ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಎನ್ಸಿಟಿಇ ಮಾನ್ಯತೆ ಇಲ್ಲ!
August 28, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನ.19 ಮತ್ತು 20 ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭದ್ರಾ ಅಚ್ಚುಕಟ್ಟು ಪ್ರದೇಶ ವಿಭಿನ್ನ ಹವಾಮಾನ ಮತ್ತು ಮಣ್ಣಿನ ಗುಣ ಹೊಂದಿದೆ. ಈ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ನೀರು ಹರಿಸುವುದು ಮತ್ತು ಬಂದ್ ಮಾಡುವುದು ಕಷ್ಟಸಾಧ್ಯ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | 69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ B S Yadiyurappa ಹಾಗೂ ಸಂಸದ ಬಿ. ವೈ. ರಾಘವೇಂದ್ರ MP B Y Raghavendra ಉದ್ಘಾಟಿಸಿ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಸೊರಬ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಉಲ್ಲೇಖದನ್ವಯ ಆದೇಶವಿರುವ ಕಾರಣ ನ.19ರ 3ನೇ ಶನಿವಾರದಂದು ಬೆಳಗ್ಗೆ 11ಗಂಟೆಗೆ ಸೊರಬ ತಾಲ್ಲೂಕು, ಗುಡವಿ, ಗ್ರಾಮ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸರ್ಜಿ ಫೌಂಡೇಶನ್ ಹಾಗೂ ರೌಂಡ್ ಟೇಬಲ್ ವತಿಯಿಂದ ನಗರದ ಸ್ಕೌಟ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಿಡ್ಸ್ ಕಾರ್ನಿವೆಲ್ ಕಾರ್ಯಕ್ರಮದಲ್ಲಿ ಬುದ್ಧಿಮಾಂದ್ಯರು ಹಾಗೂ ವಿಶೇಷಚೇತನರಿಂದ ವೈವಿಧ್ಯಮಯ ಕಾರ್ಯಕ್ರಮ ಜನಮನ ಸೂರೆಗೊಂಡಿತು. ಹೌದು, ತರಂಗ ಕಿವುಡ ...
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ಚಿತ್ರದುರ್ಗ ಡಿಎಆರ್ ಪೆರೆಡ್ ಮೈದಾನದಲ್ಲಿ ಎರಡು ದಿನಗಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022 ನಡೆಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕ ಪರಶುರಾಮ, ಉಪ ಅರಣ್ಯ ಸಂರಕ್ಷಣಾಧಿಕಾರಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಜನತೆ ನಿಮ್ಮ ಮನೆ ಬಾಗಿಲಿನ ರಸ್ತೆಗಳನ್ನು ಗಮನಿಸಿ ಕಳಪೆ ಕಾಮಗಾರಿ ಕಂಡುಬಂದಲ್ಲಿ ತಕ್ಷಣ ತಮಗೆ ದೂರು ನೀಡಿ, ತಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆ ಪ್ರಥಮ ಸ್ಥಾನ ಗಳಿಸಿದೆ. ಭಾರತ್ ಸ್ಕೌಟ್ ಮತ್ತು ಗೈಡ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆÊಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿAದ ಎಫ್-2, ಎಫ್-3, ಎಫ್-4, ಎಫ್-5 ಮತ್ತು ಎಫ್-6 ಸಕ್ರೆಬೈಲ್ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ನ.18ರಂದು ಬೆಳಿಗ್ಗೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು, ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿ, ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ...
Copyright © 2026 Kalpa News. Designed by KIPL