Thursday, March 5, 2026
Advertisement
ADVERTISEMENT

Tag: KannadaNewsLive

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಪ್ರತಿಯೊಂದು ಕೋವಿಡ್ ಪರಿಹಾರ‌ ಕಾರ್ಯಕ್ಕೆ ಅಧಿಕಾರಿ ನಿಯುಕ್ತಿ: ಎಸ್. ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜಾಜಿನಗರ ಕ್ಷೇತ್ರದ ಕೋವಿಡ್ ನಿಯಂತ್ರಣ ಕ್ರಮಗಳು ಪರಿಸ್ಥಿತಿ ಕುರಿತು ಅವಲೋಕನ ಸಭೆಯನ್ನು ಇಂದು ನಡೆಸಿದ ಸಚಿವ ಸುರೇಶ್ ಕುಮಾರ್ ತುರ್ತು‌ಕ್ರಮಗಳಿಗೆ ಅಧಿಕಾರಿಗಳಿಗೆ ಸೂಚನೆಯನ್ನು‌ ನೀಡಿದ್ದಾರೆ. ಚಿಹ್ನೆ ಇರುವ ಸೋಂಕಿತರಿಗೆ ಆಸ್ಪತ್ರೆಗಳಿಗೆ ಸೇರಿಸುವುದು, ಹೋಂ ಐಸೋಲೇಶನ್ ನಲ್ಲಿರುವ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯದಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಶಿಫಾರಸ್ಸು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಸೌದಿ ಅರೇಬಿಯಾ: ಶಾಲಾ ಪಠ್ಯದಲ್ಲಿ ರಾಮಾಯಣ -ಮಹಾಭಾರತ ಸೇರ್ಪಡೆ!

ಸೌದಿ ಅರೇಬಿಯಾ: ಶಾಲಾ ಪಠ್ಯದಲ್ಲಿ ರಾಮಾಯಣ -ಮಹಾಭಾರತ ಸೇರ್ಪಡೆ!

ಕಲ್ಪ ಮೀಡಿಯಾ ಹೌಸ್ ಸೌದಿ ಅರೇಬಿಯಾ: ಸೌದಿ ಅರೇಬಿಯಾ ಮುಸ್ಲಿಂ ರಾಷ್ಟ್ರವಾದರೂ ಅಲ್ಲಿನ ಶಾಲಾ ಮಕ್ಕಳ ಪಠ್ಯದಲ್ಲಿ ಭಾರತದ ಮಹಾಭಾರತ-ರಾಮಾಯಣ ಸೇರ್ಪಡೆಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಕೈಗೆ ಸೌದಿ ಸಿಗುತ್ತಿದ್ದಂತೆ ಭಾರೀ ಮಹತ್ವದ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ 800 ಬೆಡ್ ವ್ಯವಸ್ಥೆ: ಸಂಸದ ರಾಘವೇಂದ್ರ ಹೇಳಿಕೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗಾಗಿ 800 ಬೆಡ್ ವ್ಯವಸ್ಥೆ: ಸಂಸದ ರಾಘವೇಂದ್ರ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಅವರು ಸೋಮವಾರ ಶಿವಮೊಗ್ಗ ...

ವಾರಾಂತ್ಯ ಕರ್ಫ್ಯೂ: ಶಿವಮೊಗ್ಗದಲ್ಲಿ ಉತ್ತಮ ಸ್ಪಂದನೆ

ವಾರಾಂತ್ಯ ಕರ್ಫ್ಯೂ: ಶಿವಮೊಗ್ಗದಲ್ಲಿ ಉತ್ತಮ ಸ್ಪಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಏ.24 ಮತ್ತು 25ರಂದು ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ ಮಾಡಿದ ಯಾವುದೇ ಪ್ರಮುಖ ಪ್ರಕರಣಗಳು ದಾಖಲಾಗಿರುವುದಿಲ್ಲ ಹಾಗೂ ಕರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಸಹಕಾರ ದೊರಕಿದೆ ಎಂದು ತಿಳಿದುಬಂದಿದೆ. ನಗರದಲ್ಲಿ 24ರಂದು ಕರ್ಫ್ಯೂ ನಿಯಮ ...

ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಲಾಗಿದೆ: ಎಸ್.ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೋವಿಡ್-19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ...

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಎರಡನೆಯ ದಿನದ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಹಲವು ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್, ...

ಚುನಾವಣೆ ಮುಂದೂಡಿಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ತತ್ತರಿಸಿಹೋಗಿದೆ. ಇತರ ಜಿಲ್ಲೆಗಳಲ್ಲೂ ಸಹ ಮಹಾಮಾರಿ ವ್ಯಾಪಕವಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ಕೊರೊನೇತರ ರೋಗಿಗಳ ಚಿಕಿತ್ಸೆಗೆ ನೆಗೆಟಿವ್ ವರದಿ ಬೇಡ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೋನಾ ಸೋಂಕು ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕೇಳುತ್ತಿವೆ. ಹೀಗಾಗಿ ...

Page 687 of 695 1 686 687 688 695
  • Trending
  • Latest
error: Content is protected by Kalpa News!!