Saturday, August 22, 2026
Advertisement
ADVERTISEMENT

Tag: KannadaNewsLive

3.59 crore Income Tax Returns filed on the new e-filing portal of the IT Department

ಆದಾಯ ತೆರಿಗೆ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ ಇಲ್ಲ: ಕೇಂದ್ರ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |    2021-22ನೇ ಸಾಲಿನ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ವರದಿ (IT Returns) ಸಲ್ಲಿಕೆಗೆ ಜುಲೈ 31 ಅಂತಿಮ ದಿನಾಂಕವಾಗಿದ್ದು, ಇದರ ವಿಸ್ತರಣೆ ಮಾಡುವುದಿಲ್ಲ ಎಂದು ವರದಿಯಾಗಿದೆ. ಈ ಕುರಿತಂತೆ ರೆವಿನ್ಯೂ ಸೆಕ್ರೆಟರಿ ...

ಕನ್ನಡದ ಡೊಳ್ಳು ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಯ ಗರಿ

ಕನ್ನಡದ ಡೊಳ್ಳು ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಯ ಗರಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ/ಬೆಂಗಳೂರು |       68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 68th National Film Award ಇಂದು ಪ್ರಕಟಗೊಂಡಿದ್ದು, ಕನ್ನಡ ವಿಭಾಗದಲ್ಲಿ ಡೊಳ್ಳು ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಆಡಿಯೋಗ್ರಫಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸಾಗರ್ ಪುರಾಣಿಕ್ ನಿರ್ದೇಶನದ ಈ ಚಿತ್ರದಲ್ಲಿ ...

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರಿಂ ಕೋರ್ಟ್‌ನಿಂದ ಬಿಗ್ ರಿಲೀಫ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |      2006-07ರ ಐಟಿ ಕಾರಿಡಾರ್ ಡಿನೋಟಿಫಿಕೇಷನ್ DE notification ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Former CM B S Yadiyurappa ಅವರಿಗೆ ಸುಪ್ರೀಂ ಕೋರ್ಟ್ ಬಿಗ್‌ರಿಲೀಫ್ ನೀಡಿದ್ದು, ತನಿಖೆ ನಡೆಸದಂತೆ ...

ಸೋನಿಯಾ ವಿಚಾರಣೆ ವಿರೋಧಿಸಿ ಶಿವಮೊಗ್ಗದಲ್ಲೂ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ

ಸೋನಿಯಾ ವಿಚಾರಣೆ ವಿರೋಧಿಸಿ ಶಿವಮೊಗ್ಗದಲ್ಲೂ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |      ಇಡಿ ಅಧಿಕಾರಿಗಳು ಸೋನಿಯಾ ಗಾಂಧಿ Sonia Gandhi ಅವರನ್ನು ವಿಚಾರಣೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೇಶದಾದ್ಯಂತ ...

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

ದೇಶದಾದ್ಯಂತ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |    ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ...

ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ

ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |        ಜಿಲ್ಲೆಯಲ್ಲಿ ತಮ್ಮ ನಿಸ್ವಾರ್ಥ ಸಮಾಜಮುಖಿ ಹೋರಾಟಗಳಿಂದಲೇ ಗುರುತಿಸಿಕೊಂಡಿದ್ದ ಅಣ್ಣಾ ಹಜಾರೆ ಹೋರಾಟ ಸಮಿತಿಯ ಸ್ಥಾಪಕ ಅಶೋಕ್ ಯಾದವ್ (57) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಮಧ್ಯಾಹ್ನ 2:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಮೃತರು ...

ಪರ್ಯಾಯ ಪತ್ರಕರ್ತರ ಸಂಘಟನೆ ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ: ಎನ್. ರವಿಕುಮಾರ್

ಪರ್ಯಾಯ ಪತ್ರಕರ್ತರ ಸಂಘಟನೆ ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ: ಎನ್. ರವಿಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕವು ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ದಿ ಮತ್ತು ವೃತ್ತಿಪರ ಉನ್ನತೀಕರಣಕ್ಕೆ ಸಕ್ರೀಯವಾಗಿ ಕೆಲಸ ಮಾಡುತ್ತಿದೆ. ಆದರೆ ಇತ್ತೀಚೆಗೆ ಕೆಲವು ಸ್ವಹಿತಾಸಕ್ತಿ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ...

ಬಿ.ವೈ. ವಿಜಯೇಂದ್ರಗೆ ತಪ್ಪಿದ ಅಧಿಕಾರ: ಮಾಜಿ ಸಿಎಂ ಬಿಎಸ್‌ವೈ ಹಿಡಿತ ಕಡಿಮೆಯಾಯಿತೇ?

ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ: ಯಡಿಯೂರಪ್ಪ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ B Y Vijayendra ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಘೋಷಣೆ ಮಾಡಿದ್ದಾರೆ. ...

ಎಸ್‌ಎಸ್‌ಎಲ್‌ಸಿ ರಿಸಲ್ಟ್‌ಗೆ ಕ್ಷಣಗಣನೆ: ಎಸ್‌ಎಮ್‌ಎಸ್ ಮೂಲಕ ಫಲಿತಾಂಶ ರವಾನೆ

ಸಿಬಿಎಸ್’ಸಿ 12ನೆಯ ತರಗತಿ ಫಲಿತಾಂಶ ಪ್ರಕಟ: ನೋಡಲಿ ಈ ಲಿಂಕ್ ಕ್ಲಿಕ್ ಮಾಡಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |           ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) CBSC 12ನೆಯ ತರಗತಿಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಒಟ್ಟಾರೆಯಾಗಿ ಶೇ.92.71ರಷ್ಟು ಫಲಿತಾಂಶ ದಾಖಲಾಗಿದೆ. ಬಾಲಕರಿಗಿಂತಲೂ ಬಾಲಕಿಯೇ ಹೆಚ್ಚು ಅಂಕ ಗಳಿಸಿದ್ದು, ವಿದ್ಯಾರ್ಥಿನಿಯರು ಶೇ. 94.54ರಷ್ಟು ...

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

ಮತ್ತೆ ಸಚಿವರಾಗುತ್ತಾರಾ ಕೆ.ಎಸ್. ಈಶ್ವರಪ್ಪ? ಈ ಬಗ್ಗೆ ಸ್ವತಃ ಅವರೇ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |   ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದ ಈಗ ನಾನು ಆರೋಪ ಮುಕ್ತನಾಗಿ ಹೊರ ಬಂದಿದ್ದು, ಅವಕಾಶ ಸಿಕ್ಕರೆ ಮತ್ತೆ ಸಚಿವನಾಗುತ್ತೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮತ್ತೆ ಅವಕಾಶ ಸಿಕ್ಕರೆ ಸಚಿವನಾಗುತ್ತೇನೆ. ಇಲ್ಲದೇ ...

Page 537 of 695 1 536 537 538 695
  • Trending
  • Latest
error: Content is protected by Kalpa News!!