Thursday, August 20, 2026
Advertisement
ADVERTISEMENT

Tag: KannadaNewsLive

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಮೇಲುಕೋಟೆ  | ಮೇಲುಕೋಟೆಯ ಬಾಹುಬಲಿ ಎಂದೇ ಪ್ರಖ್ಯಾತರಾಗಿದ್ದ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ಅವರು ಇಂದು ವಿಧಿವಶರಾಗಿದ್ದಾರೆ. 80ಕ್ಕೂ ಅಧಿಕ ಸಂವತ್ಸರಗಳನ್ನು ಕಂಡಿದ್ದ ರಾಮಸ್ವಾಮಿ ಅಯ್ಯಂಗಾರ್ ಅವರು ಇಂದು ಮುಂಜಾನೆ ಹರಿಪಾದ ಸೇರಿದ್ದು, ಇಡಿಯ ಮೇಲುಕೋಟೆ ಸೂತಕದಲ್ಲಿ ...

“ಲವ್ವಾಟ” ಚಲನಚಿತ್ರದ ಟೈಟಲ್ ಅನಾವರಣ…

“ಲವ್ವಾಟ” ಚಲನಚಿತ್ರದ ಟೈಟಲ್ ಅನಾವರಣ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಿಡಿಗಂಟಿ ಸಾಯಿ ರಾಜೇಶ್ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಬೊಟ್ಟಾಶಂಕರ್ ರಾವ್, ಎನ್. ವೆಂಕಟೇಶ್ವರ್‌ರವರು ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಿಸುತ್ತಿರುವ "ಲವ್ವಾಟ" Love ata ಚಲನಚಿತ್ರದ ಟೈಟಲ್ ಅನಾವರಣ ಕಾರ್ಯಕ್ರಮವು ಹೈದರಾಬಾದ್‌ನ ...

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿರುವ ಚಾರ್ಲಿ 777 Charlie 777 ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಅಕ್ಷರಶಃ ಮಕ್ಕಳಂತೆ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ಬೆಂಗಳೂರಿನ ಓರಿಯನ್ ಮಾಲ್’ನಲ್ಲಿ ನಾಯಕ ...

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

ನ್ಯಾಯಮಾರ್ಗದಲ್ಲಿ ಸಂಪಾದಿಸಿದ ಹಣ ಎಂದಿಗೂ ಸುರಕ್ಷಿತ: ವಿಧುಶೇಖರ ಭಾರತೀ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಒಳ್ಳೆಯ ಮಾರ್ಗದಲ್ಲಿ ಸಂಪಾದಿಸಿರುವ ಹಣ ಎಂದಿಗೂ ಸುರಕ್ಷಿತವಾಗಿರುತ್ತದೆ. ಇಂತಹ ನ್ಯಾಯ ಮಾರ್ಗ ಅನುಸರಿಸಿಕೊಂಡು ಚರಣ್‌ ಬ್ಯಾಂಕ್‌ ಮುಂದುವರೆಯುತ್ತಿದೆ ಎಂದು ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು Vidhushekara Bharathi Swamiji ಅಭಿಪ್ರಾಯಪಟ್ಟರು. ಶಂಕರ ...

ಕಾಳಿ ನದಿ ತೀರದಲ್ಲಿ ಎಚ್ಚರಿಕೆ ಫಲಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಾಳಿ ನದಿ ತೀರದಲ್ಲಿ ಎಚ್ಚರಿಕೆ ಫಲಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ಮೊಸಳೆ ದಾಳಿಯಿಂದ ಪ್ರವಾಸಿಗರ ರಕ್ಷಿಸಲು ದಾಂಡೇಲಿಯ ಕಾಳಿ ನದಿ ತೀರದಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ಫಲಕಗಳನ್ನು ಹಾಕಿದೆ. ದಾಂಡೇಲಿಯ ಕಾಳಿ ನದಿಯಲ್ಲಿ ಮೊಸಳೆ ದಾಳಿಗೆ ಈ ವರ್ಷ ಮೂವರು ಬಲಿಯಾಗಿದ್ದಾರೆ. ಈ ಘಟನೆಗಳನ್ನು ...

ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾಗಲು ಎಲ್ಲ ಮಕ್ಕಳಿಗೆ ಶಿಕ್ಷಣ ಅತ್ಯವಶ್ಯ: ರಾಜಣ್ಣ ಸಂಕಣ್ಣನವರ

ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತರಾಗಲು ಎಲ್ಲ ಮಕ್ಕಳಿಗೆ ಶಿಕ್ಷಣ ಅತ್ಯವಶ್ಯ: ರಾಜಣ್ಣ ಸಂಕಣ್ಣನವರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬಾಲಕಾರ್ಮಿಕ ಪದ್ದತಿಯಂತಹ ಅನಿಷ್ಟ ಪದ್ದತಿಗಳು ನಿರ್ಮೂಲನೆಯಾದಾಗ ಮಾತ್ರ ಯಾವುದೇ ಒಂದು ದೇಶ ಸಂಪೂರ್ಣವಾಗಿ ಅಭಿವೃದ್ದಿ ಹೊಂದಿದೆ ಎಂದು ಹೇಳಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ ...

ಹಿರಿಯ ರಾಜಕೀಯ  ಮುತ್ಸದ್ದಿ ಎ.ಜಿ. ಕೊಡ್ಗಿ ಇನ್ನಿಲ್ಲ

ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ. ಕೊಡ್ಗಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೊಡ್ಗಿ ಅವರು 1972 ಮತ್ತು ...

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ರಾಜ್ಯದಲ್ಲಿ ಪ್ರಥಮ ಬಾರಿಗೆ ಚಳ್ಳಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತದ ನಡೆ ಹಳ್ಳಿಯ ಕಡೆ ಸಮಸ್ಯೆ ಮುಕ್ತ ಗ್ರಾಮ ಎಂಬ ಪರಿಕಲ್ಪನೆಯಲ್ಲಿ 40 ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಿ ರೈತರ ಬದುಕಿಗೆ ದಾರಿದೀಪವಾದ ...

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   | ಬೀದರ್ | ಗ್ರಾಮೀಣ ಭಾಗದ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ಹಳ್ಳಿ ಸೊಗಡನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು. ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಬೀದಿ ನಾಯಿ ದಾಳಿಗೆ ತುತ್ತಾದ 5 ವರ್ಷದ ಬಾಲಕ ಸಾವು!

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಐದು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ಪಟ್ಟಣದ ಧಂತೋಲಿ ಪ್ರದೇಶದಲ್ಲಿ ನಡೆದಿದೆ. ಐದು ವರ್ಷದ ಬಾಲಕ ತನ್ನ ಸಹೋದರಿಯೊಂದಿಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ...

Page 576 of 695 1 575 576 577 695
  • Trending
  • Latest
error: Content is protected by Kalpa News!!