Friday, January 30, 2026
">
ADVERTISEMENT

Tag: KannadaNewsLive

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ, ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಭದ್ರಾವತಿ: ಅಭ್ಯರ್ಥಿ ಮರಣ ಹಿನ್ನೆಲೆ: ವಾರ್ಡ್ ನಂ.29ರ ನಗರಸಭಾ ಚುನಾವಣೆ ರದ್ಧು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಏ.27ರಂದು ನಡೆಯಲಿರುವ ನಗರಸಭೆಯ 35 ವಾರ್ಡಗಳ ಚುನಾವಣೆಯ ಪೈಕಿ 29ನೆಯ ವಾರ್ಡಿನಿಂದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಸಿ. ಶೃತಿ ಏ.19ರಂದು ಮೃತಪಟ್ಟಿರುವ ಕಾರಣ ರಾಜ್ಯ ಚುನಾವಣಾ ಆಯೋಗವು 29ನೆಯವಾರ್ಡಿಗೆ ಸಂಬಂಧಿಸಿದಂತೆ ಚುನಾವಣೆಯನ್ನು ರದ್ದುಪಡಿಸುವಂತೆ ಆದೇಶಿಸಿದೆ. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.25 ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೆಗ್ಗಾನ್ ವಿ.ವಿ. ಕೇಂದ್ರದಿಂದ ಸರಬರಾಜಾಗುವ ಎಂ.ಜಿ.ಎಫ್-2 ಮತ್ತು 4ರ ಫೀಡರ್‌ಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ಕುವೆಂಪುನಗರ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿಸರ್ಕಲ್, ಸವಾರ್‌ಲೇನ್ ರಸ್ತೆ, ಜೆಪಿಎನ್.ರಸ್ತೆ. ಎಲ್‌ಐಸಿ ...

ಕೊರೋನಾ  ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕೊರೋನಾ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದರು. ...

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಜಿಲ್ಲೆಯ ಕಣಿಯೂರು ಕ್ಷೇತ್ರದಲ್ಲಿ ಏ.೨೫ರಿಂದ ಏ.೩೦ರವರೆಗೆ ನಡೆಯಲಿದ್ದ ಚಾಮುಂಡೇಶ್ವರಿ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಚಂಡಿಕಾಯಾಗ ಸೇರಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂದಡಲಾಗಿದೆ ಎಂದು ಸಮಿತಿ ತಿಳಿಸಿದೆ. ಕ್ಷೇತ್ರದ ಎಲ್ಲಾ ಸಮಿತಿಗಳ ಸರ್ವಾನುಮತ ತೀರ್ಮಾನದಂತೆ ಸಾರ್ವಜನಿಕರ ...

ಹುಲಿ ಮತ್ತು ಸಿಂಹ ಧಾಮದಲ್ಲಿ ವಿಶ್ವ ಭೂಮಿ ದಿನಾಚರಣೆ

ಹುಲಿ ಮತ್ತು ಸಿಂಹ ಧಾಮದಲ್ಲಿ ವಿಶ್ವ ಭೂಮಿ ದಿನಾಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯ ಆತಂಕದ ನಡುವೆಯೇ ನಗರದ ಭೂಮಿ ಸಂಸ್ಥೆ, ಸಾರ್ಕ್, ಕಾಮನ್ ಮ್ಯಾನ್ ಸಂಸ್ಥೆ, ಮೃಗಾಲಯ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಸರಳವಾಗಿ ವಿಶ್ವ ಭೂಮಿ ದಿನಾಚರಣೆ ಆಚರಿಸಲಾಯಿತು. ಭೂಮಿ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ...

ಪುಸ್ತಕ ಜಗತ್ತಿನ ತಾತ್ಪರ್ಯ ಜ್ಞಾನದ ತೇಜಸ್ಸು!

ಪುಸ್ತಕ ಜಗತ್ತಿನ ತಾತ್ಪರ್ಯ ಜ್ಞಾನದ ತೇಜಸ್ಸು!

ಕಲ್ಪ ಮೀಡಿಯಾ ಹೌಸ್ ವಿಶ್ವದ ಹಲವಾರು ರಾಷ್ಟ್ರಗಳು ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ಆಚರಿಸುತ್ತವೆ. ಯುನೆಸ್ಕೋ ಸಂಸ್ಥೆಯು 1995ರಿಂದ ಮನುಕುಲವು ಕಲಿಕೆಗಾಗಿ ಕಂಡು ಕೊಂಡಿರುವ ಶ್ರೇಷ್ಠ ವಿಧಾನವಾದ ಪುಸ್ತಕಗಳ ಅಧ್ಯಯನ ವಿಧಾನವನ್ನು ಪ್ರೋತ್ಸಾಹಿಸಿ, ಅದರ ಬಗ್ಗೆ ವಿಶೇಷ ಒಲವು ಮೂಡಿಸಿ, ...

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಸಭೆ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಸಭೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಇಂದು 13 ನೇ ವಾರ್ಡಿಗೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿದರು. ಹಾಗೂ ಅವರೊಂದಿಗೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್ ದತ್ತಾತ್ರಿ, ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ...

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಸಚಿವ ಈಶ್ವರಪ್ಪ ಮತಯಾಚನೆ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಸಚಿವ ಈಶ್ವರಪ್ಪ ಮತಯಾಚನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೊಸಮನೆ, ಅಶ್ವಥ ನಗರದ 15ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಕಲಾವತಿ ನಾರಾಯಣಪ್ಪ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನ ಸಮಗ್ರ ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಕಾಫಿನಾಡಿನಲ್ಲೂ ಹೆಚ್ಚಿದ ಕೊರೋನಾ ಘಮಲು: ಲಾಕ್‌ಡೌನ್‌ಗೆ ಜಿಲ್ಲಾಡಳಿತ ಆದೇಶ

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಲಾಕ್‌ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿ ಆದೇಶ ಹೊರಡಿಸಿದೆ. ಇಂದಿನಿಂದ ಮೇ 4ರವರೆಗೆ ಚಿಕ್ಕಮಗಳೂರು ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ...

Page 691 of 695 1 690 691 692 695
  • Trending
  • Latest
error: Content is protected by Kalpa News!!