿಎಂಪಿ BBMP ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿದ್ದು, ಇದರ ಅನುಷ್ಠಾನಕ್ಕೆ ತತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಬಿಬಿಎಂಪಿ ...

ಫೆ.2 ರಿಂದ 4: ಹಂಪಿ ಉತ್ಸವ | ವಿಜಯ ನಗರ ಉಸ್ತುವಾರಿ ಸಚಿವ ಜಮೀರ್ ‌ಅಹಮದ್

ಫೆ.2 ರಿಂದ 4: ಹಂಪಿ ಉತ್ಸವ | ವಿಜಯ ನಗರ ಉಸ್ತುವಾರಿ ಸಚಿವ ಜಮೀರ್ ‌ಅಹಮದ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿಶ್ವ ವಿಖ್ಯಾತ ಹಂಪಿ ಉತ್ಸವ Hampi Utsav ಫೆ.2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಫೆ.2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ...

ಎಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಿಎಂಟಿಸಿಗೆ ಸೇರ್ಪಡೆ

ಎಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಿಎಂಟಿಸಿಗೆ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಎಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟಿçಕ್ ಬೆಂಗಳೂರು ಮಹಾನಗರ ಬಸ್'ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ...

ಕೇವಲ ಒಂದು `ನಲ್ಲಿ ಮೂಳೆ’ಗಾಗಿ ಮದುವೆಯನ್ನೇ ರದ್ದು ಮಾಡಿದ ವರ

ಕಲ್ಪ ಮೀಡಿಯಾ ಹೌಸ್   | ಹೈದರಾಬಾದ್ | ಊಟದ ಮೆನವಿನಲ್ಲಿ ನಲ್ಲಿ ಮೂಳೆಯಿಲ್ಲ ಎಂಬ ಯಕಶ್ಚಿತ್ ಕಾರಣಕ್ಕಾಗಿ ವರ ಹಾಗೂ ವರನ ಕಡೆಯವರು ಮದುವೆಯನ್ನೇ ರದ್ದುಗೊಳಿಸಿರುವ ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ನಿಜಾಮಾಬಾದ್ ಹಡುಗಿ ಹಾಗೂ ಜಗ್ತಿಯ ಹುಡುಗನಿಗೆ ಮದುವೆ ನಿಶ್ಚಯವಾಗಿದ್ದು, ...

ದೇಶದ ಸಾಧಕರ ಸಾಲಿನಲ್ಲಿ ನಮ್ಮ ಮಕ್ಕಳು ನಿಲ್ಲುವಂತಾಗಲಿ: ಸಚಿವ ಮಧು ಬಂಗಾರಪ್ಪ

ದೇಶದ ಸಾಧಕರ ಸಾಲಿನಲ್ಲಿ ನಮ್ಮ ಮಕ್ಕಳು ನಿಲ್ಲುವಂತಾಗಲಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಸೊರಬ | ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ...

ಭದ್ರಾವತಿ | ಮಾಜಿ ಸೈನಿಕರ ಸಂಘದ ವಾರ್ಷಿಕ ಕ್ಯಾಲೆಂಡರ್ ಅನಾವರಣ

ಭದ್ರಾವತಿ | ಮಾಜಿ ಸೈನಿಕರ ಸಂಘದ ವಾರ್ಷಿಕ ಕ್ಯಾಲೆಂಡರ್ ಅನಾವರಣ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಹೊರತರಲಾಗಿರುವ 2024ರ ವಾರ್ಷಿಕ ಕ್ಯಾಲೆಂಡರನ್ನು ಅನಾವರಣಗೊಳಿಸಲಾಯಿತು. ವಿಐಎಸ್'ಎಲ್ ಗುತ್ತಿಗೆದಾರರು ಹಾಗೂ ಕಾರ್ಮಿಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗುತ್ತಿಗೆ ಕಾರ್ಮಿಕರ ...

ಭದ್ರಾವತಿ ಶಾಸಕರ ಆಪ್ತ ಸಹಾಯಕ ದುರ್ಮರಣ | ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಭದ್ರಾವತಿ ಶಾಸಕರ ಆಪ್ತ ಸಹಾಯಕ ದುರ್ಮರಣ | ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕ ಈಶ್ವರ್ ಅವರು ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡ್ಲಿಗೆರೆಗೆ ತೆರಳಿ ಕೆಲಸ ಮುಗಿಸಿಕೊಂಡು ರಾತ್ರಿ ...

Page 11 of 695 1 10 11 12 695
  • Trending
  • Latest
error: Content is protected by Kalpa News!!