Monday, August 24, 2026
Advertisement
ADVERTISEMENT

Tag: KannadaNewsLive

ರೈತ ದೇಶದ ಬೆನ್ನೆಲುಬು, ಜಾನುವಾರುಗಳು ರೈತನ ಬೆನ್ನೆಲುಬು ಆಗಿವೆ: ಬಿ.ಎಸ್. ಮೂಗನೂರಮಠ

ರೈತ ದೇಶದ ಬೆನ್ನೆಲುಬು, ಜಾನುವಾರುಗಳು ರೈತನ ಬೆನ್ನೆಲುಬು ಆಗಿವೆ: ಬಿ.ಎಸ್. ಮೂಗನೂರಮಠ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಒಂದು ದೇಶದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕøತಿಕ ಜೀವನ ಮಟ್ಟವು ದೇಶದಲ್ಲಿರುವ ಜಾನುವಾರುಗಳ ಸಂಖ್ಯೆ ಹಾಗೂ ಅವುಗಳ ಸಂರಕ್ಷಣೆಯ ಮೇಲೆ ಅವಲಂಬಿತವಾಗಿರುತ್ತದೆ. ರೈತ ದೇಶದ ಬೆನ್ನೆಲುಬಾದರೆ, ಜಾನುವಾರುಗಳು ರೈತನ ಬೆನ್ನೆಲುಬಾಗಿರುತ್ತವೆ. ಪಶು ಸಂಪತ್ತು ...

ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸಕಲ ಸಿದ್ಧತೆಗೆ ಸೂಚನೆ: ಜಿಲ್ಲಾಧಿಕಾರಿ ಅಶ್ವತಿ

ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸಕಲ ಸಿದ್ಧತೆಗೆ ಸೂಚನೆ: ಜಿಲ್ಲಾಧಿಕಾರಿ ಅಶ್ವತಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ ಕುಂಭಮೇಳ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ...

ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಬೇಕೆ? ಆಸ್ಪತ್ರೆ ಸೋರುವುದ ತಪ್ಪಿಸಿ, ನಂತರ ಆಂಬುಲೆನ್ಸ್ ಶೆಡ್ ಕಟ್ಟಿಸಿ

ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಬೇಕೆ? ಆಸ್ಪತ್ರೆ ಸೋರುವುದ ತಪ್ಪಿಸಿ, ನಂತರ ಆಂಬುಲೆನ್ಸ್ ಶೆಡ್ ಕಟ್ಟಿಸಿ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಜಿಲ್ಲಾ ಆರೋಗ್ಯಾಧಿಕಾರಿ ಆರೋಗ್ಯ ಕೇಂದ್ರವೊಂದರ ಮೇಲ್ಚಾವಣಿ ಸೋರುತ್ತಿದ್ದ ಕಾಮಗಾರಿಯನ್ನು ಬದಲಾಯಿಸಿ, ಆಂಬುಲೆನ್ಸ್ ಶೆಡ್ ನಿರ್ಮಿಸುವ ಕಾಮಗಾರಿಗೆ ಬದಲಾಯಿಸಿಕೊಳ್ಳಲಾಗಿದೆ ಎಂದಾಗ, ಉಸ್ತುವಾರಿ ಕಾರ್ಯದರ್ಶಿಗಳು ಜನರ ಆರೋಗ್ಯ ಕಾಪಾಡುವ ಆಸ್ಪತ್ರೆ ಮುಖ್ಯವೋ ಇಲ್ಲ ಆಂಬುಲೆನ್ಸ್ ಶೆಡ್ ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಮಳೆ ಹಾನಿ: ನ್ಯಾಯಯುತ ಪರಿಹಾರ ಒದಗಿಸಿ – ಕೇಂದ್ರ ತಂಡಕ್ಕೆ ಸಿಎಂ ಮನವಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja ...

