ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಕೋವಿಡ್ Covid ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ KVPrabhakar ನುಡಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿನ ಐತಿಹಾಸಿಕ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ 2024ರ Shivamogga Marikamba fair 2024 ಮಾರ್ಚ್ 12ರಿಂದ 16ರವರೆಗೂ ವಿಜೃಂಬಣೆಯಿAದ ನಡೆಯಲಿದೆ. ಈ ಕುರಿತಂತೆ ಜಾತ್ರಾ ಸಮಿತಿ ಅಧಿಕೃತವಾಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಿಮ್ಮ ಮನೆ ಹೊರಭಾಗದಲ್ಲಿ ಚಪ್ಪಲಿಗಳನ್ನು ಬಿಡುತ್ತೀರಾ? ಹಾಗಾದರೆ ಈ ಸುದ್ದಿಯನ್ನೊಮ್ಮೆ ಪೂರ್ಣ ಓದಿ... ಹೌದು... ನಗರದ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆಯಲ್ಲಿ ಮನೆ ಮುಂಭಾಗದಲ್ಲಿ ಬಿಟ್ಟ ಚಪ್ಪಲಿಗಳು ರಾತ್ರಿ ವೇಳೆ ಕಳ್ಳತನವಾಗುತ್ತಿದ್ದು, ಇದರ ದೃಶ್ಯಗಳು ...
ಕಲ್ಪ ಮೀಡಿಯಾ ಹೌಸ್ | ಕಾಸರಗೋಡು | ಕಾಸರಗೋಡು ಸಪ್ತಭಾಷಾ ಸಂಗಮದ ಕನ್ನಡದ ಬೀಡಾಗಿದೆ. ನಿತ್ಯ ಕನ್ನಡತನವೇ ಮೇಳೈಸಿರುವ, ಕನ್ನಡತನವನ್ನೇ ಆಚರಿಸುತ್ತಿರುವ ಕನ್ನಡದ ಬೀಡು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಹಮ್ಮಿಕೊಂಡಿದ್ದ ...
ಕಲ್ಪ ಮೀಡಿಯಾ ಹೌಸ್ | ಕಾರ್ಗಲ್ | ಚಿರತೆಗಳ ಕಾದಾಟದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿರುವ ಚಿರತೆಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ನೆರೆವೇರಿಸಿರುವ ಭಾವನಾತ್ಮಕ ಸನ್ನಿವೇಶಕ್ಕೆ ತಾಲೂಕು ಸಾಕ್ಷಿಯಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಕ್ಕಳ ಭವಿಷ್ಯದ ಬಗ್ಗೆ ಜ್ಯೊತಿಷಿಗಳ ಬಳಿ ಕೇಳುವ ಬದಲು ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದು ಅರ್ಥ ಮಾಡಿಕೊಂಡರೆ ಸಾಕು. ಅವರು ಮುಖ್ಯವಾಹಿನಿಗೆ ಬರುತ್ತಾರೆ ಎಂದು ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ರಾಜ್ಯದಲ್ಲಿ ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ನಗರದ ಶಿಕ್ಷಕಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಕನ್ನಡದಲ್ಲೇ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಎಂಎಸ್, ಬಿಎಜೆಸಿ, ಬಿಎಡ್, ಇಸಿಸಿ, ಇಡಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಧನ ರಹಿತ ಅಡುಗೆ ಸ್ಪರ್ಧೆ ಗಮನ ಸೆಳೆಯಿತು. ತರಕಾರಿ, ಹಣ್ಣು, ಮಂಡಕ್ಕಿ, ಪಾನಿಪೂರಿ, ಸೊಪ್ಪು, ಬಿಸ್ಕಟ್ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ...
Copyright © 2026 Kalpa News. Designed by KIPL