Sunday, September 6, 2026
Advertisement
ADVERTISEMENT

Tag: KannadaNewsLive

ಬಸ್ ಡಿಕ್ಕಿ: 30 ಮಂದಿ ಪ್ರಯಾಣಿಕರಿಗೆ ಗಾಯ

ಬಸ್ ಡಿಕ್ಕಿ: 30 ಮಂದಿ ಪ್ರಯಾಣಿಕರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   | ಸುರತ್ಕಲ್ | ಹಿಂಬದಿಯಿಂದ ಬಂದ ಖಾಸಗಿ ಬಸ್ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸುರತ್ಕಲ್ ಮುಕ್ಕದಲ್ಲಿ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ...

ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ

ಮತ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗದ ವಿವರ ಹೀಗಿದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023ರ ಸಂಬಂಧ ಮೇ 13ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ...

ಚೋರಡಿ ಬಸ್ ಅಪಘಾತ: ಮೃತಪಟ್ಟವರ ಗುರುತು ಪತ್ತೆ

ಚೋರಡಿ ಬಸ್ ಅಪಘಾತ: ಮೃತಪಟ್ಟವರ ಗುರುತು ಪತ್ತೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಚೋರಡಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದ್ದು, ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾಳಪ್ಪ ಬಸ್ಸಿನ ಚಾಲಕ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಿಪ್ಪೇಸ್ವಾಮಿ (50) ಎನ್ನಲಾಗಿದೆ. ಚೋರಡಿಯಲ್ಲಿ ...

ಮಗು ಕಿಡ್ನಾಪ್‌ಯಾಗಿದೆ ಎಂದು ಹುಡುಕಿ ಸುಸ್ತಾಗಿ ಮನೆಗೆ ವಾಪಾಸಾದ ದಂಪತಿಗೆ ಕಾದಿತ್ತು ಅಚ್ಚರಿ! ಏನಿದು ವಿಚಿತ್ರ ಘಟನೆ

ಮಗು ಕಿಡ್ನಾಪ್‌ಯಾಗಿದೆ ಎಂದು ಹುಡುಕಿ ಸುಸ್ತಾಗಿ ಮನೆಗೆ ವಾಪಾಸಾದ ದಂಪತಿಗೆ ಕಾದಿತ್ತು ಅಚ್ಚರಿ! ಏನಿದು ವಿಚಿತ್ರ ಘಟನೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಮನೆಯಲ್ಲೇ ಇದ್ದ ಮಗುವನ್ನು ಸರಿಯಾಗಿ ಗಮನಿಸದೇ ಮಗು ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿ ಊರೆಲ್ಲಾ ಹುಡುಕಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್‌.ಪುರದ ಜನತಾ ಕಾಲೋನಿಯ ಮೀನಾ ದಂಪತಿ ಮನೆಯಲ್ಲೇ ಇದ್ದ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಇಬ್ಬರು ಸಾವು

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ‌ ಮಜೂರು ಮಸೀದಿ ಬಳಿ ನಡೆದಿದೆ. ಪಾದೂರಿನ ಕೂರಾಲಿನ ಪುಷ್ಪಾ (49) ಮತ್ತೊಬ್ಬ ...

ಹೈವೋಲ್ಟೇಜ್ ಫಲಿತಾಂಶಕ್ಕೆ ಹಿಂಸಾಚಾರದ ಆತಂಕ: ಗರಿಷ್ಠ ಭದ್ರತೆ ಕಲ್ಪಿಸುವಂತೆ ರಾಜ್ಯಗಳಿಗೆ ಸೂಚನೆ

ಮೆ.13ರಂದು ಮತ ಎಣಿಕೆ: ಕೊಠಡಿ ಆವರಣಕ್ಕೆ ಯಾರಿಗೆ ಪ್ರವೇಶವಿರಲಿದೆ, ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ. ಅಂಚೆ ...

ಭೀಕರ ಅಪಘಾತ | ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವು?

ಭೀಕರ ಅಪಘಾತ | ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವು?

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕ ಸೇರಿದಂತೆ ಹಲವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕುಂಸಿ ಬಳಿ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗ ಹಾಗೂ ಶಿವಮೊಗ್ಗದಿಂದ ಶಿಕಾರಿಪುರ ಕಡೆಗೆ ವೇಗವಾಗಿ ...

ಆರ್‌ಟಿಒ ವಿಶೇಷ ತಪಾಸಣೆ: ನಿಯಮ ಉಲ್ಲಂಘಿಸಿದ ವಾಹಗಳ ಜಪ್ತಿ

ಆರ್‌ಟಿಒ ವಿಶೇಷ ತಪಾಸಣೆ: ನಿಯಮ ಉಲ್ಲಂಘಿಸಿದ ವಾಹಗಳ ಜಪ್ತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಚುನಾವಣಾ ಪ್ರಯುಕ್ತ ಮಾರ್ಚ್ 29 ರಿಂದ ಮೇ 09 ರವರೆಗೆ ವಿಶೇಷ ತಪಾಸಣಾ ಕಾರ್ಯಕ್ರಮ ಕೈಗೊಂಡಿದ್ದು 120 ವಾಹನಗಳನ್ನು ಮುಟ್ಟುಗೋಲು ಹಾಕಿ, ಒಟ್ಟು ರೂ.30,03,136 ಗಳನ್ನು ...

ಕುತೂಹಲದ ವಿಧಾನಸಭೆ ಚುನಾವಣೆಗೆ ತೆರೆ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಕುತೂಹಲದ ವಿಧಾನಸಭೆ ಚುನಾವಣೆಗೆ ತೆರೆ: ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಷ್ಟ್ರ ರಾಜಕಾರಣದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಫಲಿತಾಂಶಕ್ಕಾಗಿ ತೀವ್ರ ಕುತೂಹಲದಿಂದ ಜನರು ನಿರೀಕ್ಷಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಶಾಂತಿಯುತವಾಗಿ ಚುನಾವಣೆ ನಡೆದಿದೆ. ಒಟ್ಟಾರೆ ಜಿಲ್ಲೆಯಲ್ಲಿ ...

ಕಾಂಗ್ರೆಸ್ 3ನೆಯ ಪಟ್ಟಿ: ಶಿವಮೊಗ್ಗಕ್ಕೆ ಯೋಗೀಶ್, ಗ್ರಾಮಾಂತರಕ್ಕೆ ಶ್ರೀನಿವಾಸ್ ಕರಿಯಣ್ಣ

ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜನರ ಪ್ರೀತಿಯಿಂದ, ಪಕ್ಷದ ಗ್ಯಾರಂಟಿ ಕಾರ್ಡ್‌ನಿಂದ, ಕಾರ್ಯಕರ್ತರ ಶ್ರಮದಿಂದ ಈ ಬಾರಿ ನಾನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೇಶ್ HCYogesh ವಿಶ್ವಾಸ ವ್ಯಕ್ತಪಡಿಸಿದರು. ಅವರು ...

Page 213 of 695 1 212 213 214 695
  • Trending
  • Latest
error: Content is protected by Kalpa News!!