Friday, March 6, 2026
Advertisement
ADVERTISEMENT

Tag: KannadaNewsLive

ನಿವೃತ್ತ ಐಎಫ್’ಎಸ್ ಅಧಿಕಾರಿ ನೆಗಿನ್ಹಾಲ್ ವಿಧಿವಶ

ನಿವೃತ್ತ ಐಎಫ್’ಎಸ್ ಅಧಿಕಾರಿ ನೆಗಿನ್ಹಾಲ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ ವಿಜೇತರಾದ ನಿವೃತ್ತ ಐಎಫ್’ಎಸ್ ಅಧಿಕಾರಿ ಎಸ್‌ಜಿ ನೆಗಿನ್ಹಾಲ್(92) ವಿಧಿವಶರಾಗಿದ್ದಾರೆ. ಖ್ಯಾತ ನಿವೃತ್ತ ಐಎಫ್‌ಎಸ್ ಅಧಿಕಾರಿ, ಬೆಂಗಳೂರು ನಗರದ ಹಸಿರೀಕರಣದಲ್ಲಿ, ಉದ್ಯಾನನಗರಿ ಎಂಬ ಬಿರುದಿಗೆ ಪ್ರಮುಖ ...

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ನಗರದಾದ್ಯಂತ ಪ್ರತಿನಿತ್ಯ ಸಾಲು ಸಾಲು ಸ್ಯಾನಿಟೈಸೇಷನ್ ಮಾಡಲಾಗುತ್ತಿತ್ತು. ಆದರೆ, ಎರಡನೆಯ ಅಲೆ ಆರಂಭವಾದ ನಂತರ ...

ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಹಸಿದವರಿಗೆ ಅನ್ನ ಕಾರ್ಯಕ್ರಮ

ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಹಸಿದವರಿಗೆ ಅನ್ನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ "ಹಸಿದವರಿಗೆ ಅನ್ನ" ಎಂಬ ಕಾರ್ಯಕ್ರಮದಡಿ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್‌ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಗ್ಗಾನ್ ...

ನವದೆಹಲಿ: ಚಾರ್ಜ್ ಡಿ ಅಫೈರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕ

ನವದೆಹಲಿ: ಚಾರ್ಜ್ ಡಿ ಅಫೈರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಅಮೆರಿಕದ ರಾಯಭಾರ ಕಚೇರಿಗೆ ಚಾರ್ಜ್ ಡಿ ಅಫೈರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕಗೊಂಡಿದ್ದು, ಫಾರಿನ್ ಸರ್ವೀಸಸ್ ಇನ್ಸ್ಟಿಟ್ಯೂಟ್ ನಿರ್ದೇಶಕರಾದ ಅವರು ಮಧ್ಯಂತರ ಚಾರ್ಜ್ ಡಿ ಅಫೇರ್ಸ್ ಆಗಿ ಕಾರ್ಯ ನಿರ್ವಹಿಸಲು ನವದೆಹಲಿಗೆ ತೆರಳಲಿದ್ದಾರೆ. ಇತ್ತೀಚಿನವರೆಗೆ ...

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಅಪ್ಪಾಜಿಯವರೊಂದಿಗೆ ಜೆಡಿಎಸ್ ಕಥೆ ಮುಕ್ತಾಯ ಎಂದವರಿಗೆ ಫಲಿತಾಂಶ ಉತ್ತರ ನೀಡಿದೆ: ಶಾರದಾ ಅಪ್ಪಾಜಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಾಜಿ ಶಾಸಕ ನನ್ನ ಪತಿ ಎಮ್.ಜೆ. ಅಪ್ಪಾಜಿ ಗೌಡರ ನಿಧನದೊಂದಿಗೆ ಭದ್ರಾವತಿಯ ಜೆಡಿಎಸ್ ಕಥೆ ಮುಗಿಯಿತು ಎಂದವರಿಗೆ ನಗರಸಭೆಯ ನಿನ್ನೆ ಫಲಿತಾಂಶ ಉತ್ತರ ನೀಡಿದೆ ಎಂದು ಶಾರದಾ ಅಪ್ಪಾಜಿ ಗೌಡ ಹೇಳಿದರು. ಫಲಿತಾಂಶದ ಹಿನ್ನಲೆಯಲ್ಲಿ ಸುದ್ಧಿಗೋಷ್ಠಿಯಲ್ಲಿಂದು ...

ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ. ವಾರ್ಡ್ ನಂ ...

ಹೆಜ್ಜೇನು ದಾಳಿ: ವ್ಯಕ್ತಿ ಸಾವು

ಹೆಜ್ಜೇನು ದಾಳಿ: ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಮೀಪದ ಯಲವಟ್ಟಿ ಗ್ರಾಮದ ಏಳ್ ತೀರ್ಥಪ್ಪ ಎಂಬ ವ್ಯಕ್ತಿಯ ಮೇಲೆ ಹೆಜ್ಜೇನು ದಾಳಿ ನಡೆಸಿ ಪರಿಣಾಮ ಮೃತಪಟ್ಟಿರುವ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ ನಡೆಸಿ ಕಚ್ಚಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ...

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಎರಡನೆಯ ಅಲೆಯು ಮಾರಣಾಂತಿಕವಾಗಿದ್ದು, ವೈದ್ಯಕೀಯ ಜಗತ್ತಿಗೆ ಸವಾಲಾಗುತ್ತಿದೆ. ಕೊರೋನಾ ನಿಯಂತ್ರಿಸಲು ಲಸಿಕೆಯೊಂದೇ ರಾಮಬಾಣವಾಗಿದ್ದು, ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಅಭಿಯಾನದಲ್ಲಿ ಜೆಡಿಎಸ್ ಮುಖಂಡ ಎಮ್. ಶ್ರೀಕಾಂತ್ ಪಾಲ್ಗೊಂಡು ಲಸಿಕೆ ಪಡೆದರು. ಈ ...

ಸಾಗರ ಕೋವಿಡ್ ಕೇರ್ ಸೆಂಟರ್: ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆಗೆ ಈಶ್ವರಪ್ಪ ಸೂಚನೆ

ಸಾಗರ ಕೋವಿಡ್ ಕೇರ್ ಸೆಂಟರ್: ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆಗೆ ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಎಲ್‌ಬಿ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ, ಸಂಸದ ಬಿ.ವೈ ರಾಘವೇಂದ್ರ ಹಾಗೂ ಶಾಸಕ ಹಾಲಪ್ಪ ಉಪಸ್ಥಿತಿಯಲ್ಲಿ ಕೋವಿಡ್-19 ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಯಿತು. ಎರಡನೆಯ ಹಂತದ ಲಸಿಕೆ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ದೇಶದ ಅಭಿವೃದ್ಧಿಗೆ ದುಡಿಯುವ ಕೈಗಳೇ ಆಧಾರ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಇಂದು ವಿಶ್ವ ಕಾರ್ಮಿಕರ ದಿನಾಚರಣೆ ಈ ಹಿನ್ನೆಲೆಯಲ್ಲಿ ಉಣ್ಣುವ ಕೈಗಳಿಗೆ, ಮನೆಗಳ ಅಭಿವೃದ್ಧಿಗೆ, ದೇಶದ ಅಭಿವೃದ್ಧಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಡಿಯುವ ಕೈಗಳೇ ಆಧಾರ. ಅಂತಹ ವಿವಿಧ ಸ್ತರಗಳಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕ ವರ್ಗಕ್ಕೆ ಮಾಜಿ ...

Page 681 of 695 1 680 681 682 695
  • Trending
  • Latest
error: Content is protected by Kalpa News!!