ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು ಎಫ್ಸಿ ಜೊತೆಗೆ ಒಪ್ಪಂದ ಮುಂದುವರೆಸಿದ ಸೋಹಮ್!
August 24, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವುದು ಆತಂಕಕಾರಿಯಾಗಿದ್ದು, ವಿದ್ಯಾವಂತರೇ ಈ ದಾರಿ ಹಿಡಿಯುತ್ತಿರುವುದು ಆಘಾತಕಾರಿಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ Vijayendra ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿದ್ಯಾವಂತರಿಗೇ ಐಸಿಸಿ ಸೇರಿದಂತೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಬಹಳಷ್ಟು ಕಾಮಗಾರಿಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕಿರಿಕಿರಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸೂಚನೆ ನೀಡಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ | ನಿನ್ನೆ ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಶಂಕಿತ ಉಗ್ರ ತೀರ್ಥಹಳ್ಳಿ ತಾಲೂಕಿನ ಮಾಝ್ ತಂದೆಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವ ಬೆಳವಣಿಗೆ ಇಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಝ್ ನನ್ನು ಪೊಲೀಸರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಐಸಿಸಿ, ಅಲ್ ಖೈದಾದಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಉಗ್ರರು ಶಿವಮೊಗ್ಗದಲ್ಲಿ ಪತ್ತೆಯಾಗಿರುವುದು ದಿಗ್ಬö್ರಮೆ ಉಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಿನ್ನೆ ನಗರದಲ್ಲಿ ಬಂಧಿಸಲಾಗಿರುವ ಶಂಕಿತ ಉಗ್ರರು ಹಲವು ಬಾರಿ ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆದು ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದರು ಎಂದು ಹೇಳಲಾಗಿದ್ದು, ಗುರುಪುರದಲ್ಲಿ ಸ್ಪೋಟಕ್ಕೂ ಸಹ ಸಂಚು ರೂಪಿಸಿದ್ದರು ಎನ್ನಲಾಗಿದೆ. ಉಗ್ರಗಾಮಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಸೆ. 21ರಂದು ಬೆಳಗ್ಗೆ 10ರಿಂದ ಸಂಜೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಎಂ.ಆರ್.ಎಸ್. 110/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11ಕೆವಿ ವಿದ್ಯುತ್ ಮಾರ್ಗದ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಸೆ. 21ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರೇಮ್ ಸಿಂಗ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಬೀಯ ಮೊಬೈಲ್ ತಪಾಸಣೆ ನಡೆಸಿದ ಸಂದರ್ಭದಲ್ಲಿ ಶಂಕಿತ ಉಗ್ರಗಾಮಿಗಳ ಜೊತೆ ಸಿದ್ದೇಶ್ವರ ನಗರದ ಯಾಸೀನ್ ಸಯ್ಯದ್, ಮಂಗಳೂರಿನ ಮಾಜ್ ಮುನೀರ್ ಮತ್ತು ತೀರ್ಥಹಳ್ಳಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಕ್ಷ ಮಾಸದ ಪ್ರಯುಕ್ತ ಅಜೇಯ ಸಂಸ್ಕತಿ ಬಳಗ (ನೊಂ.) ವತಿಯಿಂದ ಗರುಡ ಪುರಾಣ ಎಲ್ಲರಿಗಾಗಿ ಎಂಬ “ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಪೂರ್ಣ ಗರುಡ ಪುರಾಣದಲ್ಲಿ ಸರಿ ಸುಮಾರು 19,000 ಶ್ಲೋಕಗಳಿದ್ದು, ಅದರಲ್ಲಿ ಜ್ಞಾನಕಾಂಡ, ...
ಕಲ್ಪ ಮೀಡಿಯಾ ಹೌಸ್ | ಪುಣೆ | 19 ವರ್ಷದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಫುಡ್ ಡೆಲಿವರಿ ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮಹಾರಾಷ್ಟçದ ಪುಣೆಯಲ್ಲಿ ಘಟನೆ ನಡೆದಿದ್ದು, ಆರೋಪದ ಹಿನ್ನೆಲೆಯಲ್ಲಿ 40 ವರ್ಷದ ಫುಡ್ ಡೆಲಿವರಿ ವ್ಯಕ್ತಿಯೊಬ್ಬರನ್ನು ...
Copyright © 2026 Kalpa News. Designed by KIPL