Thursday, April 30, 2026
Advertisement
ADVERTISEMENT

Tag: KannadaNewsLive

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅ.28, 29ರಂದು ರಾಜ್ಯದಾದ್ಯಂತ ಪರೀಕ್ಷೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯ 3 ತಾಲೂಕುಗಳ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ...

ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ Shri Renukamba Temple ಶರನ್ನವರಾತ್ರಿ ಆಯುಧ ಪೂಜೆಯೆಂದು ಸೋಮವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ...

‘ವ್ಯೂಹ’ ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ

‘ವ್ಯೂಹ’ ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ "ವ್ಯೂಹ" Vyuha ಕನ್ನಡ ಚಲನಚಿತ್ರದ ''ಪದೆ ಪದೆ ನೆನಪಾಗಿದೆ ಅದೇ ...

ಜಗನ್ಮಾತೆಯ ಅನುಗ್ರಹದಿಂದ ವಿಶ್ವದ ಎಲ್ಲಾ ರೀತಿಯ ಸತ್ಕಾರ್ಯ ಸಂಪನ್ನ: ಮಾತಾಜಿ ವಿವೇಕಮಯಿ ಸಂದೇಶ

ಜಗನ್ಮಾತೆಯ ಅನುಗ್ರಹದಿಂದ ವಿಶ್ವದ ಎಲ್ಲಾ ರೀತಿಯ ಸತ್ಕಾರ್ಯ ಸಂಪನ್ನ: ಮಾತಾಜಿ ವಿವೇಕಮಯಿ ಸಂದೇಶ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಭಗವತಿಯ ಮಹಾ ಅನುಗ್ರಹದಿಂದಲೇ ವಿಶ್ವದಲ್ಲಿ ಎಲ್ಲ ರೀತಿಯ ಸತ್ಕಾರ್ಯಗಳು ಸಂಪನ್ನಗೊಳ್ಳುತ್ತಿದೆ. ಹಾಗಾಗಿ ಜಗನ್ ಮಾತೆಯ ಶಕ್ತಿಯ ಅರಿವು ಹೊಂದುವ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳುವ ಚಿಂತನೆ ನಡೆಸಬೇಕು ಎಂದು ಬೆಂಗಳೂರು ಸಮೀಪದ ಪೋಲೋಹಳ್ಳಿಯ ಶ್ರೀ ...

ವಿಶ್ವವಿದ್ಯಾಲಯದ ಕಾರ್ಯಕ್ರಮಗಳಿಗೆ ಏಕರೂಪದ ಕ್ಯಾಲೆಂಡರ್ ಜಾರಿಗೆ ಸಿಎಂ ಸೂಚನೆ

ವಿಶ್ವವಿದ್ಯಾಲಯದ ಕಾರ್ಯಕ್ರಮಗಳಿಗೆ ಏಕರೂಪದ ಕ್ಯಾಲೆಂಡರ್ ಜಾರಿಗೆ ಸಿಎಂ ಸೂಚನೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠವನ್ನು ಮುಖ್ಯಮಂತ್ರಿಯವರ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿತ್ತು. ಅದರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah  ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ...

ಜಾನಪದದ ಮೂಲಕ ಪರಂಪರೆ ಪರಿಚಯ ಹೆಮ್ಮೆಯ ಸಂಗತಿ: ಲಕ್ಷ್ಮೀ ಸುದರ್ಶನ್

ಜಾನಪದದ ಮೂಲಕ ಪರಂಪರೆ ಪರಿಚಯ ಹೆಮ್ಮೆಯ ಸಂಗತಿ: ಲಕ್ಷ್ಮೀ ಸುದರ್ಶನ್

ಕಲ್ಪ ಮೀಡಿಯಾ ಹೌಸ್   | ಮೈಸೂರು | ಜಾನಪದ ಗೀತೆಗಳು ನಮ್ಮ ಪರಂಪರೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಸರಳವಾಗಿ ಹೇಳುವ ವಿಧಾನವಾಗಿದೆ, ಸಂಗೀತ ಎಲ್ಲರನ್ನೂ ಆಕರ್ಷಿಸುತ್ತದೆ. ಅಂತಹ ಸಂಗೀತದಲ್ಲಿ ಜಾನಪದದ ಮೂಲಕ ನಮ್ಮ ಪರಂಪರೆ ಪರಿಚಯಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ...

ವಿಜಯದಶಮಿ ಪ್ರಯುಕ್ತ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ

ವಿಜಯದಶಮಿ ಪ್ರಯುಕ್ತ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಷ್ಟ್ರೀಯ ಸ್ವಯಂಸೇವಕ ಸಂಘದ  RSS ಶಿವಮೊಗ್ಗ ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಗಣವೇಷಧಾರಿ  ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು. ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ...

ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ಸರಕಾರಿ ಶಾಲೆ ಶಿಕ್ಷಕರಿಗೆ ತರಬೇತಿ: ಸಚಿವ ಮಧು ಬಂಗಾರಪ್ಪ

ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ಸರಕಾರಿ ಶಾಲೆ ಶಿಕ್ಷಕರಿಗೆ ತರಬೇತಿ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆಯಿದೆ. ಒಟ್ಟು 40 ಸಾವಿರ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮುಂದಿನ ವರ್ಷಗಳಲ್ಲಿ ಈ ಹುದ್ದೆ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ...

ಆಯುಧಪೂಜೆ ಹಿನ್ನೆಲೆ: ಪಶ್ಚಿಮ ಸಂಚಾರಿ ಠಾಣೆಯಲ್ಲಿ ವಿಶೇಷ ಪೂಜೆ

ಆಯುಧಪೂಜೆ ಹಿನ್ನೆಲೆ: ಪಶ್ಚಿಮ ಸಂಚಾರಿ ಠಾಣೆಯಲ್ಲಿ ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಯುಧಪೂಜೆ Ayudha Pooja ಅಂಗವಾಗಿ ನಗರದ ಪಶ್ಚಿಮ ಸಂಚಾರಿ ಠಾಣೆಯಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿಗಳು ಮಿಥುನ್ ಕುಮಾರ್, SP Mithun Kumar ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಅನಿಲ್ ಕುಮಾರ್ ಬೂಮರೆಡ್ಡಿ, ...

ಮೊಬೈಲ್ ಬಳಸಿ ಕೀಬೋರ್ಡ್ ವಾದನ ಮಾಡುವುದು ಎಲ್ಲರಿಗೂ ಪ್ರೇರಣೆ: ಪೂಜಾ

ಮೊಬೈಲ್ ಬಳಸಿ ಕೀಬೋರ್ಡ್ ವಾದನ ಮಾಡುವುದು ಎಲ್ಲರಿಗೂ ಪ್ರೇರಣೆ: ಪೂಜಾ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಚಾಮರಾಜನಗರದ ವಿಶ್ವಹಿಂದೂ ಪರಿಷತ್ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಸ್ಕಂದ ರವರು ಬನಶಂಕರಿ ಬೊಂಬೆ ಮನೆಯ ಸಂಗೀತ ಸಂಜೆಯಲ್ಲಿ ಭಾಗವಹಿಸಿ ಅತ್ಯಂತ ಸುಶ್ರಾವ್ಯವಾಗಿ ಮೊಬೈಲ್ ಫೋನ್ ಬಳಸಿ ಕೀಬೋರ್ಡ್ ವಾದನ ಮಾಡಿದರು. ಬನಶಂಕರಿ ...

Page 65 of 695 1 64 65 66 695
  • Trending
  • Latest
error: Content is protected by Kalpa News!!