ಏಕಕಾಲಕ್ಕೆ 20 ಸಾವಿರ ಯೋಗಾಸಕ್ತರಿಂದ ಯೋಗಾಭ್ಯಾಸ: ಜಿಲ್ಲಾಡಳಿತದಿಂದ ಭರದ ಸಿದ್ಧತೆ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬಳ್ಳಾರಿ ಹೊರವಲಯದ ಕೊಳಗಲ್ ಏರ್‍ಸ್ಟ್ರೀಪ್ ಬಳಿ ಇದೇ ಸೆ.17ರಂದು ಬೃಹತ್ ಯೋಗಾಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಗಿನ್ನೆಸ್ ಹಾಗೂ ವಿಶ್ವ ದಾಖಲೆ ನಿರ್ಮಾಣಕ್ಕಾಗಿ ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ. ...

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ 50ನೆಯ ವರ್ಷಾಚರಣೆ ಸಂಭ್ರಮ: ಉತ್ಸವಕ್ಕೆ ಹೇಗಿದೆ ಸಿದ್ದತೆ?

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ 50ನೆಯ ವರ್ಷಾಚರಣೆ ಸಂಭ್ರಮ: ಉತ್ಸವಕ್ಕೆ ಹೇಗಿದೆ ಸಿದ್ದತೆ?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹೊಸಮನೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದ್ದು, ಈ ಬಾರಿ 50ನೆಯ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂಭ್ರಮ ಮನೆ ಮಾಡಿದೆ. ಸೆ.8ರ ನಾಳೆ ವಿಸರ್ಜನೆ ನಡೆಯಲಿದ್ದು, ಈ ...

ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದಲ್ಲಿ ಬಿಗಿ ಭದ್ರತೆ, ಪೊಲೀಸ್ ಪಥಸಂಚಲನ

ನಾಳೆ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದಲ್ಲಿ ಬಿಗಿ ಭದ್ರತೆ, ಪೊಲೀಸ್ ಪಥಸಂಚಲನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಹೊಸಮನೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀವಿನಾಯಕ ಮೂರ್ತಿ ವಿಸರ್ಜನೆ ಸೆ.8ರ ನಾಳೆ ನಡೆಯಲಿದ್ದು, ನಗರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ...

ನನ್ನ ಪಾಲಿಸಿ ನನ್ನ ಕೈಯಲ್ಲಿ : ಜಿಲ್ಲಾಧಿಕಾರಿಗಳಿಂದ ವಿಮಾ ಪಾಲಿಸಿ ವಿತರಣೆ

ನನ್ನ ಪಾಲಿಸಿ ನನ್ನ ಕೈಯಲ್ಲಿ : ಜಿಲ್ಲಾಧಿಕಾರಿಗಳಿಂದ ವಿಮಾ ಪಾಲಿಸಿ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ಅಂಗವಾಗಿ ರೈತರ ಮನೆ ಬಾಗಿಲಿಗೆ ಬೆಳೆ ವಿಮೆ ಪಾಲಿಸಿ ವಿತರಿಸುವ ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದ್ದು ...

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಪ್ರಶ್ನೆಯೇ ಇಲ್ಲ: ಸಚಿವ ಸುನೀಲ್‌ ಕುಮಾರ್‌ ಸ್ಪಷ್ಟನೆ

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಪ್ರಶ್ನೆಯೇ ಇಲ್ಲ: ಸಚಿವ ಸುನೀಲ್‌ ಕುಮಾರ್‌ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವ ಪ್ರಶ್ನೆಯೇ ಇಲ್ಲ. ಇಂಧನ ಇಲಾಖೆ ರೈತ ಸ್ನೇಹಿಯಾಗಿದ್ದು, ರೈತರಿಗೆ ತೊಂದರೆಯಾಗುವಂತಹ ಯಾವ ಕೆಲಸಕ್ಕೂ ಬಿಜೆಪಿ ಸರಕಾರ ಕೈಹಾಕುವುದಿಲ್ಲ ಎಂದು ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ Minister ...

Page 487 of 695 1 486 487 488 695
  • Trending
  • Latest
error: Content is protected by Kalpa News!!